Udayavni Special

ಮಕ್ಕಳಲ್ಲಿನ ಪ್ರತಿಭೆ ಪ್ರೋತ್ಸಾಹಿಸಿ


Team Udayavani, Sep 15, 2018, 2:55 PM IST

yad-1.jpg

ಸುರಪುರ: ಮಕ್ಕಳಲ್ಲಿ ವಿವಿಧ ವಿಷಯಗಳ ಕುರಿತು ಕಲಿಕಾ ಆಸಕ್ತಿ ಹೆಚ್ಚಿಸುವಲ್ಲಿ ಕಲಿಕಾ ಮೇಳ ಲಾಭದಾಯಕವಾಗಿವೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಮಟ್ಟದಲ್ಲಿ ಕಲಿಕಾ ಮೇಳ ಆಯೋಜಿಸಿರುವ ಎಪಿಎಫ್‌ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಪಂ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ ಹೇಳಿದರು.

ತಾಲೂಕಿನ ರತ್ತಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಅಜೀಮ್‌ ಪ್ರೇಮಜೀ ಫೌಂಡೇಷನ್‌ ಹಮ್ಮಿಕೊಂಡಿದ್ದ ವಿವಿಧ ವಿಷಯಗಳ ಕಲಿಕಾ ಮೇಳದಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಮೇಳಗಳು ಮಕ್ಕಳಲ್ಲಿ ಕಲಿಕಾ ಕೌಶಲ್ಯ ಸಾಮರ್ಥ್ಯ ಹೆಚ್ಚಿಸುವ ಮೂಲಕ ಶಿಕ್ಷಕರಲ್ಲಿ ಉತ್ಸಾಹ ಮೂಡಿಸುತ್ತವೆ.

ಪಾಲಕರು ಕೂಡ ಮೇಳದಲ್ಲಿ ಭಾಗವಹಿಸಿ ತಮ್ಮ ಮಕ್ಕಳ ಪ್ರತಿಭೆಯನ್ನು ವೀಕ್ಷಿಸಲು ಅನೂಕೂಲ ಆಗುತ್ತದೆ. ಇದರಿಂದ
ಪಾಲಕರಿಗೆ ಮಕ್ಕಳ ಕಲಿಕೆ ಕುರಿತು ಹೆಚ್ಚಿನ ಕಾಳಜಿ ವಹಿಸಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕ್ಷೇತ್ರ ಸಮನ್ವಯಾಧಿಕಾರಿ ಅಮರೇಶ ಕುಂಬಾರ ಮಾತನಾಡಿ, ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ವಿಷಯವಾರು ಹೆಚ್ಚಿನ ಜ್ಞಾನ ಪಡೆದುಕೊಳ್ಳಲು ಮೇಳಗಳು ನೆರವಿಗೆ ಬರುತ್ತವೆ. ತಮ್ಮಲಿ ಅಡಗಿರುವ ಸೂಪ್ತ ಪ್ರತಿಭೆ ಹೊರ ಹಾಕಲು ಮೇಳಗಳು ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಈ ಮೇಳಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸೋಮರೆಡ್ಡಿ ಮಂಗಿಹಾಳ ಮಾತನಾಡಿ, ಮೇಳದ
ಯಶಸ್ಸಿನ ಹಿಂದೆ ಶಿಕ್ಷಕರ ಮತ್ತು ಮಕ್ಕಳ ಶ್ರಮ ಅಪಾರವಾಗಿದೆ. ಇದಕ್ಕೆ ಪೂರಕವಾಗಿ ಎಲ್ಲಾ ನೆರವು ನೀಡಿ ಸಹಕರಿಸಿದ ಎಫ್ಎಫ್‌ ಸಂಸ್ಥೆ ಸೇವೆ ಅನನ್ಯವಾಗಿದೆ ಎಂದು ಬಣ್ಣಿಸಿದರು. ಮೇಳದಲ್ಲಿ ವಿಜಾನ, ಸಮಾಜ, ಗಣಿತ, ಇಂಗ್ಲಿಷ, ಹಿಂದಿ, ವಿಷಯಗಳಿಗೆ ಸಂಬಂದಪಟ್ಟ 30ಕ್ಕೂ ಹೆಚ್ಚು ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. 

ಎಪಿಎಫ್‌ ತಾಲೂಕು ಸಂಚಾಲಕ ಅನ್ವರ ಜಮೇದಾರ, ಎಸ್‌ಡಿಎಂಸಿ ಅಧ್ಯಕ್ಷ ಭೀಮಣ್ಣ ಮೇಸ್ತ್ರೀ, ಗ್ರಾಪಂ ಅಧ್ಯಕ್ಷ
ಮಾಳಪ್ಪ ಆಡಿನ್‌, ಶಿಕ್ಷಕರಾದ ಸಾಲೇಹ ಯಾಸ್ಮಿನ, ಚಂದ್ರಕಲಾ, ಶ್ವೇತಾ, ಶೈಲಾ, ಭೀಮರಾಯ, ವೀರೇಶ್‌, ಅರ್ಜುನ, ಭೀಮಶೆಪ್ಪ, ವಿನೋದ ಕುಮಾರ, ಗೌತಮ, ಪರಮಣ್ಣ ಇದ್ದರು. ಮುಖ್ಯಗುರು ದೇವರಾಜ ಪಾಟೀಲ ಸ್ವಾಗತಿಸಿದು. ಸಿಆರ್‌ಪಿ ಷಣ್ಮೂಖಪ್ಪ ನುಚ್ಚಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ನೇಪಾಳ, ಭೂತಾನ್‌ ಗಡಿಗೆ 12 ಹೊಸ ಬೆಟಾಲಿಯನ್‌ ಸೇರ್ಪಡೆಗೆ ಕೇಂದ್ರ ಸಮ್ಮತಿ

ನೇಪಾಳ, ಭೂತಾನ್‌ ಗಡಿಗೆ 12 ಹೊಸ ಬೆಟಾಲಿಯನ್‌ ಸೇರ್ಪಡೆಗೆ ಕೇಂದ್ರ ಸಮ್ಮತಿ

ಗೋ ಸೇವೆ ಮಾಡಿ, ದನದ ಕೊಟ್ಟಿಗೆಯಲ್ಲೇ ಪರೀಕ್ಷೆ ತಯಾರಿ ; ನ್ಯಾಯಾಧೀಶೆಯ ಪಟ್ಟಕೇರಿದ ಕಥೆ

ಗೋ ಸೇವೆ ಮಾಡಿ, ದನದ ಕೊಟ್ಟಿಗೆಯಲ್ಲೇ ಪರೀಕ್ಷೆ ತಯಾರಿ ; ನ್ಯಾಯಾಧೀಶೆಯ ಪಟ್ಟಕೇರಿದ ಕಥೆ

ತಾಪ್ಸಿ ಪನ್ನು, ನಿರ್ದೇಶಕ ಅನುರಾಗ್ ಕಶ್ಯಪ್ ಮೇಲೆ ಐಟಿ ದಾಳಿ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್ ನಲ್ಲಿ ಕೋವಿಡ್ ಪ್ರಕರಣಗಳ ಏರಿಕೆ..!

ಕೊವ್ಯಾಕ್ಸಿನ್‌ ಲಸಿಕೆ ಶೇ 81ರಷ್ಟು ಪರಿಣಾಮಕಾರಿ : ಭಾರತ್ ಬಯೋಟೆಕ್

sslc-examination-there-will-be-small-changes-in-question-paper-pattern

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷಾ ಮಾದರಿಯಲ್ಲಿ ಕೊಂಚ ಬದಲಾವಣೆ : ಅನ್ಬು ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshanapura

ಬಡವರ ಬಂಧು ಶರಣಬಸಪ್ಪಗೌಡ ದರ್ಶನಾಪುರ

Monkey

ಮಕ್ಕಳು ಸೇರಿ 10 ಮಂದಿ ಕಚ್ಚಿದ್ದ ಮಂಗ ಸೆರೆ  

Guru Ravidasa service is unique

ಗುರು ರವಿದಾಸರ ಸೇವೆ ಅನನ್ಯ

ಕೋವಿಡ್‌ ಭೀತಿ; ಅಗತ್ಯ ಕಟ್ಟೆಚ್ಚರಕ್ಕೆ ಸೂಚನೆ

ಕೋವಿಡ್‌ ಭೀತಿ; ಅಗತ್ಯ ಕಟ್ಟೆಚ್ಚರಕ್ಕೆ ಸೂಚನೆ

ಸರ್ಕಾರದ ಯೋಜನೆ ಲಾಭ ಪಡೆಯಿರಿ

MUST WATCH

udayavani youtube

ಬಿಗಿಯಾದ ಬಟ್ಟೆ ಧರಿಸಿದರೆ ಆಗುವ ಆರೋಗ್ಯ ಸಮಸ್ಯೆ ಏನು?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 03-March-2021 News Bulletin | Udayavani

udayavani youtube

ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಡಿಜಿಪಿ ಅಲೋಕ್ ಕುಮಾರ್

udayavani youtube

Udayavani 02-March-2021 News Bulletin | Udayavani

udayavani youtube

ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನೂತನ ಮೇಯರ್ ಪ್ರೇಮಾನಂದ ಶೆಟ್ಟಿ

ಹೊಸ ಸೇರ್ಪಡೆ

ನೇಪಾಳ, ಭೂತಾನ್‌ ಗಡಿಗೆ 12 ಹೊಸ ಬೆಟಾಲಿಯನ್‌ ಸೇರ್ಪಡೆಗೆ ಕೇಂದ್ರ ಸಮ್ಮತಿ

ನೇಪಾಳ, ಭೂತಾನ್‌ ಗಡಿಗೆ 12 ಹೊಸ ಬೆಟಾಲಿಯನ್‌ ಸೇರ್ಪಡೆಗೆ ಕೇಂದ್ರ ಸಮ್ಮತಿ

ಗೋ ಸೇವೆ ಮಾಡಿ, ದನದ ಕೊಟ್ಟಿಗೆಯಲ್ಲೇ ಪರೀಕ್ಷೆ ತಯಾರಿ ; ನ್ಯಾಯಾಧೀಶೆಯ ಪಟ್ಟಕೇರಿದ ಕಥೆ

ಗೋ ಸೇವೆ ಮಾಡಿ, ದನದ ಕೊಟ್ಟಿಗೆಯಲ್ಲೇ ಪರೀಕ್ಷೆ ತಯಾರಿ ; ನ್ಯಾಯಾಧೀಶೆಯ ಪಟ್ಟಕೇರಿದ ಕಥೆ

ತಾಪ್ಸಿ ಪನ್ನು, ನಿರ್ದೇಶಕ ಅನುರಾಗ್ ಕಶ್ಯಪ್ ಮೇಲೆ ಐಟಿ ದಾಳಿ

Darshanapura

ಬಡವರ ಬಂಧು ಶರಣಬಸಪ್ಪಗೌಡ ದರ್ಶನಾಪುರ

Monkey

ಮಕ್ಕಳು ಸೇರಿ 10 ಮಂದಿ ಕಚ್ಚಿದ್ದ ಮಂಗ ಸೆರೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.