ಗುರುಮಠಕಲ್: 1962 ಪರೀಕ್ಷಾರ್ಥಿಗಳು
Team Udayavani, Jun 25, 2020, 10:34 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಗುರುಮಠಕಲ್: ಗುರುಮಠಕಲ್ ತಾಲೂಕಿನಲ್ಲಿ 1,962 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದು, ಒಟ್ಟು 6 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಸ್ಯಾನಿಟೈಜ್ ಮತ್ತು ಮಾಸ್ಕ್ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷಣ ಸಂಯೋಜಕ ಶಿವರಾಜ ಸಾಕಾ ತಿಳಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗೆ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಗುರುಮಠಕಲ್ ತಾಲುಕಿನಲ್ಲಿ ಗಾಜರಕೋಟ, ಕಂದಕೂರ, ಮಾದ್ವಾರ್ದಲ್ಲಿ ತಲಾ 1 ಹಾಗೂ ಗುರುಮಠಕಲ್ನಲ್ಲಿ 3 ಕೇಂದ್ರ ಸೇರಿ ಒಟ್ಟು 6 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಪ್ರತಿ ಕೋಣೆಯಲ್ಲಿ 16 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಥರ್ಮಲ್ ಸ್ಕ್ರೀನಿಂಗ್ ವೇಳೆ ವಿದ್ಯಾರ್ಥಿಗಳಲ್ಲಿ ನೆಗಡಿ, ಕೆಮ್ಮು, ಜ್ವರ ಲಕ್ಷಣ ಕಂಡುಬಂದಲ್ಲಿ ಪ್ರತಿ ಕೇಂದ್ರದಲ್ಲಿ ಪರೀಕ್ಷೆ ಬರೆಯಲು 1 ಪ್ರತ್ಯೇಕ ಕೊಠಡಿ ಕಾಯ್ದಿರಿಸಲಾಗಿದೆ. ನಿತ್ಯ ಪರೀಕ್ಷಾ ಕೊಠಡಿಗಳಿಗೆ ಸ್ಯಾನಿಟೈಜ್ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ