ಸೋತರೂ ನಿಮ್ಮೊಂದಿಗಿರುವೆ: ಯಾಳಗಿ

Team Udayavani, May 20, 2018, 3:47 PM IST

yad-1.jpg

ಶಹಾಪುರ: ಸ್ಪರ್ಧೆ ಎಂದ ಮೇಲೆ ಸೋಲು-ಗೆಲುವು ಸಾಮಾನ್ಯ. ಹೀಗಾಗಿ ನಾನು ಚುನಾವಣೆಯಲ್ಲಿ ಸೋತರೂ ಕಾರ್ಯಕರ್ತರಲ್ಲಿ ಯಾವುದೇ ಆತಂಕ ಬೇಡ. ಮಾತು ನೀಡಿದಂತೆ ನಿಮ್ಮೆಲ್ಲರ ಜೊತೆಗೆ ಬೆರೆಯುವೆ ಎಂದು ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಅಮೀನರಡ್ಡಿ ಪಾಟೀಲ ಯಾಳಗಿ ಹೇಳಿದರು.  ವಿಧಾನಸಭೆ ಚುನಾವಣೆಯಲ್ಲಿ ಶಹಾಪುರ ಮತಕ್ಷೇತ್ರದಿಂದ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ ಅವರು, ಶನಿವಾರ ತಾಲೂಕು ಜೆಡಿಎಸ್‌ ಘಟಕ ಕರೆದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.

ಮೊದಲ ಬಾರಿಗೆ ಸ್ಪರ್ಧಿಸಿ ತಮ್ಮೆಲ್ಲರ ನೆರವಿನಿಂದ 23 ಸಾವಿರಕ್ಕೂ ಅಧಿಕ ಮತಗಳನ್ನು ಗಳಿಸುವಲ್ಲಿ ತಮ್ಮೆಲ್ಲರ ಶ್ರಮ ಇದೆ. ಚುನಾವಣೆಯಲ್ಲಿ ಕಳೆದ ಎರಡು ಮೂರು ತಿಂಗಳಿಂದ ನನ್ನ ಜೊತೆ ಓಡಾಡಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಅವರು, ಜೆಡಿಎಸ್‌ ಕಾರ್ಯಕರ್ತರು ಹಿರಿಯರು ಪಕ್ಷದ ಸರ್ವ ಮುಖಂಡರು ಹಿತೈಷಿಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.

ಅಲ್ಲದೆ ಮುಂದೆ ನಮ್ಮದೆ ಸರ್ಕಾರ ರಚನೆ ಆಗುತ್ತಿದ್ದು, ಕುಮಾರಣ್ಣ ಅವರು ಸಿಎಂ ಆಗಲಿದ್ದಾರೆ. ರಾಜ್ಯದಲ್ಲಿ ನಮ್ಮದೆ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಕಾಂಗ್ರೆಸ್‌ ಜೊತೆ ಕೈ ಜೋಡಿಸಿದರು, ಕುಮಾರಣ್ಣನವರ ಮೇಲೆ ಭರವಸೆ ಇದೆ. ನಾಡಿನ ಅಭಿವೃದ್ಧಿಗಾಗಿ ಅವರ ಸೇವೆ ಅಗತ್ಯ ಇದೆ ಎಂದರು. ಈ ಸಂದರ್ಭದಲ್ಲಿ ಬಸವರಾಜ ವಿಭೂತಿಹಳ್ಳಿ, ತಾಲೂಕು ಅಧ್ಯಕ್ಷ ವಿಠಲ್‌ ವಗ್ಗಿ ಮಾತನಾಡಿದರು. ಮುಖಂಡರಾದ ಸೈಯ್ಯದ್‌ ಜಾಫೀ, ಬಸವರಾಜ ಅರುಣಿ, ಪ್ರದೀಪ ಪುರೆಲ ಇತರರು ಇದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.