ಡಿಜಿಟಲ್‌ ಸಮೀಕ್ಷೆಗೆ ಭೂ ಮಾಪಕರು ಸಿದ್ಧರಾಗಲಿ

Team Udayavani, May 25, 2018, 3:20 PM IST

yad-3.jpg

ಸುರಪುರ: ಸರಕಾರ ಭೂ ಮಾಪನ ಇಲಾಖೆಯನ್ನು ಡಿಜಿಟಲ್‌ಗೊಳಿಸಲು ಮುಂದಾಗಿದೆ. ಕಾರಣ ಭೂ ಮಾಪಕರು
ಡಿಜಟಲ್‌ ಸಮೀಕ್ಷೆಗೆ ಮುಂದಾಗಬೇಕು ಎಂದು ಭೂ ಮಾಪನ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಸುಧಾಕರ ಕಟ್ಟಿಮನಿ ಹೇಳಿದರು.

ಇಲ್ಲಿಯ ತಾಪಂ ಕಚೇರಿ ಸಭಾಂಗಣದಲ್ಲಿ ಬುಧವಾರ ಶಹಾಪುರ, ಸುರಪುರ ಭೂ ಮಾಪಕರಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿ, ಸಾರ್ವಜನಿಕರಿಗೆ ತೊಂದರೆ ಉಂಟಾಗದಿರಲಿ ಎಂಬ ಕಾರಣದಿಂದ ಸರಕಾರ ಈ ಡಿಜಿಟಲ್‌ ವ್ಯವಸ್ಥೆ ಜಾರಿಗೆ ತರುತ್ತಿದೆ. ಕಾರಣ ಭೂ ಮಾಪಕರು ಡಿಜಿಟಲ್‌ ವ್ಯವಸ್ಥೆಗೆ ಹೊಂದಾಣಿಕೆ ಮಾಡಿಕೊಳ್ಳೂವುದು ಅಗತ್ಯವಾಗಿದೆ ಎಂದು ಸಲಹೆ ನೀಡಿದರು.

ಪ್ರತಿಯೊಬ್ಬ ಭೂ ಮಾಪಕರು ತಮ್ಮ ತಮ್ಮ ಮೊಬೈಲ್‌ಗೆ ಇಲಾಖೆಯ ನೂತನ ಯ್ನಾಪ್‌ ಬಳಸಿಕೊಳ್ಳಬೇಕು. ಈಗಾಗಲೆ ಎಲ್ಲಾ ಜಮೀನುಗಳ ಸರ್ವೇ ನಂಬರ್‌ಗಳನ್ನು ಜೋಡಣೆ ಮಾಡಲಾಗಿದೆ. ಅಂತರ್ಜಾಲದ ಮೂಲಕ ಭೂಮಿಗೆ ಕ್ಲಿಕ್‌ ಮಾಡಿ ನಿಮಗೆ ಬೇಕಾದ ಟಿಪ್ಪಣ್ಣಿ, ಆಕಾರ ಬಂದ್‌, ನಕಾಶ ಇತರೆ ವೈಗೈರೆಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಸಮೀಕ್ಷೆ ಕಾರ್ಯಕ್ಕೆ ತೊಡಗಿದಾಗ ಟಿಪ್ಪಣಿ ಇಲ್ಲಾ ಎಂಬ ಕಾರಣಕ್ಕೆ ಸಮೀಕ್ಷೆ ಕಾರ್ಯ ಕೈ ಬಿಡುವಂತಿಲ್ಲ. ನಮ್ಮ ಮೊಬೈಲ್‌ ಯ್ನಾಪ್‌ ಬಳಸಿ ಟಿಪ್ಪಣಿ ಡೌನಲೋಡ್‌ ಮಾಡಿಕೊಂಡು ಸಮೀಕೆ ಕಾರ್ಯ ಪೂರ್ಣಗೊಳಿಸಬೇಕು. ವಿನಹಃ ಕಾರಣ ಅರ್ಜಿದಾರರಿಗೆ ಯಾವುದೇ ಕಾರಣಕ್ಕೆ ತೊಂದರೆ ಕೊಡುವಂತ್ತಿಲ್ಲ. ಯ್ನಾಪ್‌ ಬಳಸಿ ಕೆಲಸ ಪೂರ್ಣಗೊಳಿಸಿ ಇಲಾಖೆ ವೆಬ್‌ಸೈಟ್‌ಗೆ ಅಪಲೋಡ್‌ ಮಾಡಬೇಕು ಎಂದು ತಾಕೀತು ಮಾಡಿದರು.

ಎಲ್ಲಾ ಭೂ ಮಾಪಕರು ಯಾವುದೇ ನೆಪ ಹೇಳುವಂತ್ತಿಲ್ಲ. ಕಡ್ಡಾಯವಾಗಿ ಯ್ನಾಪ್‌ ಬಳಕೆ ಮಾಡಿಕೊಳ್ಳಬೇಕು. ಡಿಜಿಟಲ್‌ ಸಮೀಕ್ಷಗೆ ಮುಂದಾಗಬೇಕು ಎಂದು ಹೇಳಿದರು. ಶಹಾಪುರ, ಸುರಪುರ ಸುಮಾರು 50ಕ್ಕೂ ಹೆಚ್ಚು ಭೂ ಮಾಪಕರು ಶಿಬಿರದಲ್ಲಿ ಭಾಗವಹಿಸಿದ್ದರು.

ಶಹಾಪುರ ಸಹಾಯಕ ನಿರ್ದೇಶಕ ಎಂ.ಜಿ. ಹಿರೇಮಠ, ವ್ಯವಾಪಕ ವೆಂಕಟೇಶ, ಐ.ಐ. ಮಕನದಾರ ಇದ್ದರು. ಸಂಪನ್ಮೂಲ ವ್ಯಕ್ತಿ ಜಿಲ್ಲಾ ಸಹಾಯಕ ಸಲಹೆಗಾರ ಮಹಾಂತೇಶ ತರಬೇತಿ ನೀಡಿದರು.

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20indresh

ಶಹಾಪುರಕ್ಕೆ ನ್ಯಾಯಮೂರ್ತಿ ಇಂದ್ರೀಶ್‌ ಭೇಟಿ

32kanakadas

ಕನಕದಾಸರ ಪುತ್ಥಳಿ ಲೋಕಾರ್ಪಣೆ

ಕರ್ನಾಟಕ ಸಂಗೀತಕ್ಕೆ ಕನಕ ಕೊಡುಗೆ ಅಪಾರ

ಕರ್ನಾಟಕ ಸಂಗೀತಕ್ಕೆ ಕನಕ ಕೊಡುಗೆ ಅಪಾರ

ಮಾ.17ರವರೆಗೆ ನೀರು ಹರಿಸಲು ನಿರ್ಧಾರ

ಮಾ.17ರವರೆಗೆ ನೀರು ಹರಿಸಲು ನಿರ್ಧಾರ

26kasapa

ನೂತನ ಕಸಾಪ ಅಧ್ಯಕ್ಷರಿಗೆ ಸಚಿವ ಚವ್ಹಾಣ ಸನ್ಮಾನ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.