ಚುನಾವಣೆ ಅಕ್ರಮಕ್ಕೆ ಹಣ ಬಿಡುಗಡೆ: ಎಚ್ಡಿಕೆ
Team Udayavani, Apr 9, 2018, 6:45 AM IST
ಯಾದಗಿರಿ: ಗುತ್ತಿಗೆದಾರರಿಗೆ ಹಾಗೂ ವಿವಿಧ ಕಾಮಗಾರಿಗಳಿಗೆ ಕಳೆದ 4 ವರ್ಷದಲ್ಲಿ ಬಿಡುಗಡೆಯಾಗದ ಹಣವನ್ನು 3 ತಿಂಗಳಲ್ಲಿ ಬಿಡುಗಡೆ ಮಾಡಲಾಗಿದೆ. 30 ಸಾವಿರ ಕೋಟಿ ರೂ.ಹಣ ಬಿಡುಗಡೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಗುರುಮಠಕಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಅಕ್ರಮ ನಡೆಸುವುದಕ್ಕಾಗಿ ಈ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ತೆರಿಗೆ ಹಣ ಲೂಟಿ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆ ಗೆಲ್ಲಲು ಏನು ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ.
ಹೊಸ ನೀರಾವರಿ ಯೋಜನೆಗಳನ್ನು ರೂಪಿಸಬಹುದಾದಷ್ಟು ಹಣವನ್ನು ಅವುಗಳ ಪ್ಲಾಸ್ಟ್ರಿಂಗ್ಗೆ ಖರ್ಚು ಮಾಡಿದ್ದಾರೆ. ಪ್ರಚಾರಕ್ಕಾಗಿ ಜಾಹೀರಾತುಗಳಿಗೆ ಯಾವ ಸರ್ಕಾರದಲ್ಲಿಯೂ ಇಷ್ಟು ಹಣ ಖರ್ಚು ಆಗಿಲ್ಲ. ಜಾಹೀರಾತುಗಳಿಗೆ ಕಳೆದ ಬಾರಿಗಿಂತ 3 ಪಟ್ಟು ಖರ್ಚು ಹೆಚ್ಚಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?