ವಿದ್ಯುತ್‌ ಬಿಲ್‌ ಸರಿಪಡಿಸಿ ಗ್ರಾಹಕರಿಗೆ ನೀಡಲಿದೆ ಜೆಸ್ಕಾಂ

Team Udayavani, May 14, 2020, 4:39 PM IST

14-May-21

ಕಲಬುರಗಿ: ವಿದ್ಯುತ್‌ ಬಿಲ್‌ ಸರಿ ಮಾಡಿ ಗ್ರಾಹಕರಿಗೆ ನೀಡಲಾಗುತ್ತಿದೆ ಎಂದು ಜೆಸ್ಕಾಂ ತಿಳಿಸಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್‌ ಮಾಪಕದ ರೀಡಿಂಗ್‌ ತೆಗೆದುಕೊಂಡಿರಲಿಲ್ಲ. ಬದಲಾಗಿ ಹಿಂದಿನ ಮೂರು ತಿಂಗಳ ಸರಾಸರಿ ಆಧರಿಸಿ ಬಿಲ್‌ ನೀಡಲಾಗಿತ್ತು. ಹೀಗಾಗಿ ಮೇ ತಿಂಗಳಿನಲ್ಲಿ ವಾಸ್ತವಿಕ ರೀಡಿಂಗ್‌ ಗಣನೆಗೆ ತೆಗೆದುಕೊಂಡು ಏಪ್ರಿಲ್‌ ತಿಂಗಳಿನ ಸರಾಸರಿ ಬಿಲ್‌ ಪಾವತಿ ಮೊತ್ತ ಕಡಿತಗೊಳಿಸಿ ವಾಸ್ತವಿಕ ಬಿಲ್‌ ಹಾಗು ಸರಾಸರಿ ಬಿಲ್‌ ನ ವ್ಯತ್ಯಾಸ ಸರಿಪಡಿಸಿ ನೀಡಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ.

ಮಾರ್ಚ್‌ ಮತ್ತು ಏಪ್ರಿಲ್‌ 2020 ವಿದ್ಯುತ್‌ ಬಳಕೆಯ ಎರಡು ತಿಂಗಳ ಬಿಲ್‌ ಒಟ್ಟಿಗೆ ನೀಡಲಾಗಿದೆ. ಕೋವಿಡ್‌-19 ಲಾಕ್‌ಡೌನ್‌ ಸಮಯದಲ್ಲಿ ಬಹುತೇಕ ಜನರು ಮನೆಯಲ್ಲೇ ಇದ್ದರು. ಜತೆಗೆ ವೃತ್ತಿನಿರತರು ಮನೆಯಿಂದಲೇ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ ಹಾಗೂ ಬೇಸಿಗೆ ಆಗಿದ್ದರಿಂದ ಮನೆಯಲ್ಲಿ ಕೆಲವು ಗ್ರಾಹಕರು ಹೆಚ್ಚಿಗೆ ಉಪಯೋಗಿಸಿದ್ದರಿಂದ ವಿದ್ಯುತ್‌ ಬಳಕೆ ಸಾಮಾನ್ಯವಾಗಿ ಹೆಚ್ಚಾಗಿರುತ್ತದೆ.

ಜತೆಗೆ ಬಳಕೆ ಹೆಚ್ಚಾದಂತೆ ಹೆಚ್ಚಿನ ಸ್ಲ್ಯಾಬ್‌ ದರಗಳು ಅನ್ವಯಿಸುವುದರಿಂದ ವಿದ್ಯುತ್‌ ಬಿಲ್ಲು ಹೆಚ್ಚಾಗಿರುತ್ತದೆ. ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ ಟ್ಯಾರೀಫ್‌ ಆದೇಶದ ಅನುಸಾರ ಸಾಮಾನ್ಯವಾಗಿ ಒಂದು ವಿದ್ಯುತ್‌ ಬಿಲ್‌ನಲ್ಲಿ ನಿಗದಿತ ಶುಲ್ಕ, ವಿದ್ಯುತ್‌ ಬಳಕೆ ಶುಲ್ಕ ಮತ್ತು ತೆರಿಗೆ ಎಂಬ ಮೂರು ಅಂಶಗಳು ಸೇರಿರುತ್ತವೆ ಎಂದು ಕಂಪನಿ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಟಾಪ್ ನ್ಯೂಸ್

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.