ಪಕ್ಷ ಸಂಘಟನೆಗೆ ಒತ್ತು ಕೊಡಿ

Team Udayavani, Nov 9, 2021, 6:04 PM IST

28party

ಸಿಂಧನೂರು: ರಾಜ್ಯ-ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಹೇಳಿದರು.

ನಗರದ ಸತ್ಯಗಾರ್ಡನ್‌ನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಸಂಘಟನೆ ಎಲ್ಲದಕ್ಕೂ ಮುಖ್ಯ ಎನ್ನುವುದನ್ನು ಮನಗಂಡು ಪಕ್ಷ ಕಟ್ಟಬೇಕು. ಬೂತ್‌ ಮಟ್ಟದಲ್ಲಿ ಪಕ್ಷ ಬಲಿಷ್ಠಗೊಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು. ಕಾಂಗ್ರೆಸ್‌ ನಾಯಕರು ಕಿತ್ತಾಟದಲ್ಲಿ ತೊಡಗಿದ್ದು, ಮುಂದಿನ ದಿನಗಳಲ್ಲೂ ಬಿಜೆಪಿ ಅಧಿಕಾರಕ್ಕೆ ತರಲು ಸನ್ನದ್ಧರಾಗಬೇಕು ಎಂದರು.

ಜಿಪಂ ಮಾಜಿ ಸದಸ್ಯ ಎನ್‌. ಶಿವನಗೌಡ ಗೋರೆಬಾಳ ಮಾತನಾಡಿ, ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಏನು ಸಮಸ್ಯೆ ಇದೆ? ಎಂಬುದನ್ನು ಅರಿಯಬೇಕು. ನಗರಸಭೆಯಲ್ಲಿ ನಮ್ಮ ಸದಸ್ಯರಿದ್ದಾರೆ. ಅಲ್ಲಿ ಫಾರ್ಮ್ ನಂ.3, ಮ್ಯುಟೇಶನ್‌ ಕೆಲಸ ಆಗುತ್ತಿವೆಯೋ ಇಲ್ಲವೋ ಗಮನಿಸಬೇಕು. ಜನರಿಗೆ ಸೌಲಭ್ಯ ಕೊಡಿಸಬೇಕು ಎಂದರು.

ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕೊಲ್ಲಾ ಶೇಷಗಿರಾವ್‌ ಮಾತನಾಡಿ, ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಅರ್ಹತೆ ಡಿ.ಕೆ. ಶಿವಕುಮಾರ್‌ಗೆ ಇಲ್ಲ. ಜೈಲಿಗೆ ಹೋಗಿ ಬಂದ ಮನುಷ್ಯ. ಹಲವು ಸಿಎಂಗಳು ಕೂಡ ಜೈಲಿಗೆ ಹೋಗಿ ಬಂದಿದ್ದಾರೆ. ಅದೇ ರೀತಿ ಇವರ ಕತೆ. ಮೋದಿಯವರನ್ನು ಟಾರ್ಗೆಟ್‌ ಮಾಡಿ ಸಿದ್ದರಾಮಯ್ಯ ದೊಡ್ಡ ಮನುಷ್ಯ ಆಗಲು ಹೊರಟಿದ್ದಾರೆ. ಇದು ಅಸಾಧ್ಯ ಎಂದರು.

ಈ ವೇಳೆ ಬಿಜೆಪಿ ಉಪಾಧ್ಯಕ್ಷ ಮಧ್ವರಾಜ್‌ ಆಚಾರ್‌, ರಾಜ್ಯ ಶಿಕ್ಷಕರ ಪ್ರಕೋಷ್ಠಕ ಸಂಚಾಲಕ ಶಿವಬಸಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪಗೌಡ ನಕ್ಕುಂದಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಮರೇಶ ರೈತನಗರ, ಜಿಲ್ಲಾ ಕಾರ್ಯದರ್ಶಿ ಶೈಲಜಾ ಷಡಕ್ಷರಪ್ಪ, ನಗರ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದಾ, ನಗರ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಸಿದ್ದಾಂತಿಮಠ, ಮಂಜುನಾಥ ಅರಸೂರು, ರವಿ ರಾಠೊಡ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.