ಶಹಾಪುರ: ಸೀಮಂತದ ವೇಳೆ ಸಿಲಿಂಡರ್ ಸ್ಪೋಟ; 20 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ದೋರನಹಳ್ಳಿಯಲ್ಲಿ ಭೀಕರ ದುರಂತ

Team Udayavani, Feb 25, 2022, 4:23 PM IST

1-rere

ಶಹಾಪುರ: ಸೀಮಂತ ಕಾರ್ಯಕ್ರಮವೊಂದರಲ್ಲಿ ಸಿಲಿಂಡರ್ ಸ್ಪೋಟ ಗೊಂಡ ಪರಿಣಾಮ 20 ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡ ಭೀಕರ ದುರಂತ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಏಕಾಏಕಿ ಸಿಲಿಂಡರ್ ಸ್ಫೋಟ ನಡೆದ ಕಾರಣ ಕಾರ್ಯಕ್ರಮಕ್ಕೆ ಆಗಮಿಸಿದ್ದ  20 ಕ್ಕೂ ಹೆಚ್ಚು ಜನರ ಮೈಯೆಲ್ಲ ಸುಟ್ಟಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ‌ ಕಲ್ಬುರ್ಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ನಿವೃತ್ತ ನೌಕರ ಸಾಯಬಣ್ಣ ಹಗರಟಿಗಿ ಅವರ ಮನೆಯಲ್ಲಿ ಸಿಮಂತ ಕಾರ್ಯಕ್ರಮದ ಶುಭ ಸಂದರ್ಭದಲ್ಲಿ ದರ್ಘಟನೆ ನಡೆದಿದ್ದು,ಇಡಿ ಗ್ರಾಮ ಕಣ್ಣೀರು ಸುರಿಸುವಂತಾಗಿದೆ.

ಸಣ್ಣ ಮಕ್ಕಳು ಸೇರಿದಂತೆ ಹಲವರಿಗೆ ಬೆಂಕಿ ತಗುಲಿ ನರಳುತ್ತಿರುವ ಚಿತ್ರಣ ನಗರ ಆಸ್ಪತ್ರೆ ಮುಂದೆ ಕಂಡು ಬರುತ್ತಿದ್ದು, ದುರ್ಘಟನೆ ಕಂಡು ಜನರ ರೋದನ ಮುಗಿಲು ಮುಟ್ಟಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.