ಎಲ್ಲರೂ ಸಂಚಾರ ನಿಯಮ ಪಾಲಿಸಲಿ


Team Udayavani, Jan 28, 2022, 3:35 PM IST

21road

ನಾರಾಯಣಪುರ: ಯುವಕರು ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದ ಅಪಘಾತಗಳು ಸಂಭವಿಸಿ, ಬಾಲಾಪರಾಧಿಗಳ ಪಟ್ಟಿಗೆ ಸೇರುತ್ತಿರುವುದು ವಿಷಾದನೀಯ. ಪ್ರತಿಯೊಬ್ಬರು ಸಂಚಾರಿ ನಿಯಮ ಪಾಲನೆಗೆ ಒತ್ತು ನೀಡಬೇಕೆಂದು ಸ್ಥಳೀಯ ಪೊಲೀಸ್‌ ಠಾಣೆಯ ಕ್ರೈಂ ಬ್ರಾಂಚ್‌ ಪಿಎಸ್‌ಐ ಬಾಗಣ್ಣ ಹೇಳಿದರು.

ಇಲ್ಲಿನ ಮಾತೋಶ್ರೀ ನಿಂಬೆಮ್ಮ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ಜರುಗಿದ ಕಾನೂನು ಅರಿವು-ನೆರವು ಕಾರ್ಯಕ್ರಮ ಹಾಗೂ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನ ಜೀವನಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಕಾನೂನು ಅಗತ್ಯವಾಗಿದೆ. ಎಲ್ಲರೂ ಸಮಾಜದಲ್ಲಿ ಒಳ್ಳೆಯ ರೀತಿ ಜೀವನ ನಡೆಸಲು ಕೆಲ ನಿಯಮ, ನೀತಿಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಮುಖ್ಯ ಪೇದೆ ಸಂಗಣ್ಣ ಮೇಗಳಮನಿ, ಮಹಿಳಾ ಮುಖ್ಯ ಪೇದೆ ಲಾಲಬಿ ನದಾಫ ಕಾನೂನಿನ ನಿಯಮ, ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಚಾರ್ಯ ಡಾ| ಜಗದೀಶ ನೂಲಿನವರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಶಂಕರ ದಡ್ಡಿ, ಶೇಖರಯ್ಯ, ಗಿರಿಜಾ ಅರವಿಂದ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ಆತ್ಮಹತ್ಯೆ ಪ್ರಕರಣ: ವಿಸ್ಮಯಾ ಪತಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದ ಕೇರಳ ಕೋರ್ಟ್

ಆತ್ಮಹತ್ಯೆ ಪ್ರಕರಣ: ವಿಸ್ಮಯಾ ಪತಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದ ಕೇರಳ ಕೋರ್ಟ್

ಮಂಡ್ಯ: 5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತ

ಮಂಡ್ಯ: 5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತ

ಅಮರನಾಥ ಯಾತ್ರೆಗೆ ಹೆಚ್ಚುವರಿ ಭದ್ರತಾ ಕ್ರಮ: ಸಿಆರ್‌ಪಿಎಫ್

ಅಮರನಾಥ ಯಾತ್ರೆಗೆ ಹೆಚ್ಚುವರಿ ಭದ್ರತಾ ಕ್ರಮ: ಸಿಆರ್‌ಪಿಎಫ್

ಜಮ್ಮು- ಕಾಶ್ಮೀರ: ಹಳ್ಳಕ್ಕೆ ಬಿದ್ದ ಸಮಂತಾ-ವಿಜಯ್‌ ದೇವರಕೊಂಡ ವಾಹನ;

ಜಮ್ಮು- ಕಾಶ್ಮೀರ: ಹಳ್ಳಕ್ಕೆ ಬಿದ್ದ ಸಮಂತಾ-ವಿಜಯ್‌ ದೇವರಕೊಂಡ ವಾಹನ

ಸಿಂಧುದುರ್ಗ: ಪ್ರವಾಸಿಗರ ದೋಣಿ ಮುಳುಗಿ ಇಬ್ಬರ ಸಾವು; ಮತ್ತಿಬ್ಬರ ಸ್ಥಿತಿ ಗಂಭೀರ

ಸಿಂಧುದುರ್ಗ: ಪ್ರವಾಸಿಗರ ದೋಣಿ ಮುಳುಗಿ ಇಬ್ಬರ ಸಾವು; ಮತ್ತಿಬ್ಬರ ಸ್ಥಿತಿ ಗಂಭೀರ

ಮುಂಗಾರು ಪೂರ್ವ ಬಿತ್ತನೆ ಚಟುವಟಿಕೆ ಆರಂಭ : ಭೂಮಿ ಹದ ಗೊಳಿಸಿ ಸಜ್ಜು ಗೊಳ್ಳಿಸಿದ ರೈತ

ಮುಂಗಾರು ಪೂರ್ವ ಬಿತ್ತನೆ ಚಟುವಟಿಕೆ ಆರಂಭ : ರೋಹಿಣಿ ಮಳೆಯ ನಿರೀಕ್ಷೆಯಲ್ಲಿ ರೈತ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17water

ಶುದ್ದ ಕುಡಿಯುವ ನೀರಿಗಾಗಿ ಪರದಾಟ!

16theft

ವಂಚಕ ದಂಪತಿ ಬಂಧನ-ಹಣ ಜಪ್ತಿ

ರೈಲೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ

ರೈಲೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ

13arrest

ನಕಲಿ ಮದ್ಯ ಸಂಗ್ರಹ ಘಟಕದ ಮೇಲೆ ದಾಳಿ

ಸೈದಾಪುರ: ಯಾದಗಿರಿ ಜಿಲ್ಲೆಗೆ ದ್ವಿತೀಯ  ಸ್ಥಾನ ಪಡೆದ ವಿಮರ್ಶಳಿಗೆ ಜಿಲ್ಲಾಧಿಕಾರಿಯಾಗುವ ಆಸೆ

ಸೈದಾಪುರ: ಯಾದಗಿರಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ವಿಮರ್ಶಳಿಗೆ ಜಿಲ್ಲಾಧಿಕಾರಿಯಾಗುವ ಆಸೆ

MUST WATCH

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

ಹೊಸ ಸೇರ್ಪಡೆ

ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ

ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ನಾಲತವಾಡ: ಮೂರು ವರ್ಷಗಳಿಗೊಮ್ಮೆ ನಡೆಯುವ ಗ್ರಾಮ ದೇವತೆ ಜಾತ್ರೆಗೆ ಅದ್ಧೂರಿ ಆರಂಭ   

ನಾಲತವಾಡ: ಮೂರು ವರ್ಷಗಳಿಗೊಮ್ಮೆ ನಡೆಯುವ ಗ್ರಾಮ ದೇವತೆ ಜಾತ್ರೆಗೆ ಅದ್ಧೂರಿ ಆರಂಭ  

ಆತ್ಮಹತ್ಯೆ ಪ್ರಕರಣ: ವಿಸ್ಮಯಾ ಪತಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದ ಕೇರಳ ಕೋರ್ಟ್

ಆತ್ಮಹತ್ಯೆ ಪ್ರಕರಣ: ವಿಸ್ಮಯಾ ಪತಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದ ಕೇರಳ ಕೋರ್ಟ್

ಮಂಡ್ಯ: 5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತ

ಮಂಡ್ಯ: 5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.