ಸ್ಮಾರಕಗಳ ಸಂರಕ್ಷಣೆ ಅರಿವು ಮೂಡಿಸಲು ಪರಂಪರೆ ನಡಿಗೆ


Team Udayavani, Feb 23, 2020, 6:10 PM IST

23-February-29

ಕಲಬುರಗಿ: ಪುರಾತತ್ವ ಸಂಗ್ರಹಾಲಯಗಳು, ಪರಂಪರೆ ಇಲಾಖೆ, ಕನ್ನಡ ಕಾನ್ವೆಂಟ್‌ ಪ್ರೌಢಶಾಲೆ ಓಕಳಿ ವಿದ್ಯಾಮಂದಿರ, ವಿಕಾಸ ಆಂಗ್ಲ ಮಾಧ್ಯಮ ಶಾಲೆ ಓಕಳಿ ವಿದ್ಯಾಮಂದಿರ, ಕರ್ನಾಟಕ ಪಬ್ಲಿಕ್‌ ಶಾಲೆ (ಸರಕಾರಿ ಪದವಿ ಪೂರ್ವ ಕಾಲೇಜು) ಎಂ.ಬಿ. ನಗರ ಸಂಯುಕ್ತಾಶ್ರಯದಲ್ಲಿ ಗುಬ್ಬಿ ಬಡಾವಣೆ ಗುಂಬಜದಿಂದ ಮಹಾತ್ಮಾ ಬಸವೇಶ್ವರ ಬಡಾವಣೆ ಗುಂಬಜ ವರೆಗೆ ಪ್ರೌಢಶಾಲೆ ಮಕ್ಕಳಿಗೆ ಸ್ಮಾರಕಗಳ ಸಂರಕ್ಷಣೆ ಮಹತ್ವ ಕುರಿತು ಅರಿವು ಮೂಡಿಸುವ ಸಲುವಾಗಿ ಪರಂಪರೆ ನಡಿಗೆ ನಡೆಸಲಾಯಿತು.

ಸರಕಾರಿ ಮಹಿಳಾ ಪದವಿ ಕಾಲೇಜು ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಮುಖ್ಯಸ್ಥ ಶಂಭುಲಿಂಗವಾಣಿ, ಕಲಬುರಗಿಯಲ್ಲಿರುವ ಹಲವು ಗುಂಬಜಗಳ ಬಗ್ಗೆ ಉಪನ್ಯಾಸ ನೀಡಿದರು.

ಇಲಾಖೆ ಉಪ ನಿರ್ದೇಶಕರಾದ ಪ್ರಹ್ಲಾದ ಜಿ. ಕಲಬುರಗಿ ಪಾರಂಪರಿಕ ನಗರ ಕುರಿತು ಮಾತನಾಡಿದರು. ಪುರಾತತ್ವ ಸಹಾಯಕ ನಿರ್ದೇಶಕ ಶಿವಪ್ರಕಾಶ, ಗುಂಬಜಗಳ ರಚನೆ, ಮಹತ್ವ ವಿವರಿಸಿದರು.

ಕನ್ನಡ ಕಾನ್ವೆಂಟ್‌ ಪ್ರೌಢಶಾಲೆ ಓಕಳಿ ವಿದ್ಯಾಮಂದಿರ ದೈಹಿಕ ಶಿಕ್ಷಕ ಬಸವರಾಜ ಎನ್‌., ವಿಜ್ಞಾನ ಶಿಕ್ಷಕ ಶರಣ ಬಸಪ್ಪಾ ಸಿ., ಹಿಂದಿ ಶಿಕ್ಷಕಿ ಸುಧಾ ಎಚ್‌., ವಿಕಾಸ ಆಂಗ್ಲ ಮಾಧ್ಯಮ ಶಾಲೆ ಓಕಳಿ ವಿದ್ಯಾಮಂದಿರ ಶಿಕ್ಷಕ ಅನಿಲಕುಮಾರ, ಎಂ.ಬಿ. ನಗರದ ಕರ್ನಾಟಕ ಪಬ್ಲಿಕ್‌ ಶಾಲೆ (ಸರಕಾರಿ ಪದವಿ ಪೂರ್ವ ಕಾಲೇಜು)ಯ ಶಿಕ್ಷಕರಾದ ಅಮೋಗೆಪ್ಪಾ ಪೂಜಾರಿ , ಶಶಿಕಲಾ ದೊಡ್ಡಮನಿ, ವಿದ್ಯಾವತಿ ಶೆಟ್ಟಿ, ಎಸ್‌.ಎಸ್‌. ಶೆಟ್ಟಿ, ಮುಖ್ಯಶಿಕ್ಷಕಿ ಪ್ರತಿಮಾ ಜಿ. ದೇವೂರ, ಪ್ರಾಚಾರ್ಯ ಅರುಣಕುಮಾರ ಪಾಟೀಲ, ಚಿತ್ರಕಲಾವಿದ ನಾರಾಯಣ ಎಂ. ಜೋಶಿ, ಇಲಾಖೆ ಸಿಬ್ಬಂದಿ, ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.

ಟಾಪ್ ನ್ಯೂಸ್

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21police

ಡಿವೈಎಸ್ಪಿ ದೇವರಾಜ ಅಧಿಕಾರ ಸ್ವಿಕಾರ

20bus

ಬಸ್‌ ಸೌಲಭ್ಯ ಕಲ್ಪಿಸಲು ಕಕ ಸಾರಿಗೆ ನಿಗಮಕ್ಕೆ ಮನವಿ

19lack

ಸಂತ್ರಸ್ತ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ಭರವಸೆ

18covid

ಲಸಿಕಾಕರಣದಲ್ಲಿ ಭಾರತ ಐತಿಹಾಸಿಕ ಸಾಧನೆ

15mahatoshree

ಅನುಭಾವದ ಸಾಹಿತ್ಯಕ್ಕೆ ಮನ್ನಣೆ: ಮಾತೋಶ್ರೀ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ: ಕುಂಬಿ

ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ: ಕುಂಬಿ

ಕನ್ನಡ ಹೃದಯ ಶ್ರೀಮಂತಿಕೆ ಭಾಷೆ:ಸಾಹಿತಿ ಡಾ| ಗುರುಲಿಂಗ

ಕನ್ನಡ ಹೃದಯ ಶ್ರೀಮಂತಿಕೆ ಭಾಷೆ:ಸಾಹಿತಿ ಡಾ| ಗುರುಲಿಂಗ

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.