ಬಸವಸಾಗರದಿಂದ ನಿತ್ಯ ನೀರು ಬಿಡುಗಡೆ: ಪ್ರವಾಹ ಭೀತಿಯಲ್ಲಿ ಜನತೆ
Team Udayavani, Aug 14, 2022, 4:15 PM IST
ನಾರಾಯಣಪುರ: ಬಸವಸಾಗರ ಜಲಾಶಯದಿಂದ 2.21 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ನಿತ್ಯವು ನದಿಗೆ ಅಪಾರ ನೀರು ಹರಿಬಿಡಲಾಗುತ್ತಿದೆ. ಹೀಗಾಗಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳ ಜನತೆ ಪ್ರವಾಹದ ಭೀತಿಯಲ್ಲಿದ್ದಾರೆ.
ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರೀ ಸಾಗರದಿಂದ ಬಸವಸಾಗರಕ್ಕೆ ಬರುವ ಒಳಹರಿವು ಶನಿವಾರ ಬೆಳಿಗ್ಗೆ 2.20 ಲಕ್ಷ ಕ್ಯೂಸೆಕ್ನಷ್ಟಿತ್ತು. ಹೀಗಾಗಿ ಜಲಾಶಯಕ್ಕೆ ಬರುವ ಒಳಹರಿವುನಷ್ಟೆ ನೀರನ್ನು ನದಿಗೆ ಹರಿಸಲಾಗುತ್ತಿದೆ. ಒಂದೊಮ್ಮೆ ಜಲಾಶಯಕ್ಕೆ ಬರುವ ಒಳಹರಿವು ಹೆಚ್ಚಾದರೆ ನದಿಗೆ ನೀರು ಹರಿಸುವ ಪ್ರಮಾಣ ಹೆಚ್ಚಾಗಲಿದೆ.
ಯಥಾಸ್ಥಿತಿ ಒಳಹರಿವು ಇದ್ದರೆ ಒಳಹರಿವಿನಷ್ಟೆ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ನದಿ ತೀರದ ಗ್ರಾಮಗಳ ಜನತೆ ಎಚ್ಚರದಿಂದರಲು ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ