ಯುವಕರಲ್ಲಿ ಸಹಬಾಳ್ವೆ-ನಾಯಕತ್ವ ಗುಣ ಅಗತ್ಯ: ಡಾ| ಸಿದ್ದಪ್ಪ

Team Udayavani, Jan 2, 2022, 2:50 PM IST

10youth

ಯಾದಗಿರಿ: ಎನ್ನೆಸ್ಸೆಸ್‌ ಮೂಲ ಉದ್ದೇಶ ಸ್ವಚ್ಛತೆ, ಸಾಕ್ಷರತೆ, ಆರೋಗ್ಯ ಹೀಗೆ ಮುಂತಾದ ವಿಷಯಗಳ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಡಾ| ಸಿದ್ದಪ್ಪ ಹೊಟ್ಟಿ ಹೇಳಿದರು.

ಇಲ್ಲಿನ ಲಿಂಗೇರಿ ಕೋನಪ್ಪ ಮಹಿಳಾ ವಿದ್ಯಾಲಯದಲ್ಲಿ ಹಮ್ಮಿಕೊಂಡ ಎನ್‌ ಎಸ್‌ಎಸ್‌ ವಾರ್ಷಿಕ ಶಿಬಿರದಲ್ಲಿ ಅವರು ಮಾತನಾಡಿದರು.

ಯುವಕರಲ್ಲಿ ಸಹಬಾಳ್ವೆ-ನಾಯಕತ್ವದ ಗುಣಗಳು ಬೆಳೆದಲ್ಲಿ ಗಾಂಧೀಜಿಯವರ ಕನಸು ನನಸಾಗುತ್ತದೆ ಎಂದರು.

ಸಹಾಯಕ ಪ್ರಾಧ್ಯಾಪಕ ಡಾ| ದೇವಿಂದ್ರಪ್ಪ ಹಳಿಮನಿ ಮಾತನಾಡಿ, ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ದೇಶ ಸೇವೆ ಮನೋಭಾವ ಬೆಳೆಯುತ್ತದೆ ಎಂದರು.

ಪ್ರಾಂಶುಪಾಲ ಡಾ| ಶ್ರೀನಿವಾಸ ದೊಡ್ಮನಿ, ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿದರು. ಪ್ರಾಂಶುಪಾಲ ಗುರಪ್ಪಾಚಾರ್ಯ ವಿಶ್ವಕರ್ಮ ಅಧ್ಯಕ್ಷತೆ ವಹಿಸಿದ್ದರು. ಸಂಯೋಜನಾಧಿಕಾರಿ ಸತೀಶ್‌ ಕುಮಾರ ಹವಲ್ದಾರ್‌, ಸುರೇಶ್‌ ಮಠ, ಬಸವರಾಜ ಜುಗೇರಿ, ಡಾ| ವೆಂಕಟೇಶ್‌ ಕಲಾಲ್‌, ದೇವೀಂದ್ರಪ್ಪ, ಗೀತಾ ಪಾಟೀಲ್‌, ಮಂಗಳಾ, ಸುಧಾ, ಸವಿತಾ, ವೈಶಾಲಿ, ರಾಜೇಶ್ವರಿ, ಸುಷ್ಮಾ ಕುಲಕರ್ಣಿ ಇತರರಿದ್ದರು.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.