ಆರೋಗ್ಯದಿಂದ ನೆಮ್ಮದಿ ಬದುಕು ಸಾಧ್ಯ

Team Udayavani, Apr 23, 2022, 3:26 PM IST

11health

ಶಹಾಪುರ: ಆಧುನಿಕ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಂದು ಜೀವಿಗೂ ನಾನಾರೋಗ ಬಾಧೆಗಳು ಉಂಟಾಗುವುದು ಸಾಮಾನ್ಯವಾಗಿದೆ. ಅವುಗಳನ್ನು ಯಾವ ರೀತಿಯಾಗಿ ನಿರ್ವಹಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಜಾಗೃತವಾಗಿದ್ದಾಗ ಆರೋಗ್ಯಕರ ಜೀವನದಿಂದ ನೆಮ್ಮದಿ ಬದುಕು ಸಾಧ್ಯ ಎಂದು ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ| ಭಗವಂತ ಅನವಾರ ಹೇಳಿದರು.

ನಗರದ ಜೀವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳದಲ್ಲಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಆರೋಗ್ಯ ರಕ್ಷಣೆಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದರೂ ಜನರು ಇನ್ನೂ ಎಚ್ಚೆತ್ತುಕೊಳ್ಳಬೇಕಿದೆ. ಇದರಿಂದ ಆರೋಗ್ಯ ಪರೀಕ್ಷೆಗೆ ಒಳಪಟ್ಟು ಅದಕ್ಕೆ ತಕ್ಕಂತೆ ಸೂಕ್ತ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ. ಅಲ್ಲದೆ ಇಂತಹ ಮೇಳಗಳು ಗ್ರಾಮೀಣ ಭಾಗದಲ್ಲೂ ಆಯೋಜಿಸಬೇಕಿದೆ ಎಂದರು.

ಅಲ್ಲದೆ ಆಯುಷ್ಮಾನ್‌ ಭಾರತ ಯೋಜನೆಯಡಿ ಒಂದರಿಂದ ಐದು ಲಕ್ಷದವರೆಗೆ ಉಚಿತ ಚಿಕಿತ್ಸೆ ಸೌಲಭ್ಯ ಒದಗಿಸಲಾಗಿದೆ. ಸರ್ವರೂ ಆಯುಷ್ಮಾನ ಭಾರತದಡಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದರು.

ಮೇಳವನ್ನು ನಗರಸಭೆ ಅಧ್ಯಕ್ಷೆ ಕಮಲಾಬಾಯಿ ಚಂದ್ರಶೇಖರ ಲಿಂಗದಳ್ಳಿ ಉದ್ಘಾಟಿಸಿದರು. ಮುಖ್ಯ ಅತಿಥಿ ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಲಕ್ಷ್ಮಿಕಾಂತ, ನಗರ ಪ್ರಾಧಿಕಾರ ಅಧ್ಯಕ್ಷ ಮಲ್ಲಿಕಾರ್ಜುನ ಚಿಲ್ಲಾಳ, ನಗರಸಭೆ ಪೌರಾಯುಕ್ತ ಓಂಕಾರ ಪೂಜಾರಿ, ಡಾ| ಯಲ್ಲಪ್ಪ ಪಾಟೀಲ್‌, ಡಾ| ವೆಂಕಟೇಶ ಬೈರಾಮಡಗಿ, ಡಾ| ಜಗದೀಶ, ಡಾ| ಅರುಣಕುಮಾರ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ರಾಹುತಪ್ಪ ಹವಾಲ್ದಾರ, ಡಾ| ರತ್ನಾ, ಡಾ| ಬಸವರಾಜ, ಡಾ| ಜಮುನಾ, ಡಾ| ಹನುಮಂತರಡ್ಡಿ, ಡಾ| ಭೀಮನಗೌಡ ಉಪಸ್ಥಿತರಿದ್ದರು. ಟಿಎಚ್‌ಒ ಡಾ| ರಮೇಶ ಗುತ್ತೇದಾರ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಸಹಾಯಕ ಮಲ್ಲೇಶಿ ಕುರುಕುಂದಿ, ಶರಣು ಹೊಸಮನಿ, ಸಂಗಣ್ಣ ನುಚ್ಚಿನ್‌, ಮಲ್ಲಪ್ಪ ಕಾಂಬಳೆ, ತಾಪಂ ಸಹಾಯಕ ನಿರ್ದೇಶಕ ಭೀಮನಗೌಡ ಬಿರಾದಾರ ಇದ್ದರು. ಮೇಳದಲ್ಲಿ ಹಳ್ಳಿಯಿಂದ ಜನರು ತಮ್ಮ ಆರೋಗ್ಯ ಕುರಿತು ಪರೀಕ್ಷಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಂಡರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.