ಗುರುವಿನ ಮಹತ್ವ ಪ್ರತಿಯೊಬ್ಬರು ಅರಿತುಕೊಳ್ಳಲಿ: ಗಂಗಾಧರ ಶ್ರೀ


Team Udayavani, Feb 23, 2018, 4:56 PM IST

yad-4.jpg

ಯಾದಗಿರಿ: ಜೀವನದಲ್ಲಿ ಪ್ರತಿಯೊಬ್ಬರಿಗೂ ಗುರು ಅವಶ್ಯ. ಯಾರು ಗುರು ಮಹತಿಯನ್ನು ಅರಿತು ಬಾಳಿ ಬದುಕುತ್ತಾರೋ ಅಂತವರು ಸದ್ಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಅಬ್ಬೆತುಮಕೂರು ಶ್ರೀ ವಿಶ್ವಾರಾಧ್ಯ ಮಠದ ಪೀಠಾಧಿಪತಿ ಡಾ| ಗಂಗಾಧರ ಮಹಾಸ್ವಾಮೀಜಿ ಹೇಳಿದರು.

ತಾಲೂಕಿನ ಸುಕ್ಷೇತ್ರ ಅಬ್ಬೆತುಮಕೂರು ಜಾತ್ರಾ ಮಹೋತ್ಸವ ನಿಮಿತ್ತ ಗುರುವಾರ ಬೆಳಗ್ಗೆ ಹಮ್ಮಿಕೊಂಡಿದ್ದ ಶರಣ ಸಂಸ್ಕೃತಿ ಶಿಬಿರ ಮತ್ತು ಗುರು ಶಿಷ್ಯರ ಸಮಾಗಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಸಾಂಸಾರಿಕ ಜೀವನದಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬ ಮನುಷ್ಯರು ಕೇವಲ ಸಂಸಾರಕ್ಕೆ ಮಾತ್ರ ಅಂಟಿಕೊಳ್ಳಬಾರದು. ಸಾಂಸಾರಿಕ ಜೀವನದಲ್ಲಿ ಸದ್ಗತಿಯನ್ನು ಹೊಂದುವುದು ಅವಶ್ಯ. ಈ ಸದ್ಗತಿಯನ್ನು ಪಡೆಯಬೇಕಾದಲ್ಲಿ ಪ್ರತಿಯೊಬ್ಬರಿಗೂ ಗುರುವಿನ ಅವಶ್ಯಕತೆ ಇದೆ ಎಂದರು.

ಪ್ರತಿಯೊಬ್ಬರೂ ಬದುಕಿನಲ್ಲಿ ಸದಾಚಾರ ಸಂಪನ್ನರಾಗಿ ಬಾಳಬೇಕು. ಯಾವುದೇ ರಾಗದ್ವೇಷಗಳಿಗೆ ಈಡಾದರೆ ಬಾಳು ಹಸನಾಗುವುದಿಲ್ಲ. ಸಾತ್ವಿಕತೆ ಮೈಗೂಡಿಸಿಕೊಳ್ಳಬೇಕಾದರೆ, ಒಳ್ಳೆಯ ಆಚಾರ ಅನುಸರಿಸಬೇಕು. ಒಳ್ಳೆಯ ವಿಚಾರಗಳನ್ನು ಅರಿತು ಆಚರಿಸಿದಾಗ ಬಾಳು ಹಸನಾಗುತ್ತದೆ ಎಂದರು. ಸಮಾರಂಭದಲ್ಲಿ ಡಾ| ಸುಭಾಶ್ಚಂದ್ರ ಕೌಲಗಿ, ಎಸ್‌.ಎನ್‌. ಮಿಂಚಿನಾಳ, ಹನುಮಾನ್‌ ಶೇಠ್ಠ…, ಮಹಾದೇವ ಬಬಲಾದ ಸೇರಿದಂತೆ ಸಹಸ್ರಾರು ಭಕ್ತರು ಇದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.