ಹುಣಸಗಿ: ಕಾಲುವೆ ಸೇತುವೆಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

Team Udayavani, Dec 30, 2022, 7:50 PM IST

1-sadsd-asd

ಹುಣಸಗಿ: ಎಡದಂಡೆ ಮುಖ್ಯಕಾಲುವೆಯ ಸೇತುವೆಗೆ ಕಾರು ಢಿಕ್ಕಿಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಜನಕೋಳೂರು ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.ಚಾಲಕ ಮಲ್ಲಿಕಾರ್ಜುನ ಮಡಿವಾಳರ(35) ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪರಸಪ್ಪ ಚಲವಾದಿ(32) ಮೃತ ದುರ್ದೈವಿಗಳು.

ಬಲಶೆಟ್ಟಿಹಾಳ ಗ್ರಾಮದಿಂದ ನಾರಾಯಣಪುರ ಗ್ರಾಮದ ಕಡೆಗೆ ಶುಕ್ರವಾರ ಬೆಳಗ್ಗೆ ಕಾರಿನಲ್ಲಿ ಚಲಿಸುತ್ತಿದಾಗ ಚಾಲಕನ ನಿಯಂತ್ರಣ ತಪ್ಪಿ ಎಡದಂಡೆ ಕಾಲುವೆಯ ಸೇತುವೆ ಗೋಡೆಗೆ ವೇಗವಾಗಿ ಢಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಯ ಸೇತುವೆ ಗೋಡೆಗೆ ರಭಸವಾಗಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಡಿವೈಎಸ್‌ಪಿ ಟಿ.ಮಂಜುನಾಥ ಮತ್ತು ಸಿಪಿಐ ಎಂ.ಬಿ.ಚಿಕ್ಕಣನವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂದರ್ಭ ಪೊಲೀಸ್ ಸಿಬಂದಿಗಳಾದ ಬಸನಗೌಡ ಪಾಟೀಲ, ಬಸನಗೌಡ ಮತ್ತು ಪ್ರಭುಗೌಡ ಇದ್ದರು.

ಟಾಪ್ ನ್ಯೂಸ್

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.