ಮಹಾತ್ಮ ಗಾಂಧೀಜಿ ವೃತ್ತ ಧ್ವಂಸಗೊಳಿಸಿಲ್ಲ: ಜೇವರ್ಗಿ


Team Udayavani, Feb 23, 2022, 12:30 PM IST

15gandiji

ಸುರಪುರ: ಪಟ್ಟಣದ ಹೃದಯ ಭಾಗದಲಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ವೃತ್ತವನ್ನು ನಗರಸಭೆ ಅಧ್ಯಕ್ಷ ಮತ್ತು ಅಧಿಕಾರಿಗಳು ಸೇರಿ ಧ್ವಂಸಗೊಳಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರಾಜಾ ರಾಮಪ್ಪ ನಾಯಕ ಜೇಜಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ನಗರ ಸಭೆ ಅಧ್ಯಕ್ಷೆ ಸುಜಾತಾ ಜೇವರ್ಗಿ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನು ಅಪಮಾನಿಸಿಲ್ಲ. ಆ ಉದ್ದೇಶವು ನನಗಿಲ್ಲ. ಮಹಾತ್ಮ ಗಾಂಧೀಜಿ ಡಾ| ಅಂಬೇಡ್ಕರ್‌ ಸೇರಿದಂತೆ ರಾಷ್ಟ್ರ ಪುರಷರು, ಸ್ವಾತಂತ್ರ್ಯ ಸೇನಾನಿಗಳ ಬಗ್ಗೆ ಗೌರವವಿದೆ. ಧ್ವಂಸ ಮಾಡಿದ್ದಾರೆ ಎಂಬ ಹೇಳಿಕೆ ನೋವುಂಟು ಮಾಡಿದೆ. ಧ್ವಂಸ ಮಾಡುವಷ್ಟು ಕೀಳು ಮಟ್ಟಕ್ಕೆ ಇಳಿದಿಲ್ಲ, ಪೊಲೀಸರ ಸಮ್ಮುಖದಲ್ಲಿ ಗೌರಯುತವಾಗಿ ತೆರವುಗೊಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

2016-17ನೇ ಸಾಲಿನ ಆಡಳಿತ ಮಂಡಳಿ ವೃತ್ತ ನವೀಕರಣಕ್ಕೆ ನಿರ್ಣಯ ಕೈಗೊಂಡಿದ್ದು, ಎಸ್‌ಎಫ್‌ಸಿ 7.2 ಯೋಜನೆ ಅಡಿ 8.68 ಲಕ್ಷ ಅನುದಾನ ಮೀಸಲಿಟ್ಟಿತ್ತು. ಇಲ್ಲಿಯವರೆಗೆ ಕಾರ್ಯಗತವಾಗಿರಲಿಲ್ಲ. ಅದನ್ನು ಅನುಷ್ಠಾನಕ್ಕೆ ತಂದಿದ್ದೇವೆ. ನನ್ನ ಅವಧಿಯಲ್ಲಿ ಮಾಡಿದ ಯೋಜನೆ ಅಲ್ಲ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಗೆ ಅಡ್ಡಿಪಡಿಸುವುದು, ಆರೋಪ ಮಾಡುವುದು ಅವರ ಜಾಯಮಾನ, ಆರೋಪದ ಹಿಂದೆ ಬೇರೆ ಉದ್ದೇಶವಿದೆ ಇದಕ್ಕೆಲ್ಲ ಹೆದರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ಪಡೆದು ಟೆಂಡರ್‌ ಕರೆದಿದ್ದೇವೆ. ಗುತ್ತಿಗೆದಾರರು ಕಾಮ ಗಾರಿ ನಿರ್ವಹಿಸುತ್ತಾರೆ ಗುಣಮಟ್ಟ ವೀಕ್ಷಿಸಲು ಉಸ್ತುವಾರಿ ಮಾಡುತ್ತಿದ್ದೇನೆ. ಮೂರ್ತಿಯನ್ನು ಉಗ್ರಾಣದಲ್ಲಿ ಬಿಸಾಕಿದ್ದಾರೆ ಎಂಬುದು ಸುಳ್ಳು. ಬಿಸಾಕಿಲ್ಲ ಸೂಕ್ತವಾದ ಸ್ಥಳದಲ್ಲೇ ಇರಿಸಿದ್ದೇವೆ, ಸಿಂಬ್ಬಂದಿಗೆ ಜವಾಬ್ದಾರಿ ವಹಿಸಿದ್ದು, ನಿತ್ಯ ಪೂಜಿಸಲಾಗುತ್ತಿದೆ. ಮೂರ್ತಿಯನ್ನು ಗೌರವದಿಂದ ನೋಡಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟ ಪಡಿಸಿದರು.

ಉಪಾಧ್ಯಕ್ಷ ಮಹೇಶ ಪಾಟೀಲ, ಸದಸ್ಯರಾದ ಶಿವುಕುಮಾರ ಕಟ್ಟಿಮನಿ, ಮಾನಪ್ಪ ಚಳ್ಳಿಗಿಡ, ಮಹಮದ್‌ಗೌಸ್‌ ಕಿಣ್ಣಿ, ಮಲ್ಲೇಶ ಪೂಜಾರಿ, ನಗರಸಭೆ ವ್ಯವಸ್ಥಾಪಕ ಯ್ಲಪ್ಪನಾಯಕ, ಎಇಇ ಶಾಂತಪ್ಪ ಇತರರಿದ್ದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.