Udayavni Special

 ರೈತರ ಏಳ್ಗೆಗೆ ಸರ್ಕಾರದಿಂದ ಹಲವು ಯೋಜನೆ ಜಾರಿ: ಡಾ| ರವಿಕುಮಾರ್‌

ಉತ್ಪಾದಕ ಸಂಸ್ಥೆಗಳಿಗೆ ಉತ್ತೇಜನ

Team Udayavani, Apr 2, 2021, 8:51 PM IST

hjky

ಯಾದಗಿರಿ: ರಾಜ್ಯ ಸರ್ಕಾರ ರೈತರ ಏಳ್ಗೆಗಾಗಿ 2018ರಲ್ಲಿ ರೈತ ಉತ್ಪಾದಕರ ಸಂಸ್ಥೆಗಳ ನೀತಿ ರೂಪಿಸಿ ವಿವಿಧ ಅಭಿವೃದ್ಧಿ ಇಲಾಖೆಗಳ ಮೂಲಕ ರೈತ ಉತ್ಪಾದಕರ ಸಂಸ್ಥೆ ಉತ್ತೇಜಿಸುತ್ತಿದೆ ಎಂದು ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ| ರವಿಕುಮಾರ್‌ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ರೈತ ಮೋರ್ಚಾ ವತಿಯಿಂದ ರೈತ ಉತ್ಪಾದಕರ ಸಂಸ್ಥೆಗಳ ಪ್ರಚಾರ ಆಂದೋಲನ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮದು ಕೃಷಿ ಪ್ರಧಾನ ರಾಜ್ಯ. ಬಹುಪಾಲು ರೈತರು ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರಾಗಿದ್ದು ಆಧುನಿಕ ತಂತ್ರಜ್ಞಾನ ಅಳವಡಿಕೆ, ಗುಣಮಟ್ಟದ ಪರಿಕರಗಳ ಖರೀದಿ ಮತ್ತು ಉತ್ಪನ್ನಗಳಿಗೆ ಯೋಗ್ಯ ಬೆಲೆ ಪಡೆಯುವಲ್ಲಿ ಹಲವಾರು ಸವಾಲು ಎದುರಿಸುತ್ತಿದ್ದು ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ 2013ರಲ್ಲಿ 1956ರ ಕಂಪನಿ ಕಾಯ್ದೆಗೆ ವಿಭಾಗ 9ಎರಲ್ಲಿ ತಿದ್ದುಪಡಿ ತಂದು ಕಂಪನಿ ಕಾಯ್ದೆಯಡಿ ರೈತ ಉತ್ಪಾದಕರ ಸಂಸ್ಥೆ ನೋಂದಾಯಿಸಲು ಅವಕಾಶ ನೀಡಿದೆ ಎಂದು ವಿವರಿಸಿದರು.

ಸರ್ಕಾರ ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಒಟ್ಟುಗೂಡಿಸಿ ಅವರ ಉತ್ಪಾದನೆ ಹಾಗೂ ಮಾರುಕಟ್ಟೆ ಸಾಮರ್ಥ್ಯ ವೃದ್ಧಿಸಲು ರೈತ ಉತ್ಪಾದಕರ ಸಂಸ್ಥೆ ರಚಿಸುವುದು ಹೆಚ್ಚು ಸೂಕ್ತವೆಂದು ಪರಿಗಣಿಸಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸುಮಾರು 500 ರೈತ ಉತ್ಪಾದಕರ ಸಂಸ್ಥೆ ರಚಿಸಿದ್ದು, ವಿವಿಧ ಹಂತದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದರು.

ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುಲಿಂಗಪ್ಪಗೌಡ ಪಾಟೀಲ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಂದು ತುತ್ತು ಸವಿಯುವಾಗ ದೇವರಿಗಿಂತ ಮೊದಲು ರೈತರನ್ನು ನೆನೆಯೋಣ. ಕಾಂಗ್ರೆಸ್‌ ಪಕ್ಷ ಒಂದು ಬಾರಿ ಸಾಲ ಮನ್ನಾ ಮಾಡಿ ಅದೇ ದೊಡ್ಡ ಸಾಧನೆ ಎಂದು ಹೇಳುತ್ತಿದೆ. ರೈತರಿಗೋಸ್ಕರ ಯಾವುದೇ ರೀತಿ ಯೋಜನೆ ತಂದಿಲ್ಲ. ಮೋದಿ ಸರ್ಕಾರ ಬಂದ ಮೇಲೆ ರೈತರಿಗಾಗಿ ಅನೇಕ ಹೊಸ ಯೋಜನೆ ಅನುಷ್ಠಾನಗೊಳಿಸಿದೆ ಎಂದರು.

ಈ ವೇಳೆ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಶೇಖರಗೌಡ ಮಾಗನೂರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರಡ್ಡಿ ನಾಯ್ಕಲ್‌, ದೇವೇಂದ್ರನಾಥ ನಾದ್‌, ವೆಂಕಟರೆಡ್ಡಿ ಅಬ್ಬೆತುಮಕೂರು, ಲಲಿತಾ ಅನಪುರ, ಧರ್ಮಣ್ಣ ದೊಡ್ಡಮನಿ, ಮರೆಪ್ಪ ಪ್ಯಾಟಿ, ಶಶಿಕುಮಾರ್‌, ಶರಣುಗೌಡ ಮದರಕಲ್‌, ಶಕುಂತಲಾ ಗುಜಲೂರ, ಶ್ರೀದೇವಿ ಶೆಟ್ಟಳ್ಳಿ ಇತರರಿದ್ದರು.

ಟಾಪ್ ನ್ಯೂಸ್

ಸದವದ್

ರಾಜ್ಯದಲ್ಲಿ ಕೋವಿಡ್ ಮಹಾಸ್ಪೋಟ : ಇಂದು 14738 ಪ್ರಕರಣಗಳು

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ: ಅನುಮೋದನೆಯೊಂದೇ ಬಾಕಿ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ : ಅನುಮೋದನೆಯೊಂದೇ ಬಾಕಿ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಹರಿದ್ವಾರ ಕುಂಭಮೇಳ; ಕಳೆದ ಐದು ದಿನಗಳಲ್ಲಿ 1,701 ಕೋವಿಡ್ ಪ್ರಕರಣ ಪತ್ತೆ

ಹರಿದ್ವಾರ ಕುಂಭಮೇಳ; ಕಳೆದ ಐದು ದಿನಗಳಲ್ಲಿ 1,701 ಕೋವಿಡ್ ಪ್ರಕರಣ ಪತ್ತೆ

ಹತಗದ್ದಗಹ

ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಹಜಕಲಹಗಹ

ಡಾ| ಅಂಬೇಡ್ಕರ್ ಆದರ್ಶ ಪಾಲಿಸಿ : ಈಶ್ವರಪ್ಪ

sfe

ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಗೆಲುವು ಖಚಿತ : ಶಾಸಕಿ ಲಕ್ಷ್ಮಿ ಹೆಬ್ಬಾಳಕರ

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಹಜ್ಗಹಗಹದ್ಗಹಹ್ಗದ

ಅಂಬೇಡ್ಕರರದು ಬಹುಮುಖೀ ವ್ಯಕ್ತಿತ್ವ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ: ಅನುಮೋದನೆಯೊಂದೇ ಬಾಕಿ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ : ಅನುಮೋದನೆಯೊಂದೇ ಬಾಕಿ

MUST WATCH

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

udayavani youtube

ವಾಹನ ಅಡ್ಡಗಟ್ಟಿ ಸುಲಿಗೆ ಪ್ರಕರಣ: ಮಂಗಳೂರಿನಲ್ಲಿ ಮತ್ತೆ ಆರು ಖದೀಮರ ಬಂಧನ

udayavani youtube

ಹೊಟ್ಟೆ ತುಂಬಾ ಊಟ ಮಾಡಿದ ಕೂಡಲೇ ಮಲಗಬಾರದು ಏಕೆ?

udayavani youtube

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪುತ್ತೂರು ಮಹಾಲಿಂಗೇಶ್ವರ ಮತ್ತು ವೆಂಕಟರಮಣ ದೇವರ ಮುಖಾಮುಖಿ.!

ಹೊಸ ಸೇರ್ಪಡೆ

ಕಹಜಕಲಹಗಹ

ಡಾ| ಅಂಬೇಡ್ಕರ್ ಆದರ್ಶ ಪಾಲಿಸಿ : ಈಶ್ವರಪ್ಪ

sfe

ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಗೆಲುವು ಖಚಿತ : ಶಾಸಕಿ ಲಕ್ಷ್ಮಿ ಹೆಬ್ಬಾಳಕರ

15-1

ಕಾನ್ಸರ್ ಕಿಲ್ಲರ್ ‘ನೆಲ್ಲಿಕಾಯಿ’ : ಆರೋಗ್ಯ ಉಪಯೋಗಗಳೇನು ಗೊತ್ತಾ..?

ಸದವದ್

ರಾಜ್ಯದಲ್ಲಿ ಕೋವಿಡ್ ಮಹಾಸ್ಪೋಟ : ಇಂದು 14738 ಪ್ರಕರಣಗಳು

jksdasasaas

ದೇಹದಿಂದ ಹೊಮ್ಮುವ ದುರ್ನಾತ ತಡೆಯುವುದು ಹೇಗೆ ? ಇಲ್ಲಿವೆ ಕೆಲವು ಟಿಪ್ಸ್   

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.