Udayavni Special

ಭಾರಿ ಮಳೆಗೆ ಕೆರೆಯಂತಾದ ಬಸವೇಶ್ವರ ವೃತ್ತ


Team Udayavani, Jul 11, 2020, 11:01 AM IST

ಭಾರಿ ಮಳೆಗೆ ಕೆರೆಯಂತಾದ ಬಸವೇಶ್ವರ ವೃತ್ತ

ಶಹಾಪುರ: ಶುಕ್ರವಾರ ಸತತ ಒಂದು ಗಂಟೆ ಕಾಲ ಧಾರಕಾರ ಮಳೆ ಸುರಿದ ಪರಿಣಾಮ ನಗರದ ಬಸವೇಶ್ವರ ಸರ್ಕಲ್‌ ಪ್ರದೇಶ ಸಂಪೂರ್ಣ ನೀರು ಆವರಿಸಿ ಕೆರೆಯಂತಾಗಿದ್ದರಿಂದ ಸಂಚಾರಕ್ಕೆ ಜನರು ತೊಂದರೆ ಅನುಭವಿಸಿದರು.

ಪ್ರತಿ ಬಾರಿ ಮಳೆ ಬಂದಾಗ ಬಸವೇಶ್ವರ ವೃತ್ತದಿಂದ ಮಾರುತಿ ರಸ್ತೆ ನೀರು ತುಂಬಿ ಮುಳುಗುವುದು ಸಾಮಾನ್ಯವಾಗಿ ಬಿಟ್ಟಿದೆ. ಇದಕ್ಕೆ ಮುಖ್ಯ ಕಾರಣವೇ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಎನ್ನಲಾಗಿದೆ. ಮತ್ತೆ ಕೆಲವರು ಚರಂಡಿಯನ್ನೆ ಆಕ್ರಮಿಸಿಕೊಂಡು ಅಂಗಡಿ, ಟೇರ್‌ಕೇಸ್‌ (ಮೆಟ್ಟಿಲು) ನಿರ್ಮಾಣ ಮಾಡಿಕೊಂಡಿದ್ದಾರೆ. ಇದರಿಂದಾಗಿ ಕಡಿಮೆ ಮಳೆ ಬಂದರೂ ವೃತ್ತ ಜಲಮಯವಾಗುತ್ತದೆ. ಹೀಗಾಗಿ ಜನಪ್ರತಿನಿಧಿ ಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಪರಿಶೀಲಿಸಿ ಸಮರ್ಪಕ ಚರಂಡಿ ಕಾರ್ಯ ಕೈಗೊಳ್ಳಬೇಕು. ಆಕ್ರಮಿತ ಚರಂಡಿ ಜಾಗ ತೆರವುಗೊಳಿಸಿ ವೈಜ್ಞಾನಿಕವಾಗಿ ಚರಂಡಿ ದುರಸ್ತಿ ಕಾರ್ಯ ಮಾಡಬೇಕು ಎಂಧು ಕಲ್ಯಾಣ ಕರ್ನಾಟಕ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಭೀಮಾಶಂಕರ ಕಟ್ಟಿಮನಿ ಆಗ್ರಹಿಸಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ : ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 4:00ರ ಸುಮಾರಿಗೆ ಆರಂಭವಾದ ಮಳೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿಯಿತು. ಜಿಲ್ಲೆಯಲ್ಲಿ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗೆ ವರೆಗೆ ಯಾದಗಿರಿ ವ್ಯಾಪ್ತಿಯಲ್ಲಿ 14 ಮಿಮೀ, ಶಹಾಪುರ ವ್ಯಾಪ್ತಿಯಲ್ಲಿ 8 ಮಿಮೀ, ಹುಣಸಗಿಯಲ್ಲಿ ಮತ್ತು ವಡಗೇರಾದಲ್ಲಿ ತಲಾ 1 ಮಿಮೀ, ಸುರಪುರ 4 ಮಿಮೀ ಹಾಗೂ ಗುರುಮಠಕಲ್‌ ವ್ಯಾಪ್ತಿಯಲ್ಲಿ ಅತಿ ಹೆಚ್ಚು 15 ಮಿಮೀ ಮಳೆಯಾಗಿದೆ. ಹತ್ತಿಕುಣಿ ಹೋಬಳಿಯಲ್ಲಿ 36 ಮಿಮೀ ಮಳೆ ಸುರಿದಿರುವ ಕುರಿತು ವರದಿಯಾಗಿದೆ.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadagiri news

ಮಧ್ಯವರ್ತಿಗಳಿಂದ ಮೋಸ ಹೋಗದಿರಿ

16

ಬಂಧಿತ ಕಳ್ಳನಿಂದ 7 ಬೈಕ್‌ಗಳ ಜಪ್ತಿ

15

ಅಂಬೇಡ್ಕರ್ ಬದುಕು, ಹೋರಾಟ ಮಾದರಿ: ವೆಂಕಟಗಿರಿ ದೇಶಪಾಂಡೆ

14

ಪೂಜೆಯಿಂದ ಮಾನಸಿಕ ನೆಮ್ಮದಿ

Untitled-9

ಗುರುಮಠಕಲ್‌ ಕ್ಷೇತದ ಅಭಿವೃದ್ಧಿಗೆ ಬದ್ಧ: ಜಾಧವ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.