ಮಹಿಳೆಯರು ಆರ್ಥಿಕ ಸಬಲರಾಗಲಿ


Team Udayavani, Sep 26, 2020, 6:31 PM IST

ಮಹಿಳೆಯರು ಆರ್ಥಿಕ ಸಬಲರಾಗಲಿ

ನಾರಾಯಣಪುರ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಮುಂದೆ ಬರಬೇಕು. ಈ ನಿಟ್ಟಿನಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಪ್ರಯೋಜನ ಪಡೆಯಬೇಕು ಎಂದು ಯುವ ಮುಖಂಡ ರಮೇಶ ಕೋಳೂರ ಹೇಳಿದರು.

ಇಲ್ಲಿನ ಯಲ್ಲಾಲಿಂಗ ಮಹಾರಾಜರ ಮಠದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಬುಧವಾರ ಹಮ್ಮಿಕೊಂಡಿದ್ದ ಮಹಾಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕು ಜ್ಞಾನ ವಿಕಾಸ ಸಮನ್ವ ಯಾಧಿಕಾರಿ ಸವಿತಾ ಮಾತನಾಡಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸ್ವಸಹಾಯ ಗುಂಪಿನ ಸದಸ್ಯರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಪ್ರತಿ ತಿಂಗಳು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಹಮ್ಮಿಕೊಂಡು ಆರೋಗ್ಯ, ನೈರ್ಮಲ್ಯ, ಪೌಷ್ಟಿಕ ಆಹಾರ ಶಿಬಿರ, ಸಮಯ ಪಾಲನೆ ಸೇರಿದಂತೆ ಇತರೆ ವಿಷಯಗಳ ಕುರಿತು ಅರಿವು ಮೂಡಿಸಲಾಗುತ್ತದೆ ಜೊತೆಗೆ ಸ್ವಸಹಾಯ ಗುಂಪಿನವರು ವ್ಯವಹಾರದಲ್ಲಿ ಆರ್ಥಿಕ ಶಿಸ್ತು ಪಾಲಿಸುವದನ್ನು ಕಡ್ಡಾಯವಾಗಿ ರೂಢಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಲಹೆ ನೀಡಿದರು. ಬಸಯ್ಯ ಸ್ವಾಮಿ, ಬಸವರಾಜ ಶಾರದಳ್ಳಿ, ಸ್ವಸಹಾಯ ಗುಂಪಿನ ಸದಸ್ಯರು, ಮಹಿಳೆಯರು ಉಪಸ್ಥಿತರಿದ್ದರು.

ಪೌಷ್ಟಿಕ ಆಹಾರ ಸೇವಿಸಲು ಸಲಹೆ

 ಗುರುಮಠಕಲ್‌: ಮಹಿಳೆಯರು ಉತ್ತಮ ವಿಟಮಿನ್‌ಗಳಿರುವ ಆಹಾರ ಪದಾರ್ಥಗಳನ್ನು ಮನೆಯಲ್ಲಿಯೇ ತಯಾರಿಸಿಕೊಂಡು ಉಪಯೋಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಣಕ್ಕೆ ಕಾರಣಿಕರ್ತರಾಗಬೇಕು ಎಂದು ತಾಪಂ ಸದಸ್ಯ ತಿಪ್ಪಣ್ಣ ಗುಟ್ಟಲ್‌ ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ತಾಲೂಕಿನ ಗಾಜರಕೋಟ ಗ್ರಾಮದಲ್ಲಿ ನಡೆದ ರಾಷ್ಟ್ರೀಯ ಪೋಷಣ್‌ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಖನಿಜಾಂಶ ಹೊಂದಿರುವ ಸೊಪ್ಪು, ತರಕಾರಿ ಜತೆಗೆ ಮೊಳಕೆ ಕಾಳು ತಿನ್ನಬೇಕು. ತಾಯಿ ಆರೋಗ್ಯವಾಗಿದ್ದಾಗ ಮಾತ್ರ ಆರೋಗ್ಯವಂತ ಶಿಶುವಿಗೆ ಜನ್ಮ ನೀಡಲು ಸಾಧ್ಯ ಎಂದರು.

ಡಾ| ಭಾಗಾರೆಡ್ಡಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಗರ್ಭಿಣಿಯರಿಗೆ ಉಡಿ ತುಂಬುವ ಮತ್ತು 6 ತಿಂಗಳ ನಂತರದ ಮಕ್ಕಳಿಗೆ ಅನ್ನ ಪ್ರಾಶನ ಕಾರ್ಯಕ್ರಮ ಜರುಗಿತು.

ಪಿಡಿಒ ಮಹಾದೇವಪ್ಪ, ಗ್ರಾಪಂ ಮಾಜಿ ಸದಸ್ಯ ಚೆನ್ನಬಸಪ್ಪ, ಡಾ| ಎಂ.ಎಂ. ಪಾಟೀಲ, ಮಲ್ಲಿಕಾರ್ಜುನ, ರಾಘವೇಂದ್ರರೆಡ್ಡಿ, ಮಂಜುನಾಥ, ಯಶೋಧಾ, ಸ್ನೇಹಲತಾ, ಮಲ್ಲಮ್ಮ ಇದ್ದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.