Udayavni Special

ಡಾ| ನರಸಣಗಿ ಜೀವನ ಚರಿತ್ರೆ ಗ್ರಂಥ ಬಿಡುಗಡೆ

ಪ್ರಸಿದ್ಧ ಶಸ್ತ್ರಚಿಕಿತ್ಸಕ ವೈದ್ಯರಾಗಿ ಸಹಸ್ರಾರು ರೋಗಿಗಳನ್ನು ಗುಣಪಡಿಸಿದ ಪುಣ್ಯಾತ್ಮ ಎಂದು ಸ್ಮರಿಸಿದರು.

Team Udayavani, Jul 19, 2021, 7:45 PM IST

Giriyad

ಯಾದಗಿರಿ: ವೈದ್ಯಕೀಯ ರಂಗದಲ್ಲಿ ಗಣನೀಯ ಸಾಧನೆ ಮಾಡಿದ ಡಾ| ಎಸ್‌.ಎಸ್‌. ನರಸಣಗಿಯವರು ಅಪರೂಪದ ವ್ಯಕ್ತಿತ್ವವುಳ್ಳವರಾಗಿದ್ದು, ಅವರ ಜೀವನ ಚರಿತ್ರೆ ಪುಸ್ತಕ ರೂಪದಲ್ಲಿ ಹೊರತಂದಿರುವುದು ಶ್ಲಾಘನೀಯ ಎಂದು ಅಬ್ಬೆತುಮಕೂರಿನ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಡಾ| ಗಂಗಾಧರ ಸ್ವಾಮಿಗಳು ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ರವಿವಾರ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ವತಿಯಿಂದ ಡಾ| ಎಸ್‌.ಎಸ್‌. ನರಸಣಗಿಯವರ ಜೀವನ ಚರಿತ್ರೆಯ ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಬಡವರ ಬಗ್ಗೆ ಅಪಾರ ಕಾಳಜಿಯುಳ್ಳವರಾಗಿದ್ದ ನರಸಣಗಿ, ಈ ಭಾಗದಲ್ಲಿ ಪ್ರಸಿದ್ಧ ಶಸ್ತ್ರಚಿಕಿತ್ಸಕ ವೈದ್ಯರಾಗಿ ಸಹಸ್ರಾರು ರೋಗಿಗಳನ್ನು ಗುಣಪಡಿಸಿದ ಪುಣ್ಯಾತ್ಮ ಎಂದು ಸ್ಮರಿಸಿದರು. ದಾಸಬಾಳ ಮಠದ ವೀರೇಶ್ವರ ಸ್ವಾಮಿಗಳು ಮಾತನಾಡಿದರು. ಗುರುಮಠಕಲ್‌ ಖಾಸಾಮಠದ ಪೀಠಾಧಿಪತಿ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿದರು.

ಹೆಡಗಿಮದ್ರಾ ಮಠದ ಪೀಠಾಧಿಪತಿ ಶಾಂತಚನ್ನಮಲ್ಲಿಕಾರ್ಜುನ ಪಂಡಿತಾರಾದ್ಯ ಶಿವಾಚಾರ್ಯರು ಮಾತನಾಡಿ, ಮೇಲಿನಿಂದ ಧುಮ್ಮಿಕ್ಕುವ ಜಲಧಾರೆಯನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಹಾಗೆಯೇ ಸಾಧನೆಯ ಪಥದಲ್ಲಿ ಸಾಗುವ ಸಾಧಕರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವುದಕ್ಕೆ ಡಾ| ನರಸಣಗಿಯವರು ಸಾಕ್ಷಿಯಾಗಿದ್ದಾರೆ ಎಂದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ್‌ ಮಾತನಾಡಿದರು. ಪ್ರಾಂಶುಪಾಲ ಡಾ| ಸುಭಾಶ್ಚಂದ್ರ ಕೌಲಗಿ ಗ್ರಂಥ ಪರಿಚಯಿಸಿದರು. ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ್‌ ಮಾತನಾಡಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರ, ಡಾ| ಬಸವರಾಜ ನರಸಣಗಿ, ಕೃತಿಯ ಲೇಖಕ ಸಾಹಿತಿ ಗಿರಿರಾಜ ಹೊಸಮನಿ ಇದ್ದರು.

ಟಾಪ್ ನ್ಯೂಸ್

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

Ramesh

ನಳಿನ್‌ ಕುಮಾರ್‌ ಕಟೀಲ್‌ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ

Pegasus

ಪೆಗಾಸಸ್‌ ಬೇಹು ನಿಜವಾದಲ್ಲಿ, ಅದು ಗಂಭೀರ ವಿಚಾರ: ಸುಪ್ರೀಂ

drone-rules

ಹೊಸ ಡ್ರೋನ್‌ ನಿಯಮಗಳು ಜಾರಿ

Swiggy

ವಿದ್ಯುಚ್‌ ಚಾಲಿತ ವಾಹನ: ಆರ್‌ಬಿಎಂಎಲ್‌- ಸ್ವಿಗ್ಗಿ ಒಪ್ಪಂದ

Dhriti-Banerjee

ಜೆಡ್‌ಎಸ್‌ಐಗೆ ಮೊದಲ ಮಹಿಳಾ ನಿರ್ದೇಶಕಿ

Prajwal-Revann

ಮೇಕೆದಾಟು ಯೋಜನೆ ರಾಜ್ಯದ ಹಕ್ಕುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramasamudra

ರಾಮಸಮುದ್ರ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಮೇಲ್ಚಾವಣಿ ಕುಸಿತ: ಇಬ್ಬರಿಗೆ ಗಾಯ

ಕಲ್ಯಾಣ ಭಾಗಕ್ಕೆ ಪ್ರಾತಿನಿಧ್ಯ ನೀಡದ ಬಿಜೆಪಿ: ಈಶ್ವರ ಖಂಡ್ರೆ

ಕಲ್ಯಾಣ ಭಾಗಕ್ಕೆ ಪ್ರಾತಿನಿಧ್ಯ ನೀಡದ ಬಿಜೆಪಿ: ಈಶ್ವರ ಖಂಡ್ರೆ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಕಡೆಗಣನೆ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಕಡೆಗಣನೆ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

JDS

ವಾಪಸ್‌ ಹೋದ ಅನುದಾನ ತರಲು ಬಿಜೆಪಿಗಿಲ್ಲ ಯೋಗ್ಯತೆ:ಶರಣಗೌಡ

MUST WATCH

udayavani youtube

ಕೋವಿಡ್‌ ನಿಯಮ ಉಲ್ಲಂಘಿಸಿದ ತಹಶೀಲ್ದಾರ್

udayavani youtube

ಉತ್ತರ ಭಾರತದ ಮಖಾನ ಉತ್ಪನ್ನಗಳು ಕರ್ನಾಟಕದ ಈ ಊರಲ್ಲಿ ತಯಾರಾಗುತ್ತಿದೆ !

udayavani youtube

ಸಂತ್ರಸ್ತೆಯ ಪೋಷಕರೊಂದಿಗಿನ ಫೋಟೋ ಹಂಚಿಕೊಂಡ ರಾಹುಲ್ ಮೇಲೆ FIR

udayavani youtube

ಖುದ್ದು ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿದ್ರು

udayavani youtube

ಹೆದ್ದಾರಿ ಬದಿಯಲ್ಲಿ 1000ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಗೆ

ಹೊಸ ಸೇರ್ಪಡೆ

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

ಪಚ್ಚನಾಡಿ ಪಾರಂಪರಿಕ ತ್ಯಾಜ್ಯ ಕರಗಿಸಲು “ಬಯೋ ಮೈನಿಂಗ್‌’ ವ್ಯವಸ್ಥೆ

ಪಚ್ಚನಾಡಿ ಪಾರಂಪರಿಕ ತ್ಯಾಜ್ಯ ಕರಗಿಸಲು “ಬಯೋ ಮೈನಿಂಗ್‌’ ವ್ಯವಸ್ಥೆ

ಕೊಡ್ಮಾಣ್‌ : ರಸ್ತೆ ಸಮಸ್ಯೆಗಳೇ ಗ್ರಾಮದ ಸವಾಲು

ಕೊಡ್ಮಾಣ್‌ : ರಸ್ತೆ ಸಮಸ್ಯೆಗಳೇ ಗ್ರಾಮದ ಸವಾಲು

ವಸತಿ ಯೋಜನೆಗೆ ಹಿಡಿದ ಗ್ರಹಣ 

ವಸತಿ ಯೋಜನೆಗೆ ಹಿಡಿದ ಗ್ರಹಣ 

ಸಾಂಪ್ರದಾಯಿಕ ಮೀನುಗಾರಿಕೆಗೆ ಧಕ್ಕೆ: ಅಗತ್ಯ ಕ್ರಮಕ್ಕೆ ಆಗ್ರಹ

ಸಾಂಪ್ರದಾಯಿಕ ಮೀನುಗಾರಿಕೆಗೆ ಧಕ್ಕೆ: ಅಗತ್ಯ ಕ್ರಮಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.