Udayavni Special

ಹುಣಸಗಿ: ಐವರಿಗೆ ಕೋವಿಡ್ ಪಾಸಿಟಿವ್‌


Team Udayavani, Jul 8, 2020, 9:52 AM IST

ಹುಣಸಗಿ: ಐವರಿಗೆ ಕೋವಿಡ್ ಪಾಸಿಟಿವ್‌

ಹುಣಸಗಿ: ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್‌ ಕೇಂದ್ರದಲ್ಲಿರುವ ಐವರಿಗೆ ಕೋವಿಡ್  ಸೋಂಕು ಇದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಆರ್‌.ವಿ. ನಾಯಕ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದ ಆಗಮಿಸಿದ 160 ಜನರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇವರಲ್ಲಿ ಗುಂಡಲಗೇರಾ ಗ್ರಾಮದ 9 ವರ್ಷದ ಬಾಲಕ, ರಾಜವಾಳ ತಾಂಡಾದ 10 ವರ್ಷದ ಬಾಲಕ, ಹಳ್ಳಿ ತಾಂಡಾದ 12 ವರ್ಷದ ಬಾಲಕಿ, ಬನ್ನೆಟ್ಟಿ ಗ್ರಾಮದ 16 ವರ್ಷದ ಬಾಲಕ ಹಾಗೂ ಕೋಳಿಹಾಳ ತಾಂಡಾದ 22 ವರ್ಷದ ಯುವಕನಿಗೆ ಕೋವಿಡ್ ವೈರಸ್‌ ತಗುಲಿದೆ. ಇನ್ನು ವರದಿ ಬರಬೇಕಿದೆ ಎಂದು ತಿಳಿಸಿದ್ದಾರೆ.

ಸೋಂಕು ಇದ್ದವರನ್ನು ಯಾದಗಿರಿ ಕೋವಿಡ್‌ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹುಣಸಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಧರ್ಮರಾಜ ಹೊಸಮನಿ ತಿಳಿಸಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮದ್ಯ ಬಳಸಿ ಗುದ್ದಲಿ ಪೂಜೆ ನೆರವೇರಿಸಿದ ವ್ಯಸನ ಮುಕ್ತ ರಾಜ್ಯ ಗುಜರಾತ್‌ನ ಶಾಸಕರು

ಮದ್ಯ ಬಳಸಿ ಗುದ್ದಲಿ ಪೂಜೆ ನೆರವೇರಿಸಿದ ವ್ಯಸನ ಮುಕ್ತ ರಾಜ್ಯ ಗುಜರಾತ್‌ನ ಶಾಸಕರು

ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಕಾಶ್ಮೀರ, ಗಿಲ್ಗಿಟ್, ಬಾಲ್ಟಿಸ್ತಾನವನ್ನು ಪಾಕಿಸ್ಥಾನದ ನಕ್ಷೆಯಿಂದ ಕೈ ಬಿಟ್ಟ ಸೌದಿ ಅರೇಬಿಯಾ

ಕಾಶ್ಮೀರ, ಗಿಲ್ಗಿಟ್, ಬಾಲ್ಟಿಸ್ತಾನವನ್ನು ಪಾಕಿಸ್ಥಾನದ ನಕ್ಷೆಯಿಂದ ಕೈ ಬಿಟ್ಟ ಸೌದಿ ಅರೇಬಿಯಾ

.0.0.

ಮುಂಬೈ vs ಆರ್ ಸಿಬಿ ಬಲಾಢ್ಯರ ಕಾದಾಟ : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

4ನೇ ಬಾರಿ ಸಿಎಂ ಆಗಿ ಆಯ್ಕೆಯಾಗುತ್ತಾರೆಯೇ?ಬಿಹಾರ ಪ್ರಥಮ ಹಂತ: ಶೇ.52ರಷ್ಟು ಮತದಾನ

ನಿತೀಶ್ 4ನೇ ಬಾರಿ ಸಿಎಂ ಆಗಿ ಆಯ್ಕೆಯಾಗುತ್ತಾರೆಯೇ?ಬಿಹಾರ ಪ್ರಥಮ ಹಂತ: ಶೇ.52ರಷ್ಟು ಮತದಾನ

ಆನ್‌ಲೈನ್‌ನಲ್ಲಿ ಪ್ಯಾನ್‌ ಕಾರ್ಡ್‌ ವಿವರ ಬದಲಾಯಿಸೋದು ಹೇಗೆ?: ಇಲ್ಲಿದೆ ಮಾಹಿತಿ

ಆನ್‌ಲೈನ್‌ನಲ್ಲಿ ಪ್ಯಾನ್‌ ಕಾರ್ಡ್‌ ವಿವರ ಬದಲಾಯಿಸೋದು ಹೇಗೆ?: ಇಲ್ಲಿದೆ ಮಾಹಿತಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yg-tdy-2

ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್‌ ತಂಡ ಭೇಟಿ

64ನೇ ಧಮ್ಮ ಚಕ್ರ ಪ್ರವರ್ತನಾ ದಿನ

64ನೇ ಧಮ್ಮ ಚಕ್ರ ಪ್ರವರ್ತನಾ ದಿನ

ಪ್ರವಾಹ ಸಮಸ್ಯೆ ನಿಭಾಯಿಸುವಲ್ಲಿ ವಿಫಲ

ಪ್ರವಾಹ ಸಮಸ್ಯೆ ನಿಭಾಯಿಸುವಲ್ಲಿ ವಿಫಲ

yg-tdy-1

ಉ.ಕ.ಕ್ಕೆ 50 ಸಾವಿರ ಕೋಟಿ ಪರಿಹಾರ ಬಿಡುಗಡೆಗೆ ಆಗ್ರಹ

ಅರ್ಹರಿಗೆ ಆಯುಷ್ಮಾನ್‌ ಕಾರ್ಡ್‌ ಒದಗಿಸಿ

ಅರ್ಹರಿಗೆ ಆಯುಷ್ಮಾನ್‌ ಕಾರ್ಡ್‌ ಒದಗಿಸಿ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

home

ಸಿಟಿಗಳ ಮನೆಗಳಲ್ಲಿ ಹಿತ್ತಲು ಕಾಣುವುದು ದೂರದ ಮಾತು

avalu-tdy-4

ಕೊರಗುವುದೇ ಬದುಕಾಗಬಾರದು…

ಮದ್ಯ ಬಳಸಿ ಗುದ್ದಲಿ ಪೂಜೆ ನೆರವೇರಿಸಿದ ವ್ಯಸನ ಮುಕ್ತ ರಾಜ್ಯ ಗುಜರಾತ್‌ನ ಶಾಸಕರು

ಮದ್ಯ ಬಳಸಿ ಗುದ್ದಲಿ ಪೂಜೆ ನೆರವೇರಿಸಿದ ವ್ಯಸನ ಮುಕ್ತ ರಾಜ್ಯ ಗುಜರಾತ್‌ನ ಶಾಸಕರು

ಕಹಿಯೇ ಜೀವನ ಲೆಕ್ಕಾಚಾರ!

ಕಹಿಯೇ ಜೀವನ ಲೆಕ್ಕಾಚಾರ!

avalu-tdy-2

ಕರೆಂಟ್‌ ಇಲ್ಲದಿದ್ದರೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.