ಜೇನು ಸಾಗಾಣಿಕೆಗೆ ರೈತರು ಆದ್ಯತೆ ನೀಡಲಿ: ರೇವಣಪ


Team Udayavani, May 22, 2018, 1:33 PM IST

yad-1.jpg

ಯಾದಗಿರಿ: ಮನೆಗೊಂದು ಜೇನು ಪೆಟ್ಟಿಗೆ ಅಳವಡಿಸಿಕೊಳ್ಳಲು ಸಾಧ್ಯವಾಗದಿದ್ದಲ್ಲಿ ಕನಿಷ್ಠ ನೈಸರ್ಗಿಕ ಜೇನು ಕುಟುಂಬಗಳನ್ನು ಕಾಪಾಡಬೇಕೆಂದು ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ಮುಂದಾಳು ಡಾ| ರೇವಣಪ್ಪ
ಕರೆ ನೀಡಿದರು.

ನಗರದ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದಲ್ಲಿ ನಡೆದ ವಿಶ್ವ ಜೇನು ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಜೇನು ಕೊಯ್ಲು ಮಾಡುವಾಗ ನೋಣಗಳನ್ನು ಚದುರಿಸಲು ಸ್ವಲ್ಪ ಹೊಗೆ ಹಾಕಬೇಕು ವಿನಃ ಇಡೀ ಟೊಂಗೆಗೆ ಬೆಂಕಿ ಹಚ್ಚುವುದು ಸಾಮಾನ್ಯವಾಗಿದ್ದು, ಇದನ್ನು ನಿಲ್ಲಿಸುವಂತೆ ತಿಳಿ ಹೇಳಿದರು. ಜೇನು ಸಾಕಾಣಿಕೆ
ಮಹತ್ವ ಮತ್ತು ಅವುಗಳ ಶಿಸ್ತು, ಜೇನು ತುಪ್ಪ ತಯಾರಿಸುವುದಕ್ಕೆ ಪಡುವ ಪರಿಶ್ರಮ, ಛಲದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ತೋ.ವಿ.ಶಿ.ಘಟಕದ ಸಹಾಯಕ ಪ್ರಾಧ್ಯಾಪಕ ಡಾ| ಪ್ರಶಾಂತ ಮಾತನಾಡಿ, ಜೇನುಗಳ ಪ್ರಭೇದಗಳ (ಹೆಜ್ಜೆನು, ಮುಜಂಟಿ ಜೇನು, ಕೋಲು ಜೇನು ಹಾಗೂ ತುಡುವೆ ಜೇನು ಎಂಬ ದೇಶೀಯ ಮತ್ತು ಯುರೋಪಿನ ಜೇನು ಎನ್ನುವ ವಿದೇಶಿ ಜೇನು) ಪರಿಚಯ ಮಾಡಿದರು. ಇವುಗಳಲ್ಲಿ ತುಡುವೆ ಮತ್ತು ಯುರೋಪಿಯನ್‌ ಜೇನುಗಳನ್ನು ಕೃಷಿ ಭೂಮಿಗಳಲ್ಲಿ ಜೇನು ಪೆಟ್ಟಿಗೆಗಳ ಸಹಾಯದಿಂದ ಸಾಕಬಹುದಾಗಿದೆ ಎಂದು ತಿಳಿಸಿದರು.

ಜೇನು ಸಾಕಾಣಿಕೆ ಪ್ರಾರಂಭಿಕ ವೆಚ್ಚ ಪ್ರತಿ ಕುಟುಂಬಕ್ಕೆ ಅಥವಾ ಪೆಟ್ಟಿಗೆಗೆ ಸುಮಾರು ರೂ. 2ರಿಂದ 3 ಸಾವಿರ ಆಗಿದ್ದು, ಸುಮಾರು 25 ಜೇನು ಪೆಟ್ಟಿಗೆ ಸಾಕಾಣಿಕೆ ಪ್ರಾರಂಭಿಸುವಾಗ ತಗಲುವ ವೆಚ್ಚ 75 ಸಾವಿರದಿಂದ 80 ಸಾವಿರ ಆಗುತ್ತದೆ. ನಂತರ ಪ್ರತಿ ವರ್ಷ ಪ್ರತಿ ಕುಟುಂಬದಿಂದ 10ರಿಂದ 15 ಕಿ.ಗ್ರಾಂ. ಜೇನುತುಪ್ಪ ತೆಗೆಯಬಹುದಾಗಿದ್ದು, ಅದರಿಂದ ಮೊದಲನೇ ವರ್ಷ 25ರಿಂದ 37500 ಸಾವಿರ ಲಾಭ ಪಡೆಯಬಹುದು. ನಂತರದ ವರ್ಷಗಳಲ್ಲಿ ತಗಲುವ ವೆಚ್ಚ ಕೇವಲ ರೂ. 5,000ರಿಂದ 6000 ಗಳಾಗಿದ್ದು, ನಿವ್ವಳ ಲಾಭ ರೂ. 25000 ರಿಂದ 35000. ಪ್ರಾರಂಭದ ವರ್ಷಗಳಲ್ಲಿ ಜೇನು ಸಾಕಾಣಿಕೆಯಿಂದ ಹೆಚ್ಚು ಲಾಭ ಇಲ್ಲದಿದ್ದರೂ ಸಹ, 3ರಿಂದ 4 ವರ್ಷಗಳ ನಂತರ ಅಧಿಕ ಲಾಭವನ್ನು ಪಡೆಯಬಹುದು. ಪ್ರತಿ ಎಕರೆಗೆ 3-5 ಜೇನುಗೂಡುಗಳನ್ನು ಇಡುವುದರಿಂದ ಹೆಚ್ಚಿನ ಇಳುವರಿಯನ್ನು ನಿರೀಕ್ಷಿಸಬಹುದು ಮತ್ತು ಆರ್ಥಿಕ ಲಾಭಗಳಿಸಬಹುದು ಎಂದರು. ಈ ಕಾರ್ಯಕ್ರಮದಲ್ಲಿ 20ಕ್ಕಿಂತ ಹೆಚ್ಚು ರೈತರು ಇದ್ದರು. 

ಟಾಪ್ ನ್ಯೂಸ್

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

32kanakadas

ಕನಕದಾಸರ ಪುತ್ಥಳಿ ಲೋಕಾರ್ಪಣೆ

ಕರ್ನಾಟಕ ಸಂಗೀತಕ್ಕೆ ಕನಕ ಕೊಡುಗೆ ಅಪಾರ

ಕರ್ನಾಟಕ ಸಂಗೀತಕ್ಕೆ ಕನಕ ಕೊಡುಗೆ ಅಪಾರ

ಮಾ.17ರವರೆಗೆ ನೀರು ಹರಿಸಲು ನಿರ್ಧಾರ

ಮಾ.17ರವರೆಗೆ ನೀರು ಹರಿಸಲು ನಿರ್ಧಾರ

26kasapa

ನೂತನ ಕಸಾಪ ಅಧ್ಯಕ್ಷರಿಗೆ ಸಚಿವ ಚವ್ಹಾಣ ಸನ್ಮಾನ

1-ssa

ಉಪ್ಪಿಟ್ಟಿನಲ್ಲಿ ಹಾವಿನ ಮರಿ! :50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.