ಶಾಲಾ ಕಟ್ಟಡ ಕಾಮಗಾರಿಗೆ ಭೂಮಿಪೂಜೆ

Team Udayavani, May 17, 2022, 4:55 PM IST

19land

ನಾಗರಹಾಳ: ಸಮೀಪದ ತುಂಬಲಗಡ್ಡಿ, ಬಯ್ನಾಪೂರ, ಖೈರವಾಡಗಿ ಗ್ರಾಮಗಳಲ್ಲಿ ಶಾಲಾ ಕಟ್ಟಡ ಕಾಮಗಾರಿಗಳಿಗೆ ಲಿಂಗಸುಗೂರು ಶಾಸಕ ಡಿ.ಎಸ್‌. ಹೂಲಗೇರಿ ಹಾಗೂ ವಿಧಾನ ಪರಿಷತ್‌ ಸದಸ್ಯ ಶರಣಗೌಡ ಪಾಟೀಲ್‌ ಬಯ್ನಾಪೂರ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಶಾಸಕ ಡಿ.ಎಸ್‌. ಹೂಲಗೇರಿ ಮಾತನಾಡಿ, 2021-22ನೇ ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ತುಂಬಲಗಡ್ಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ 5 ಕೊಠಡಿಗಳ ನಿರ್ಮಾಣಕ್ಕೆ 55 ಲಕ್ಷ ರೂ., ಬಯ್ನಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ನಿರ್ಮಾಣಕ್ಕೆ 33 ಲಕ್ಷ ರೂ., ಖೈರವಾಡಗಿ ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆಯ ಕೊಠಡಿಗಳ ನಿರ್ಮಾಣಕ್ಕೆ 2 ಕೋಟಿ ರೂ. ಗಳ ವೆಚ್ಚದ ಅನುದಾನ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್‌ ಅಧ್ಯಕ್ಷ ಮಹಾಂತೇಶ ಪಾಟೀಲ್‌, ಬಿಜೆಪಿ ಮುಖಂಡ ಕಂಠೇಪ್ಪಗೌಡ ಮಾಲೀಪಾಟೀಲ್‌, ಮುದಗಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಾವೂದ್‌ ಸಾಬ, ಖೈರವಾಡಗಿ ಗ್ರಾಪಂ ಅಧ್ಯಕ್ಷೆ ವಿಷ್ಣುದೇವಿ, ಉಪಾಧ್ಯಕ್ಷೆ ಮಂಜುಳಾ, ಗ್ರಾಪಂ ಸದಸ್ಯ ಶರಣಬಸವ ಮುರಾಳ, ಬಿಜೆಪಿ ಮುಖಂಡ ವೆಂಕಟೇಶ ನಾಯಕ, ಶಂಕ್ರಪ್ಪ ಸಾಹುಕಾರ ಇದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.