ಬಸವಕಲ್ಯಾಣಕ್ಕೆ ಜಿಪಂ ಸಿಇಒ ಭೇಟಿ

Team Udayavani, Feb 22, 2022, 12:13 PM IST

17ceo

ಬಸವಕಲ್ಯಾಣ: ಮನರೇಗಾ ಹಾಗೂ ಜೆಜೆಎಂ ಯೋಜನೆಯಡಿ ತಾಲೂಕಿನ ವಿವಿಧೆಡೆ ಕೈಗೊಂಡ ಕಾಮಗಾರಿಗಳನ್ನು ಜಿಪಂ ಸಿಇಒ ಜಹೀರಾ ನಸಿಮ್‌ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಯರಬಾಗ ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ವೀಕ್ಷಿಸಿದರು ಹಾಗೂ ಯರಬಾಗ ಗ್ರಾಪಂ ವ್ಯಾಪ್ತಿಯ ಸದಲಾಪುರ ಗ್ರಾಮದ ಹೂಳು ತುಂಬಿದ ಕೆರೆಗೆ ಭೇಟಿ ನೀಡಿ ಮೂರು ದಿನದೊಳಗೆ ಕೆರೆ ಹೂಳೆತ್ತುವ ಕಾಮಗಾರಿ ಪ್ರಾರಂಭಿಸಿ, ಮಳೆಗಾಲದಲ್ಲಿ ನೀರು ತುಂಬುವಂತೆ ಮಾಡಬೇಕು. ಇದರಿಂದ ಅಂತರ್ಜಲ ಹೆಚ್ಚುವ ಜೊತೆಗೆ ಜನರಿಗೆ ಅನುಕೂಲವಾಗುತ್ತದೆ ಎಂದರು.

ತಡೋಳಾ ಗ್ರಾಮದಲ್ಲಿ ಜೆಜೆಎಂ ಯೋಜನೆಯಡಿ ಮನೆ-ಮನೆಗೆ ಕುಡಿವ ನೀರಿನ ಸಂಪರ್ಕ ಕಲ್ಪಿಸಿದ್ದ ನಲ್ಲಿ ಪರಿಶೀಲಿಸಿ, ಆದಷ್ಟು ಬೇಗ ಕಾಮಗಾರಿ ಮುಗಿಸಿ ಚಾಲನೆ ನೀಡಬೇಕು ಎಂದರು.

ನಂತರ ತಡೋಳಾ ಗ್ರಾಪಂ ವ್ಯಾಪ್ತಿಯ ಕೌಡಿಯಾಳ (ಎಸ್‌) ಗ್ರಾಮದಲ್ಲಿ ಮನರೇಗಾ ಯೋಜನೆ ಸದ್ಬಳಕೆ ಮಾಡಿಕೊಂಡು ಗುಲಾಬಿ ಹೂ ಬೆಳೆದ ತೋಟಕ್ಕೆ ಭೇಟಿ ನೀಡಿ ಫಲಾನುಭವಿಗಳ ಜೊತೆ ಸಂವಾದ ನಡೆಸಿದರು.

ಈ ವೇಳೆ ತಾಪಂ ಇಒ ಕಿರಣ್‌ ಪಾಟೀಲ್‌, ಸಹಾಯಕ ನಿದೇರ್ಶಕ (ಪಂ.ರಾ) ಅರುಣಕುಮಾರ ಪಾಟೀಲ್‌, ಸಹಾಯಕ ನಿರ್ದೇಶಕ (ಮನರೇಗಾ) ಸಂತೋಷ ಚವ್ಹಾಣ, ಟಿಸಿ ಸುಧಾಕಾರ್‌ ಪಾಟೀಲ್‌, ಟಿಐಇಸಿ ವೀರಾರೆಡ್ಡಿ, ಪಿಡಿಒಗಳಾದ ಪದ್ಮಪ್ಪ ಗಾಣಿಗೇರ, ಮಲ್ಲನಗೌಡ, ಬಸವರಾಜ ರೋಗಿ ಸೇರಿದಂತೆ ವಿವಿಧ ಇಲಾಖೆ ಅಧಿ ಕಾರಿಗಳು ಇದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.