ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲ


Team Udayavani, Oct 7, 2020, 4:45 PM IST

ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲ

ಯಾದಗಿರಿ: ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದಿದ್ದು, ಇದರಿಂದ ರೈತ ಸಮುದಾಯಕ್ಕೆ ಲಾಭವಾಗಲಿದೆ ಎಂದು ರಾಯಚೂರು-ಯಾದಗಿರಿ ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ವಲಯದ ಅಮೂಲಾಗ್ರಸುಧಾರಣೆ ಮತ್ತು  ಅನ್ನದಾತರಿಗಾಗಿ ಕೇಂದ್ರ ಸರ್ಕಾರ 3 ಹೊಸ ಕಾಯ್ದೆ ಅಂಗೀಕರಿಸಿ ಜಾರಿಗೊಳಿಸುವುದರಿಂದರೈತರಿಗೆ ಅನುಕೂಲವಾಗಲಿದೆ. ಕೇಂದ್ರ ಕೃಷಿ ಸಚಿವರು ಮಂಡಿಸಿದ ಕೃಷಿ ವಲಯಕ್ಕೆ ಸಂಬಂ ಧಿಸಿದಂತೆ 3 ಮಸೂದೆಗಳು ಮೊದಲು ತಜ್ಞರ ಸಮಿತಿ, ನೀತಿ ಆಯೋಗ ಸಭೆಯಲ್ಲಿ ಮತ್ತು 12ರಾಜ್ಯಗಳ ಮುಖ್ಯಮಂತ್ರಿಗಳು ಸೇರಿ ವಿವಿಧ ಹಂತದಲ್ಲಿ ಚರ್ಚೆಯಾಗಿ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ತಂದು ರೈತರ ಕಲ್ಯಾಣದ ಉದ್ದೇಶವಿದೆ ಎಂದರು.

ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಹಾಗೂ ರೈತರ ಬೆಲೆ ಭರವಸೆ ಎರಡು ಕೃಷಿ ತಿದ್ದುಪಡಿ ಮಸೂದೆಗಳಿಗೆ ಲೋಕಸಭೆ- ರಾಜ್ಯಸಭೆಗಳಲ್ಲಿ ಅನುಮೋದನೆ ಹಾಗೂ ರಾಷ್ಟ್ರಪತಿಗಳಿಂದ ಒಪ್ಪಿಗೆ ದೊರಕಿದೆ. ಕೃಷಿ ಸೇವೆಗಳ (ಒಪ್ಪಂದ ಮತ್ತು ಅಗತ್ಯ ಸರಕು) ಮಸೂದೆಗೆ ಸದ್ಯ ಲೋಕಸಭೆಯಲ್ಲಿ ಅನುಮೋದನೆ ದೊರಕಿದೆ ಎಂದರು.

ಕೃಷಿ ಕ್ಷೇತ್ರ ಸಂಪೂರ್ಣ ಪಾರ ದರ್ಶಕವಾಗಲಿದ್ದು, ಆಹಾರ ಕೊರತೆ ನೀಗಿಸುವುದಕ್ಕೆ ಜಾರಿಯಲ್ಲಿರುವ ಕಾನೂನುಗಳು ರೈತರ ಕಟ್ಟಿ ಹಾಕಿರುವುದು, ಈ ಸಂಕಲನದಿಂದ ರೈತರು ಮುಕ್ತವಾಗಿಸಿ ಸ್ವಾತಂತ್ರ್ಯ ಸದೃಢ ಬದುಕು ಕಟ್ಟಿಕೊಳ್ಳಲು ಹೊಸ ಕಾಯ್ದೆಗಳು ಅನುಕೂಲ ಎಂದರು.

ಕನಿಷ್ಟ ಬೆಂಬಲ ಬೆಲೆ ಯೋಜನೆ, ಕೃಷಿ ಮಾರುಕಟ್ಟೆ ಯಥಾ ರೀತಿ ಮುಂದುವರಿಯುತ್ತದೆ. ಅಲ್ಲದೇ ಬೆಂಬಲ ಬೆಲೆ ರದ್ದಾಗುವುದಿಲ್ಲ. ಸ್ವಾಮಿನಾಥನ್‌ ಆಯೋಗದ ಶಿಫಾರಸಿನಂತೆ ರೈತರ ಉತ್ಪಾದನಾ ವೆಚ್ಚಕ್ಕೆ 1.5ರಿಂದ 2 ಪಟ್ಟು ಹೆಚ್ಚು ಬೆಲೆ ನಿಗದಿಪಡಿಸಲಾಗುತ್ತದೆ. ಈ ಬಗ್ಗೆ ವಿಪಕ್ಷಗಳು ತಪ್ಪು ಮಾಹಿತಿ ನೀಡುತ್ತಿವೆ ಎಂದರು.

ಈ ವೇಳೆ ಜಿಲ್ಲಾಧಕ್ಷ ಡಾ| ಶರಣಭೂಪಾಲರಡ್ಡಿ, ಮಾಜಿ ಶಾಸಕಡಾ| ವೀರಬಸವಂತರಡ್ಡಿ ಮುದ್ನಾಳ,ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿಚಂದ್ರಶೇಖರ್‌ ಮಾಗನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಿಂದ್ರನಾಥ ನಾದ, ಗುರು ಕಾಮ ಇತರರು ಇದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.