ಕೂಲಿ ಕಾರ್ಮಿಕರಿಗೆ ನಾಯಕ ನೆರವು

Team Udayavani, May 7, 2020, 5:28 PM IST

7-May-27

ದೇವದುರ್ಗ: ಮಹಾರಾಷ್ಟ್ರ ಪುಣೆಯಲ್ಲಿ ಸಿಲುಕಿರುವ ಜನರಿಗೆ ಆಹಾರ ಪದಾರ್ಥ ನೀಡಲಾಯಿತು.

ದೇವದುರ್ಗ: ಕೋವಿಡ್ ವೈರಸ್‌ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿದ್ದ ಕೂಲಿ ಕಾರ್ಮಿಕರಗೆ ಶಾಸಕ ಕೆ. ಶಿವನಗೌಡ ನಾಯಕ ನೆರವು ನೀಡಿದ್ದಾರೆ. ಚಿತ್ರದುರ್ಗ ಕ್ವಾರಂಟೈನ್‌ ಲ್ಲಿದ್ದ ಗರ್ಭಿಣಿಯೊಬ್ಬಳನ್ನು ಜಾಲಹಳ್ಳಿಗೆ ಕರೆತರುವ ವ್ಯವಸ್ಥೆ ಮಾಡಿದ್ದಾರೆ.

ಪುಣೆಯಲ್ಲಿ ನೆಲೆಸಿದ್ದ ಗುಂಟ್ರಾಳ ಗ್ರಾಮದ 25 ಕೂಲಿಕಾರರು ಹಾಗೂ ಗೆಜ್ಜೆಬಾವಿ ಗ್ರಾಮದ 21 ಜನರನ್ನು ಜಿಲ್ಲಾಡಳಿತ ನೆರವಿನಿಂದ ವಿಶೇಷ ಬಸ್‌ ಮೂಲಕ ಕರೆತರಲಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ ಸೇರಿದಂತೆ ವಿಶೇಷ ಚಿಕಿತ್ಸಾ ಸೌಲಭ್ಯ ಬೇಡಿಕೆಯುಳ್ಳ ಸುಮಾರು 300 ರೋಗಿಗಳಿಗೆ ಪಾಸ್‌ ವ್ಯವಸ್ಥೆ ಮಾಡಿದ್ದಾರೆ.

ಪುಣೆಯಲ್ಲಿ ನೆಲೆಸಿರುವ ಕರಡಿಗುಡ್ಡ ಮತ್ತು ಬಂಗಾರ ಬಂಡಿ ಕೂಲಿಕಾರರಿಗೆ ಅಲ್ಲಿಯ ಜಿಲ್ಲಾಡಳಿತ ಹಾಗೂ ಸ್ಥಳೀಯ ಕ್ಷೇತ್ರದ ಶಾಸಕರನ್ನು ಸಂಪರ್ಕಿಸಿ ಊಟದ ವ್ಯವಸ್ಥೆ ಮಾಡಿಸಿದ್ದಾರೆ. ಕ್ಯಾನ್ಸರ್‌ ಸೇರಿ ಇತರೆ ಕಾಯಿಗಳಿಂದ ನೆರಳುತ್ತಿದ್ದವರಿಗೆ ಬೇರೆ ಜಿಲ್ಲೆಗೆ ಹೋಗಿ ಚಿಕಿತ್ಸೆ ಪಡೆಯಲು ಪಾಸ್‌ ವ್ಯವಸ್ಥೆ ಮಾಡಿಸಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.