
ಹರ್ಷ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಸೈದಾಪುರ ಬಂದ್
Team Udayavani, Feb 22, 2022, 12:40 PM IST

ಸೈದಾಪುರ: ಶಿವಮೊಗ್ಗ ಜಿಲ್ಲೆಯ ಬಜರಂಗದಳದ ಕಾರ್ಯಕರ್ತ ಹರ್ಷ ಕಗ್ಗೊಲೆ ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಸೈದಾಪುರ ಪಟ್ಟಣದಲ್ಲಿ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ಸೈದಾಪುರ ಬಂದ್ ಗೆ ಪಟ್ಟಣದ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ನಂತರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮುಸ್ಲಿಂ ಮೂಲಭೂತ ವಾದಿಗಳಿಂದಲೇ ಹರ್ಷ ಹತ್ಯೆಯಾಗಿದೆ ಎಂದು ಆರೋಪಿಸಿ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
