ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಸ್ಥಳಾವಕಾಶ ಕಲ್ಪಿಸಲು ಆಗ್ರಹ

Team Udayavani, Jan 2, 2018, 3:36 PM IST

yad-2.jpg

ಶಹಾಪುರ: ಸಣ್ಣಪುಟ್ಟ ವ್ಯಾಪಾರಸ್ಥರು ಜೀವನ ಸಾಗಿಸಲು ಸಂಕಷ್ಟವಾಗಿದೆ. ಕಾರಣ ನಗರಸಭೆ ಕೂಡಲೇ ಬೀದಿ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿ ಇಲ್ಲಿನ ಸಿಐಟಿಯು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿತು.

ದಿನನಿತ್ಯದ ಬದುಕಿಗಾಗಿ ನಗರದ ಪ್ರಮುಖ ಬೀದಿಗಳಲ್ಲಿ ಹಲವು ವರ್ಷಗಳಿಂದ ಚಿಕ್ಕಪುಟ್ಟ ವ್ಯಾಪಾರ ಮಾಡುತ್ತಾ ಬಂದಿರುವ ಸಣ್ಣ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡಲು ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ರಸ್ತೆ ಬದಿಯಲ್ಲಿ ಸಾರ್ವಜನಿಕರ ಹಿತಕ್ಕೆ ಧಕ್ಕೆಯಾಗದಂತೆ ವ್ಯಾಪಾರ ವಹಿವಾಟು ಮಾಡುತ್ತಿದ್ದು, ಮಾನವೀಯ ದೃಷ್ಟಿಯಿಂದ ಸೂಕ್ತ ಸ್ಥಳ ಅವಕಾಸ ಕಲ್ಪಿಸಿ ವ್ಯಾಪಾರ ನಡೆಸಲು ಪರವಾನಗಿ ನೀಡಬೇಕು ಎಂದು ಪ್ರತಿಭಟನಾ ನಿರತರು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಪೌರಾಯುಕ್ತ ರಮೇಶ ನಾಯಿಕ ಈಗಾಗಲೇ ಈ ಕುರಿತು ಸಭೆ ನಡೆಸಲಾಗಿದ್ದು, ಬೀದಿ ವ್ಯಾಪಾರಿಗಳಿಗೆ ಕಾನೂನು ರೀತಿಯಲ್ಲಿ ಪರವಾನಗಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳಿಗೆ ಈ ಕುರಿತು ವರದಿ ಒಪ್ಪಿಸಿದ್ದು, ಬೀದಿ ವ್ಯಾಪಾರಿಗಳ ಸಂಘದ ಮನವಿ ಮೇರೆಗೆ ಕಾನೂನಾತ್ಮಕವಾಗಿ ಅವರ ಹಕ್ಕು ನೀಡಲು ವ್ಯವಸ್ಥೆ ಮಾಡಲಾಗಿದೆ. ಇಷ್ಟರಲ್ಲಿಯೇ ವ್ಯಾಪಾರ ವಲಯ ಗುರುತಿಸಿ ಸೂಕ್ತ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. 

ಈ ಸಂದರ್ಭದಲ್ಲಿ ಭೀಮರಾಯ ಪೂಜಾರಿ, ಡಿ.ವೈ.ಎಫ್‌.ಐ ತಾಲೂಕು ಮುಖಂಡರು, ಹೊನ್ನಪ್ಪ ಮಾನ್ಪಡೆ, ಸಂಚಾಲಕ ಸೋಫೀಸಾಬ, ಮಾಳಪ್ಪ ಎಸ್‌. ಎಫ್‌.ಐ, ವಿಜಯ ರಾಠೊಡ, ಶರಣಪ್ಪ ರಸ್ತಾಪುರ, ಶಂಕರಗೌಡ, ಮಹ್ಮದ ಅನೀಫ್‌, ನಾಗನಗೌಡ, ರಹೀಮ, ಶಬ್ಬೀರ್‌, ಚಂದ್ರಶೇಖರ್‌ ಜಹಿರಖಾನ್‌ ಇದ್ದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

1-sadsad

CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.