ಯಾದಗಿರಿ: ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ


Team Udayavani, Nov 29, 2020, 4:56 PM IST

ಯಾದಗಿರಿ: ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ

ಯಾದಗಿರಿ: ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಪರಿಶೀಲಿಸಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿ ಕಾರಿ ಡಾ| ರಾಗಪ್ರಿಯ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಕಡೇಚೂರ ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ಹಂಚಿಕೆಯಾಗಿರುವ ಘಟಕಗಳಿಗೆ ಕೈಗಾರಿಕೆ ಸ್ಥಾಪಿಸುವ ಕುರಿತು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಕೆ.ಐ.ಎ.ಡಿ.ಬಿ ಅಧಿಕಾರಿಗಳು ಕ್ರಮ ವಹಿಸುವಂತೆ ತಿಳಿಸಿದರು.

ವಿದ್ಯುತ್‌ ಸಂಪರ್ಕ ಕಲ್ಪಿಸಲು ಕೈಗೊಳ್ಳಲಾಗಿರುವ ವಿದ್ಯುತ್‌ ಉಪ ಕೇಂದ್ರದ ಕಾಮಗಾರಿಗಳನ್ನು ನಿಗ ತ ಅವಧಿ ಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಮುಂದೆ ಬರುವ ಯೋಜನೆಗಳ ಅನುಮೋದನೆ ಹಾಗೂ ಜಮೀನು ಹಂಚಿಕೆ ಕುರಿತು ಪರಿಷ್ಕೃತ ಮಾರ್ಗಸೂಚಿಗಳ ಬಗ್ಗೆ ಸರ್ಕಾರದ ಆದೇಶದ ಕುರಿತು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ್‌ .ವಿ. ರಘೋಜಿ ಸಭೆಗೆ ಮಾಹಿತಿ ನೀಡಿದರು.

ಸುಭಾಷ ನಾಯಕ, ದೇವಿಕಾ, ರಾಘವೇಂದ್ರ, ರೇಖಾ, ಎನ್‌ ಮ್ಯಾಗೇರಿ, ಎಂ.ಎ ಸಲೀಮ್‌, ಕಾಸಿಯಾ ಪ್ರತಿನಿ  ಹಾಗೂ ಚೇಂಬರ್‌ ಆಫ್‌ ಕಾಮರ್ಸ್‌ನ ಪ್ರತಿನಿಧಿಗಳು ಇದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.