Udayavni Special

ಗುರು ರವಿದಾಸರ ಸೇವೆ ಅನನ್ಯ


Team Udayavani, Mar 2, 2021, 8:07 PM IST

Guru Ravidasa service is unique

ಭಾಲ್ಕಿ: ಶ್ರೀ ಸಂತ ಶಿರೋಮಣಿ ಗುರು ರವಿದಾಸ ಮಹಾರಾಜರು ಸರ್ವ ಸಮುದಾಯದ ಏಳ್ಗೆಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಅವರ ಸಾಮಾಜಿಕ, ಧಾರ್ಮಿಕ ಸೇವೆ ಅನನ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಹರಳಯ್ಯ ಸಮಾಜ ವತಿಯಿಂದ ಆಯೋಜಿಸಿದ್ದ ಸಂತ ಶಿರೋಮಣಿ ರವಿದಾಸ ಮಹಾರಾಜರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

ರವಿದಾಸ ಮಹಾರಾಜರು ಹಿಂದುಳಿದ ಸಮಾಜದಲ್ಲಿ ಜನಿಸಿದರೂ ಅವರ ಆಚಾರ- ವಿಚಾರಗಳು ಎಲ್ಲರಿಗೂ ಮಾದರಿ. ಸಮಾಜದಲ್ಲಿ ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದವರಿಗೆ ಸ್ವಉದ್ಯೋಗದ ಪರಿಕಲ್ಪನೆ ನೀಡಿ ಸ್ವಾವಲಂಬಿ ಜೀವನ ಸಾಗಿಸಬೇಕೆಂಬ ಅವರ ಸಲಹೆಗೆ ಎಲ್ಲರೂ ತಲೆ ಬಾಗುತ್ತಿದ್ದರು. ಅಸ್ಪೃಶ್ಯತೆ, ಜಾತೀಯತೆ, ಬಡವ-ಶ್ರೀಮಂತ ಎಂಬ ಭೇದಗಳು ನಮ್ಮಿಂದ ದೂರವಾದಾಗಮಾತ್ರ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದ ಅವರು,  ಬರುವ ದಿನಗಳಲ್ಲಿ ಹರಳಯ್ಯ ಸಮುದಾಯದವರಿಗೆ ಸಮುದಾಯಭವನ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಮಹಾಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯವಹಿಸಿ ಆಶೀವರ್ಚನ ನೀಡಿದರು. ಹರಳಯ್ಯ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಉಮೇಶ ಬೋರಳೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಗವಾನ ರವಿದಾಸ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಆರ್‌.ಬಿ. ರೋಜೋದಕರ್‌, ಶಿಕ್ಷಕದತ್ತು ಕಾಟಕರ್‌, ಭರತ ವಾಘಮಾರೆ ವಿಶೇಷ ಉಪನ್ಯಾಸ ನೀಡಿದರು.

ಈ ವೇಳೆ ಬೆಂಗಳೂರಿನ ಹರಳಯ್ಯ ಸಮಾಜದ ರಾಜ್ಯಾಧ್ಯಕ್ಷ ಶಿವಾನಂದ ಮಬ್ರಮಕರ್‌, ಗುಜರಾತನ ಅಶೋಕ ಜೈಸವಾರ, ಸಂಭಾಜಿ ಬ್ರಿಗೇಡ್‌ ರಾಜ್ಯ ಸಂಯೋಜಕ ಸತೀಶಕುಮಾರ ಸೂರ್ಯವಂಶಿ, ಸಹಾಯಕ ಅಭಿಯಂತರ ಪವನಕುಮಾರ ಗಣೇಶ, ಶಿವಾಜಿರಾವ ಲಕವಾಲೆ ಇದ್ದರು. ಅನೀಲಕುಮಾರ ಶಿಂದೆ ಸ್ವಾಗತಿಸಿದರು. ಸಂಜೀವ ಸೋನಕಾಂಬಳೆ, ಗಣಪತರಾವ್‌ ಕಲ್ಲೂರೆ ನಿರೂಪಿಸಿದರು.

ಟಾಪ್ ನ್ಯೂಸ್

ಕ,ಜಹಗ್ರೆ

ಗಿನ್ನೆಸ್ ದಾಖಲೆ ಬರೆದ ಮೊಲ ಕಳ್ಳತನ : ಹುಡುಕಿ ಕೊಟ್ಟವರಿಗೆ ಸಿಗುತ್ತೆ 2 ಲಕ್ಷ ಬಹುಮಾನ!

‘ಓ ಮೈ ಲವ್‌’ ಗಾನ ಬಜಾನ: ಸ್ಮೈಲ್ ಶ್ರೀನು ನಿರ್ದೇಶನದ ಚಿತ್ರ

‘ಓ ಮೈ ಲವ್‌’ ಗಾನ ಬಜಾನ: ಸ್ಮೈಲ್ ಶ್ರೀನು ನಿರ್ದೇಶನದ ಚಿತ್ರ

ತಮಿಳು ಖ್ಯಾತ ಹಾಸ್ಯ ನಟ ವಿವೇಕ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ತಮಿಳು ಖ್ಯಾತ ಹಾಸ್ಯ ನಟ ವಿವೇಕ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಆತಂಕ

ಗಹಜಕಜುಹಯತ

ಭಾನುವಾರ ಉತ್ತರ ಪ್ರದೇಶ ಲಾಕ್ ಡೌನ್ : ಮಾಸ್ಕ್ ಹಾಕದಿದ್ದರೆ 10,000 ದಂಡ!

ಕೋವಿಡ್ ನೆಪ ಹೇಳಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ಧು ಮಾಡುವ ಪ್ರಯತ್ನ ಬೇಡ: ಬಸವರಾಜ ಹೊರಟ್ಟಿ

ಕೋವಿಡ್ ನೆಪ ಹೇಳಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ಧು ಮಾಡುವ ಪ್ರಯತ್ನ ಬೇಡ: ಬಸವರಾಜ ಹೊರಟ್ಟಿ

‍‍ಗಜಗ್ಹದದ್ದಸ

ಬಾಕ್ಸಿಂಗ್ ಮೂಲಕ ರಾಷ್ಟ್ರ ಮಟ್ಟದಲ್ಲಿ ಮಿಂಚಬೇಕಿದ್ದ ವ್ಯಕ್ತಿ ಇಂದು ಆಟೋ ಚಾಲಕ

ಪ್ರತಿಭಟನೆ, ಹಿಂಸಾಚಾರ:ಹಾಂಗ್ ಕಾಂಗ್ ಪ್ರಜಾಪ್ರಭುತ್ವ ಪರ ಪ್ರತಿಭಟನೆ, 9 ಮಂದಿಗೆ ಜೈಲುಶಿಕ್ಷೆ

ಪ್ರತಿಭಟನೆ, ಹಿಂಸಾಚಾರ:ಹಾಂಗ್ ಕಾಂಗ್ ಪ್ರಜಾಪ್ರಭುತ್ವ ಪರ ಪ್ರತಿಭಟನೆ, 9 ಮಂದಿಗೆ ಜೈಲುಶಿಕ್ಷೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Clean

ಮಹನೀಯರ ತ್ಯಾಗ ಸದಾಕಾಲ ಸ್ಮರಣೀಯ

Mahan

ಸಂವಿಧಾನ ಶಿಲ್ಪಿ ಆದರ್ಶ ಪಾಲಿಸಲು ಕರೆ

ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು

ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು

Untitled-1

ಅಧಿಕಾರಿಗಳ ಒತ್ತಡಕ್ಕೆ ಸಿಬ್ಬಂದಿ ಅಸಹಕಾರ!

ಸದವದ್

ಯಾದಗಿರಿಯಲ್ಲಿ ಎರಡಂಕಿ ಸೋಂಕಿತರು ಪತ್ತೆ!

MUST WATCH

udayavani youtube

ಮಂಗಳೂರು: ಬೊಟ್ ದುರಂತ ಪ್ರಕರಣ; ಮೂರು ದಿನಗಳಾದರೂ ಪತ್ತೆಯಾಗದ ಮೀನುಗಾರರು

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

ಹೊಸ ಸೇರ್ಪಡೆ

protest at madya

ಮಳೆಯಿಂದ ಅಹೋರಾತ್ರಿ ಧರಣಿ ನಿರತರ ಪರದಾಟ

Drinking water problem  in villages

ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಕ,ಜಹಗ್ರೆ

ಗಿನ್ನೆಸ್ ದಾಖಲೆ ಬರೆದ ಮೊಲ ಕಳ್ಳತನ : ಹುಡುಕಿ ಕೊಟ್ಟವರಿಗೆ ಸಿಗುತ್ತೆ 2 ಲಕ್ಷ ಬಹುಮಾನ!

protest at shreenivasapura

ಭವನ ನಿರ್ಮಾಣ ವಿಳಂಬ: ಪ್ರತಿಭಟನೆ

Soil Mafia Prevention

ಕೆರೆ ಒತ್ತುವರಿ, ಮಣ್ಣು ಮಾಫಿಯಾ ತಡೆಗಟ್ಟಿ : ರೈತಸಂಘ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.