ಯಾದಗಿರಿಯಲ್ಲಿ ಕೋವಿಡ್ ಮಹಾಸ್ಪೋಟ ! ಬರೋಬ್ಬರಿ 60 ಜನರಿಗೆ ಸೋಂಕು ದೃಢ


Team Udayavani, May 29, 2020, 1:33 PM IST

ಯಾದಗಿರಿಯಲ್ಲಿ ಕೋವಿಡ್ ಮಹಾಸ್ಪೋಟ ! ಬರೋಬ್ಬರಿ 60 ಜನರಿಗೆ ಸೋಂಕು ದೃಢ

ಯಾದಗಿರಿ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-19  ಮಹಾಸ್ಪೋಟ ಸಂಭವಿಸಿದ್ದು, ಬರೋಬ್ಬರಿ 60 ಜನರಲ್ಲಿ ಸೋಂಕು ತಾಗಿರುವುದು ದೃಡವಾಗಿದೆ.

ಎರಡು ವರ್ಷದ ಬಾಲಕ ಪಿ-2701, ಮೂರು ವರ್ಷದ ಬಾಲಕಿ ಪಿ- 2684 ಮತ್ತಿಬ್ಬವರು ಬಾಲಕರಾದ ಪಿ-2658 ಮತ್ತು ಪಿ -2699, 5 ವರ್ಷದ ಬಾಲಕ ಪಿ-2670, 8 ವರ್ಷದ ಬಾಲಕಿ 2669 ಹಾಗೂ ಬಾಲಕ ಪಿ- 2682 ಸೇರಿ 17 ಜನ ಅಪ್ರಾಪ್ತರಲ್ಲಿ ಸೋಂಕು ವಕ್ಕರಿಸಿದೆ.

ಜಿಲ್ಲೆಯಲ್ಲಿ ಒಂದಂಕಿಗೆ ಇಳಿದಿದ್ದ ಸೋಂಕಿತರ ಸಂಖ್ಯೆ ಇಂದು ಏಕಾಏಕಿ 60 ಜನರಲ್ಲಿ ಪತ್ತೆಯಾಗಿ ಜನರ ಆತಂಕಕ್ಕೆ ಕಾರಣವಾಗಿದೆ.  ಜಿಲ್ಲೆಯಲ್ಲಿ ಈವರೆಗೆ163 ಇದ್ದ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿ 223 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ 7 ಸಾವಿರ ಜನರ ವರದಿ ಬರಬೇಕಿದ್ದು ಇನ್ನು ಎಷ್ಟು ಜನರಲ್ಲಿ ಸೋಂಕು ಪತ್ತೆಯಾಗಲಿದೆಯೋ ಎನ್ನುವ ಆತಂಕ ಮನೆ ಮಾಡಿದೆ. ಈವರೆಗೆ 9 ಜನರು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಸೋಂಕಿಗೆ ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು ಹೊಸ 178 ಸೋಂಕು ಪ್ರಕರಣಗಳು ಕಂಡು ಬಂದಿದೆ. ಆದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2711ಕ್ಕೆ ಎರಿಕೆಯಾಗಿದೆ. ಇದರಲ್ಲಿ 869 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 47 ಜನ ಸೋಂಕಿತರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದು ಇಬ್ಬರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.