ಕಾಂಗ್ರೆಸ್‌ ಪಕ್ಷದ ಬೆಂಬಲಿತ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ


Team Udayavani, Dec 9, 2020, 2:01 PM IST

ಕಾಂಗ್ರೆಸ್‌ ಪಕ್ಷದ ಬೆಂಬಲಿತ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ

ಯಾದಗಿರಿ: ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಎಲ್ಲಾ ಬೂತ್‌ ಮಟ್ಟದ ಕಾರ್ಯಕರ್ತರು ಒಗ್ಗಟ್ಟನಿಂದ ಕಾಂಗ್ರೆಸ್‌ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ್‌ ತುನ್ನೂರ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಪಕ್ಷದ ಕಾರ್ಯಾಲಯದಲ್ಲಿ ಇತ್ತೀಚೆಗೆದೋರನಹಳ್ಳಿ, ಹಯ್ನಾಳ, ನಾಯ್ಕಲ್‌, ಜಿಪಂ ವ್ಯಾಪ್ತಿಯ ಕಾರ್ಯಕರ್ತರನ್ನುಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಯಾವಾಗಲೂಬಡವರ, ದಿನದಲಿತರ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರಪರವಾರಿ ಅಭಿವೃದ್ಧಿ ಕೆಲಸ ಮಾಡಿದೆ ಎಂದರು.

ಮಾಜಿ ಕಾಡಾ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ್‌, ಸುರ್ದಶನ ನಾಯಕ, ಸುರೇಶ ಜೈನ್‌, ಮಾಣಿಕರೆಡ್ಡಿ ಕುರಕುಂದಿ, ಮಂಜುಳಾ ಗೂಳಿ, ಸಾಬರೆಡ್ಡಿ ಕಲಬುರಗಿ, ರಾಘವೇಂದ್ರ ಮಾನಸಗಲ್‌,ಶ್ಯಾಮಸನ್‌ ಮಾಳಿಕೇರಿ,ಮಲ್ಲಿಕಾರ್ಜುನ ಬಿರನೂರ್‌, ತಾಪಂ ಸದಸ್ಯ ನಿಜಗುಣ, ಮೋಹಿನ್‌ ನಾಯ್ಕಲ್‌, ಹಣಮಂತ ನಾಯಕ್‌ ಇದ್ದರು.

ಶಹಾಪುರ: ಯಥಾಸ್ಥಿತಿ ವ್ಯಾಪಾರ-ವಹಿವಾಟು :

ಶಹಾಪುರ: ಮಂಗಳವಾರ ವಿವಿಧ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್‌ ಯಶಸ್ವಿ ಕಾಣಲಿಲ್ಲ. ಇಲ್ಲಿನ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರುನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್‌ ಕಚೇರಿ ಎದುರು ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡ ಮಲ್ಲಣ್ಣ ಪರಿವಾಣ ಮಾತನಾಡಿದರು.ಭೀಮರಾಯ ಹುಲ್ಕಲ್‌, ಲಾಲಸಾಬ ಚೌದರಿ, ತಿಮ್ಮಣ್ಣ ಮುಂದಿನಮನಿ, ಸಂಗನಬಸಪ್ಪ ದಿಗ್ಗಿ, ಭೀಮಾಶಂಕರ ಸಲಾದಪುರ, ನಿಂಗಣ್ಣ ಟಿ.ವಡಿಗೇರಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwewqe

Yadagiri; ಟೆಂಡರ್ ವಿಳಂಬ ಸಲ್ಲದು: ಅಧಿಕಾರಿಗಳಿಗೆ ಸಚಿವ ದರ್ಶನಾಪುರ ಎಚ್ಚರಿಕೆ

1-csasa

Yadgir ; 150 ಕೆಜಿ ಶ್ರೀಗಂಧ ಸಹಿತ ಆರೋಪಿ ಬಂಧನ: ಓರ್ವ ಆರೋಪಿ ಪರಾರಿ

ISIS ಉಗ್ರನಿಗೆ ಯಾದಗಿರಿ ನಂಟು..? ಉಗ್ರ ಸಂಘಟನೆಯೊಂದಿಗೆ ಶಹಾಪುರ ಯುವಕನ ಸಂಪರ್ಕ

ISIS ಉಗ್ರನಿಗೆ ಯಾದಗಿರಿ ನಂಟು..? ಉಗ್ರ ಸಂಘಟನೆಯೊಂದಿಗೆ ಶಹಾಪುರ ಯುವಕನ ಸಂಪರ್ಕ

baby

Brutal; 5 ತಿಂಗಳ ಹಸುಗೂಸಿಗೆ ಹಾಲಿನಲ್ಲಿ ವಿಷ ಬೆರೆಸಿ ಕೊಂದ ಮಲತಾಯಿ!

Chandrayaan 3 :ನವಜಾತ ಶಿಶುಗಳಿಗೆ ವಿಕ್ರಂ, ಪ್ರಗ್ಯಾನ್‌ ಹೆಸರು!

Chandrayaan 3 :ನವಜಾತ ಶಿಶುಗಳಿಗೆ ವಿಕ್ರಂ, ಪ್ರಗ್ಯಾನ್‌ ಹೆಸರು!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.