ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಿ

Team Udayavani, Feb 9, 2019, 10:59 AM IST

yad-1.jpg

ಶಹಾಪುರ: ಇಂಗ್ಲೆಂಡಿನಲ್ಲಿ ಶೇ. 2ರಷ್ಟು ರೈತರು ಕೃಷಿ ಅಳವಡಿಸಿಕೊಂಡಿದ್ದು, ವಿಶೇಷವಾಗಿ ಗೋಧಿ, ಸುವರ್ಣ ಗಡ್ಡೆ ಬೆಳೆ ಜೊತೆಗೆ ರಾಸುಗಳು, ಮತ್ತು ಕೋಳಿ ಸಾಕಾಣಿಕೆಗೆ ಮಹತ್ವ ನೀಡಿದ್ದು, ಹೆಚ್ಚು-ಕಡಿಮೆ ಸಮಗ್ರ ಕೃಷಿ ಪದ್ಧತಿ ವಾತಾವರಣ ಇದೆ ಎಂದು ಡಾ| ಆಲ್ಬರ್ಟ್‌ ಟೇಲರ್‌ ತಿಳಿಸಿದರು.

ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯ ಸಭಾಂಗಣದಲ್ಲಿ ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳೊಂದಿಗೆ ಕೃಷಿ ಕುರಿತ ಸಂವಾದ ನಡೆಸಿದ ಅವರು, ತಮ್ಮ ದೇಶ ಮತ್ತು ಕೃಷಿ ಚಟುವಟಿಕೆ ಕುರಿತ ಅಭಿಪ್ರಾಯ ಹಂಚಿಕೊಂಡರು.

ನಮ್ಮ 3ನೇ ತಲೆಮಾರಿನ ನಮ್ಮ ಅಜ್ಜಂದಿರು ವ್ಯವಸಾಯ ಮಾಡಿಕೊಂಡಿದ್ದರು. ಅದರಂತೆ ಇಂದಿನ 6ನೇ ತಲೆಮಾರಿನವಾರದ ನಾವುಗಳು ಇಂದಿಗೂ ಲಂಡನ್ನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದೇವೆ. 690 ಎಕರೆ ಫಾರ್ಮನ್ನು ಇಂದಿಗೂ ಉಳಿಸಿಕೊಳ್ಳಲಾಗಿದೆ. ಬೇಸಾಯಕ್ಕೆ ಬೇಕಾದ ಯಂತ್ರೋಪಕರಣಗಳನ್ನು ಬಾಡಿಗೆ ಪಡೆದು ವ್ಯವಸಾಯವನ್ನು ಲಾಭದಾಯಕವಾಗಿ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇಂಗ್ಲೆಂಡಿನಲ್ಲಿ ಶೇಕಡಾ 0.2ರಷ್ಟು ರೈತರಿದ್ದು, ಶೇಕಡಾ 3ರಷ್ಟು ಜನರು ಉತ್ಪಾದನೆ ನಂತರದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಂಡು ದೇಶದ ವಿಕಾಸಕ್ಕೆ ಮತ್ತು ರೈತರ ಆರ್ಥಿಕ ಸದೃಢತೆಗೆ ಕೃಷಿ ವಿದ್ಯಾರ್ಥಿಗಳ ಯೋಗ ದಾನ, ಮಾರ್ಗದರ್ಶನ ಬಹುಮುಖ್ಯವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಭಾಸ್ಕರರಾವ್‌ ಮುಡಬೂಳ, ಕೃಷಿ ಮಹಾವಿದ್ಯಾಲಯದ ಡೀನ್‌ ಡಾ| ಆರ್‌. ಲೋಕೇಶ, ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಘಟಕದ ವಿಸ್ತರಣಾ ಮುಂದಾಳು ಡಾ| ಶಿವಾನಂದ ಹೊನ್ನಾಳಿ ಇದ್ದರು. ಕ್ರಿಸ್ಟಲ್‌ ಮೆಸ್‌ ಮತ್ತು ಜೂಲಿಯನ್‌ ಟೇಲರ್‌, ಭಾಸ್ಕರ್‌ರಾವ ಮುಡಬೂಳ ಇದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.