Udayavni Special

ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳಿಗೆ ಮುಕ್ತಿಯ ಭರವಸೆ

ಪಡಿತರ ಚೀಟಿ, ಪೋಡಿ ಸೇರಿದಂತೆ ಇತರೆ ಕಂದಾಯ ದಾಖಲೆ ತಿದ್ದುಪಡಿಗೆ ಅಗತ್ಯ ಕ್ರಮವಹಿಸಲಾಗಿದೆ.

Team Udayavani, Feb 23, 2021, 1:14 PM IST

ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳಿಗೆ ಮುಕ್ತಿಯ ಭರವಸೆ

ಯಾದಗಿರಿ: ಈಚೆಗೆ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯದ ವೇಳೆ ಸಾರ್ವಜನಿಕರ ಸಮಸ್ಯೆಗಳಿಗೆ ತೀವ್ರಗತಿಯಲ್ಲಿ ಸ್ಪಂದಿಸಿದ್ದು, ಸಮಸ್ಯೆಗಳು ತ್ವರಿತವಾಗಿ ಪರಿಹಾರವಾಗಲಿವೆ ಎಂಬ ಭರವಸೆ ಜನರಲ್ಲಿ ಮೂಡಿಸಿದೆ. ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ವಾಸ್ತವ್ಯ ಹೂಡಿದ್ದ ಸುರಪುರ ತಾಲೂಕಿನ ರುಕ್ಮಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಸಾರ್ವಜನಿಕರು 150 ಅರ್ಜಿಗಳನ್ನು ಸಲ್ಲಿಸಿದ್ದರು. ಇದರಲ್ಲಿ ಸ್ಥಳದಲ್ಲಿಯೇ 135 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಪ್ರಮುಖವಾಗಿ ಸ್ಮಶಾನದ ಸಮಸ್ಯೆಗೆ ಪರಿಹಾರ ಹುಡುಕಿರುವ ಜಿಲ್ಲಾಡಳಿತ 2 ಎಕರೆ ಜಮೀನನ್ನು ಗುರುತಿಸಿದ್ದಲ್ಲೇ ಜಿಲ್ಲಾ ಧಿಕಾರಿಗಳು ಅಭಿವೃದ್ಧಿಗೆ 5 ಲಕ್ಷ ರೂ. ಮಂಜೂರು ಮಾಡಿದ್ದಾರೆ. ವಿವಿಧ ಇಲಾಖೆಗೆ ಸಂಬಂಧಿ ಸಿ ಸಮಸ್ಯೆ ಬಗೆಹರಿಯದ ಅರ್ಜಿಗಳನ್ನು 1 ತಿಂಗಳಲ್ಲಿ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಗುರುಮಠಕಲ್‌ ತಾಲೂಕಿನ ಮಿನಾಸಪುರದಲ್ಲಿ ಪ್ರಮುಖವಾಗಿ ಮಳೆಗಾಲದಲ್ಲಿ ತೊಂದರೆಯಾಗುತ್ತಿದ್ದು, ರಸ್ತೆಗೆ ಬ್ರಿಡ್ಜ್ ನಿರ್ಮಾಣಕ್ಕೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದು, ಈಗಾಗಲೇ ತಹಶೀಲ್ದಾರರು ಮೇಲಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ವಾಸ್ತವ್ಯದ ವೇಳೆ ಪಿಂಚಣಿ ಸೇರಿದಂತೆ ಕಂದಾಯ ದಾಖಲೆ ತಿದ್ದುಪಡಿ ಅರ್ಜಿಗಳು ಬಂದಿದ್ದು, ಅವುಗಳನ್ನು ಪರಿಹರಿಸಲು ಕ್ರಮವಹಿಸಲಾಗಿದೆ. ಶಹಾಪುರ ತಾಲೂಕಿನ ಶಿರವಾಳದಲ್ಲಿ ರಸ್ತೆ, ಚರಂಡಿ, ನೀರಿನ ಸಮಸ್ಯೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದ್ದು, ಪಿಂಚಣಿಗೆ ಸಂಬಂಧಿಸಿದಂತೆ ಸ್ಥಳದಲ್ಲಿಯೇ ಮಂಜೂರಾತಿ ನೀಡಲಾಗಿದೆ. ಯಾದಗಿರಿ ತಾಲೂಕಿನ ಲಿಂಗೇರಿಯಲ್ಲಿ ಪ್ರಮುಖವಾಗಿ ರಸ್ತೆ ನಿರ್ಮಾಣಕ್ಕೆ ಬೇಡಿಕೆಯಿದ್ದು ಪಿಂಚಣಿ, ಪಡಿತರ ಚೀಟಿ, ಪೋಡಿ ಸೇರಿದಂತೆ ಇತರೆ ಕಂದಾಯ ದಾಖಲೆ ತಿದ್ದುಪಡಿಗೆ ಅಗತ್ಯ ಕ್ರಮವಹಿಸಲಾಗಿದೆ.

ಹುಣಸಗಿ ತಾಲೂಕಿನ ಹಗರಟಗಿಯಲ್ಲಿ ವಸತಿ ನಿಲಯ, ಪ್ರೌಢಶಾಲೆ, ಚರಂಡಿ ವ್ಯವಸ್ಥೆ ಹಾಗೂ ಜಮೀನು ಸರ್ವೇಕಾರ್ಯ ತ್ವರಿತಗೊಳಿಸಲು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇನ್ನು ವಡಗೇರಾ ತಾಲೂಕಿನ ಬೆಂಡೆಬೆಂಬಳಿಯಲ್ಲಿ ಪ್ರಮುಖವಾಗಿ ಸಾರಿಗೆ ವ್ಯವಸ್ಥೆ ಕುರಿತು ಸಾರ್ವಜನಿಕರಿಂದ ದೂರು ಬಂದಿದ್ದು, ಸಂಬಂಧಿಸಿದ ಇಲಾಖೆಗೆ ತಹಶೀಲ್ದಾರರು ಪತ್ರ ಬರೆದಿದ್ದು, ಪಿಂಚಣಿ ಮಂಜೂರಾತಿ ಆದೇಶ ವಿತರಿಸಲಾಗಿದೆ. ಪಡಿತರ ಚೀಟಿ, ಭಾಗ್ಯಲಕ್ಷ್ಮಿ ಬಾಂಡ್‌ ವಿತರಿಸಲಾಗಿದ್ದು, ಪಹಣಿ ತಿದ್ದುಪಡಿ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

ಇಂಗ್ಲೆಂಡ್ ಸ್ಪಿನ್ ಜಾಲಕ್ಕೆ ಸಿಲುಕಿದ ಟೀಂ ಇಂಡಿಯಾ: 145ಕ್ಕೆ ಆಲೌಟ್, ಅಲ್ಪ ಮುನ್ನಡೆ

ಇಂಗ್ಲೆಂಡ್ ಸ್ಪಿನ್ ಜಾಲಕ್ಕೆ ಸಿಲುಕಿದ ಟೀಂ ಇಂಡಿಯಾ: 145ಕ್ಕೆ ಆಲೌಟ್, ಅಲ್ಪ ಮುನ್ನಡೆ

ವಿಟ್ಲದಲ್ಲಿ ಬೈಕ್- ಲಾರಿ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಟ್ಲದಲ್ಲಿ ಬೈಕ್- ಲಾರಿ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ

ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ

ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ

ಡಿಜಿಟಲ್ ಮಾಧ್ಯಮ, ಸಾಮಾಜಿಕ ಜಾಲತಾಣ, ಒಟಿಟಿ ಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಡಿಜಿಟಲ್ ಮಾಧ್ಯಮ, ಸಾಮಾಜಿಕ ಜಾಲತಾಣ, ಒಟಿಟಿ ಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ದೇಹ, ಮನಸ್ಸಿನ ಆರೋಗ್ಯಕ್ಕಿರಲಿ ಬ್ರಾಹ್ಮಿ ಮುಹೂರ್ತ

ದೇಹ, ಮನಸ್ಸಿನ ಆರೋಗ್ಯಕ್ಕಿರಲಿ ಬ್ರಾಹ್ಮಿ ಮುಹೂರ್ತ

PUBG Mobile 2 Could Release as Soon as Next Week, India Launch Uncertain

PUBG ಮೊಬೈಲ್ 2 ಭಾರತದಲ್ಲಿ ಮುಂದಿನ ವಾರ ಬಿಡುಗಡೆ..!?

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಡಾ.ಕೆ.ಸುಧಾಕರ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋಟ್ನಳ್ಳಿ ಮೊರಾರ್ಜಿ ಶಾಲಾ ಸಮಸ್ಯೆಗೆ ಮುಕ್ತಿ

ಮೋಟ್ನಳ್ಳಿ ಮೊರಾರ್ಜಿ ಶಾಲಾ ಸಮಸ್ಯೆಗೆ ಮುಕ್ತಿ

ರೈತರಿಗೆ ವಿಮೆ ಲಾಭ ದೊರೆಯಲಿ: ನಾಯಕ

ರೈತರಿಗೆ ವಿಮೆ ಲಾಭ ದೊರೆಯಲಿ: ನಾಯಕ

acb

ಲಂಚ ಪಡೆಯುತ್ತಿದ್ದ ಗುರುಮಠಕಲ್ ತಹಶೀಲ್ದಾರ್ ಎಸಿಬಿ ಬಲೆಗೆ

ZP CEO Shilpa

ನರೇಗಾದ ಉಪಯೋಗ ಪಡೆಯಿರಿ

relience Foundetion

ಪಶು ಪಾಲನೆಯಿಂದ ಆರ್ಥಿಕ ಸದೃಢತೆ: ಡಾ| ಪಾಟೀಲ

MUST WATCH

udayavani youtube

ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

udayavani youtube

ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ

udayavani youtube

ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1

udayavani youtube

ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani

udayavani youtube

ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?

ಹೊಸ ಸೇರ್ಪಡೆ

25-16

ಚನ್ನಗಿರಿ ಮಾದರಿ ಕ್ಷೇತ್ರವಾಗಿಸುವೆ

ಇಂಗ್ಲೆಂಡ್ ಸ್ಪಿನ್ ಜಾಲಕ್ಕೆ ಸಿಲುಕಿದ ಟೀಂ ಇಂಡಿಯಾ: 145ಕ್ಕೆ ಆಲೌಟ್, ಅಲ್ಪ ಮುನ್ನಡೆ

ಇಂಗ್ಲೆಂಡ್ ಸ್ಪಿನ್ ಜಾಲಕ್ಕೆ ಸಿಲುಕಿದ ಟೀಂ ಇಂಡಿಯಾ: 145ಕ್ಕೆ ಆಲೌಟ್, ಅಲ್ಪ ಮುನ್ನಡೆ

25-15

ಅಧಿಕಾರಿಗಳ ಕಾರ್ಯವೈಖರಿಗೆ ಕಿಡಿ

Murder accudes Arrest

ಯುವಕನ ಕೊಲೆ ಆರೋಪಿಗಳ ಬಂಧನ

Ramadurga APMC

ಆಡಳಿತ ವೆಚ್ಚಕ್ಕೆ ಮಳಿಗೆ ಬಾಡಿಗೆಯೇ ಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.