ಬೆಳೆ ಸಮೀಕ್ಷೆ ನ್ಯೂನತೆ ಸರಿಪಡಿಸಲು ರೈತರ ಒತ್ತಾಯ


Team Udayavani, Jan 11, 2019, 10:47 AM IST

yad-4.jpg

ಸುರಪುರ: ಕರ್ನಾಟಕ ರಾಜ್ಯ ರಹಿತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ರೈತರು ಬೆಳೆ ಸಮೀಕ್ಷೆಯಲ್ಲಿ ಆಗಿರುವ ನ್ಯೂನತೆ ಸರಿಪಡಿಸುವಂತೆ ಆಗ್ರಹಿಸಿ ಗ್ರೇಡ್‌-2 ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ರೈತ ಸಂಘದ ಮುಖಂಡ ಹಣಮಂತ್ರಾಯ ಮಡಿವಾಳ ಮಾತನಾಡಿ, ಬೆಳೆ ಸಮೀಕ್ಷೆ ವರದಿಯಲ್ಲಿ ಸಾಕಷ್ಟು ತಪ್ಪುಗಳು ಇವೆ. ಪಹಣಿಯಲ್ಲಿ ಬೇರೆ ಬೆಳೆ ನಮೂದು ಮಾಡಲಾಗಿದೆ. ಇದಕ್ಕೆ ಕಂದಾಯ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಆರೋಪಿಸಿದರು.

ಈಗಾಗಲೇ ಕಂದಾಯ ಇಲಾಖೆಯಿಂದ ಮಾಡಿರುವ ಬೆಳೆ ಸಮೀಕ್ಷೆಗೂ ವಾಸ್ತವಿಕ ಬೆಳೆಗೂ ತಾಳೆಯಾಗುತ್ತಿಲ್ಲ. ಇನ್ನೂ ಕೆಲ ಪಹಣಿಗಳಲ್ಲಿ ರೈತರ ಹೆಸರು ಮತ್ತು ಸರ್ವೇ ನಂಬರಿಗೂ ಹೊಂದಾಣಿಕೆ ಇಲ್ಲಾ. ಯಾರದೋ ಹೊಲ ಇನಾರದೋ ಹೆಸರು ನಮೂದಾಗಿವೆ. ಇದರಿಂದ ಬೆಳೆ ನಷ್ಟ ಪರಿಹಾರ ಮತ್ತು ತೊಗರಿ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ರೈತರು ಪರದಾಡುವಂತಾಗಿದೆ ಎಂದು ದೂರಿದರು.

ತೊಗರಿ ಹೆಸರು ನೋಂದಣಿಗೆ ಇದೇ ತಿಂಗಳು 14 ಕೊನೆ ದಿನದ ಗಡುವು ನೀಡಾಲಾಗಿದೆ. ನೋಂದಣಿ ಇಲ್ಲದೆ ತೊಗರಿ ಖರೀದಿಸುವಂತ್ತಿಲ್ಲ. ದೃಢೀಕರಣಕ್ಕಾಗಿ ಬೆಳೆ ಸಮೀಕ್ಷೆಯಲ್ಲಿ ತಪ್ಪಾಗಿರುವ ರೈತರ ಬೆಳೆ ತಿದ್ದುಪಡಿ ಮಾಡಿಕೊಳ್ಳಲು ಹೆಣಗಾಡುತ್ತಿದ್ದಾರೆ. ತಿದ್ದುಪಡಿಗೆ ಕೆಲ ಷರತ್ತುಗಳನ್ನು ವಿಧಿಸಿರುವುದರಿಂದ ಬೇಗ ತಿದ್ದುಪಡಿ ಆಗುತ್ತಿಲ್ಲ. ಇದರಿಂದ ರೈತರು ಆತಂಕಗೊಂಡಿದ್ದಾರೆ ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್‌ ಸೊಫೀಯಾ ಸುಲ್ತಾನ್‌ ರೈತರೊಂದಿಗೆ ಚರ್ಚಿಸಿ ಬಹಳಷ್ಟು ತಪ್ಪುಗಳಾಗಿವೆ. ತಿದ್ದುಪಡಿ ಜವಾಬ್ದಾರಿ ತಹಶೀಲ್ದಾರ್‌ಗೆ ವಹಿಸಲಾಗಿದೆ. ಗ್ರಾಮ ಲೆಕ್ಕಿಗರು ಸಮಸ್ಯೆ ಸರಿಪಡಿಸಿ ಜಿಪಿಆರ್‌ಎಸ್‌ ಮಾಡಿಕೊಟ್ಟರೆ ತಹಶೀಲ್ದಾರರು ತಮ್ಮ ಲಾಗಿನ್‌ನಲ್ಲಿ ತಿದ್ದುಪಡಿ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಸಿಐಟಿಯು ಮುಖಂಡ ದೇವಿಂದ್ರಪ್ಪ ಪತ್ತಾರ ರೈತ ಸಂಘದ ಮುಖಂಡರಾದ ವೆಂಕಟೇಶ ಮಾಲಿ ಪಾಟೀಲ, ಶಿವನಗೌಡ ಪೊಲೀಸ್‌ ಪಾಟೀಲ, ವೆಂಕೋಬ ದೊರೆ, ರಾಮು ನಾಯಕ ಕುಪಗಲ್‌ ಇದ್ದರು.

ಟಾಪ್ ನ್ಯೂಸ್

drishya 2

ಕ್ರೇಜಿ ಕನಸಿನ ದೃಶ್ಯ-2: ಟ್ರೇಲರ್‌ ರಿಲೀಸ್‌ ಗೆ ಸುದೀಪ್‌ ಸಾಥ್‌

ಬಸ್ ಗೆ ಫಾರ್ಚುನರ್ ಕಾರು ಢಿಕ್ಕಿ: ಶಾಸಕರ ಅಳಿಯ ಸೇರಿ ನಾಲ್ವರ ಸಾವು

ಬಸ್ ಗೆ ಫಾರ್ಚುನರ್ ಕಾರು ಢಿಕ್ಕಿ: ಶಾಸಕರ ಅಳಿಯ ಸೇರಿ ನಾಲ್ವರ ಸಾವು

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

puneethpuneeth rajkumar

ಪುನೀತ್‌ ಇಲ್ಲದೇ ಒಂದು ತಿಂಗಳು: ಮಾಸ ಕಳೆದರೂ ಮಾಸದ ನೋವು

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

32kanakadas

ಕನಕದಾಸರ ಪುತ್ಥಳಿ ಲೋಕಾರ್ಪಣೆ

ಕರ್ನಾಟಕ ಸಂಗೀತಕ್ಕೆ ಕನಕ ಕೊಡುಗೆ ಅಪಾರ

ಕರ್ನಾಟಕ ಸಂಗೀತಕ್ಕೆ ಕನಕ ಕೊಡುಗೆ ಅಪಾರ

ಮಾ.17ರವರೆಗೆ ನೀರು ಹರಿಸಲು ನಿರ್ಧಾರ

ಮಾ.17ರವರೆಗೆ ನೀರು ಹರಿಸಲು ನಿರ್ಧಾರ

26kasapa

ನೂತನ ಕಸಾಪ ಅಧ್ಯಕ್ಷರಿಗೆ ಸಚಿವ ಚವ್ಹಾಣ ಸನ್ಮಾನ

1-ssa

ಉಪ್ಪಿಟ್ಟಿನಲ್ಲಿ ಹಾವಿನ ಮರಿ! :50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

drishya 2

ಕ್ರೇಜಿ ಕನಸಿನ ದೃಶ್ಯ-2: ಟ್ರೇಲರ್‌ ರಿಲೀಸ್‌ ಗೆ ಸುದೀಪ್‌ ಸಾಥ್‌

ಬಸ್ ಗೆ ಫಾರ್ಚುನರ್ ಕಾರು ಢಿಕ್ಕಿ: ಶಾಸಕರ ಅಳಿಯ ಸೇರಿ ನಾಲ್ವರ ಸಾವು

ಬಸ್ ಗೆ ಫಾರ್ಚುನರ್ ಕಾರು ಢಿಕ್ಕಿ: ಶಾಸಕರ ಅಳಿಯ ಸೇರಿ ನಾಲ್ವರ ಸಾವು

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

puneethpuneeth rajkumar

ಪುನೀತ್‌ ಇಲ್ಲದೇ ಒಂದು ತಿಂಗಳು: ಮಾಸ ಕಳೆದರೂ ಮಾಸದ ನೋವು

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.