ಹುತಾತ್ಮರ ಸ್ಮರಣೆಗೆ ಸರಕಾರದ ಮುನ್ನುಡಿ: ಸುನಿಲ್‌ ಕುಮಾರ್‌

Team Udayavani, May 29, 2022, 12:07 AM IST

ಹುತಾತ್ಮರ ಸ್ಮರಣೆಗೆ ಸರಕಾರದ ಮುನ್ನುಡಿ: ಸುನಿಲ್‌ ಕುಮಾರ್‌

ಸುರಪುರ: ಸ್ವಾತಂತ್ರ್ಯ ಚಳವಳಿಯಲ್ಲಿ ಮಡಿದವರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಸುದೀರ್ಘ‌ ಅವಧಿಗೆ ದೇಶ ಮತ್ತು ರಾಜ್ಯವನ್ನಾಳಿದ ಯಾವುದೇ ಸರಕಾರಗಳು ಹುತಾತ್ಮರನ್ನು ನೆನಪಿಸುವ ಕೆಲಸ ಮಾಡಲಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಈ ದಿಶೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡಿದೆ. ಸ್ವಾತಂತ್ರ್ಯ ಸೇನಾನಿ ಮತ್ತು ಹುತಾತ್ಮರನ್ನು ಸ್ಮರಿಸುವ ಮೂಲಕ ಹೊಸ ಇತಿಹಾಸಕ್ಕೆ ಮುನ್ನುಡಿ ಬರೆದಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್‌ ಹೇಳಿದರು.

ನಗರದಲ್ಲಿ ಶನಿವಾರ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ-ತಾಲೂಕು ಆಡಳಿತ ಏರ್ಪಡಿಸಿದ್ದ “ಅಮೃತ ಭಾರತಿಗೆ ಕನ್ನಡದಾರತಿ’ ಉದ್ಘಾಟಿಸಿ ಅವರು ಮಾತನಾಡಿದರು.

1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಸುರಪುರದಿಂದಲೇ ಆರಂಭವಾದದ್ದು ಸ್ಮರಣೀಯ. ಇಲ್ಲಿಯ ಅರಸರ ಚರಿತ್ರೆ ಇತಿಹಾಸದ ಪುಟ ಸೇರದಿರುವುದು ವಿಪರ್ಯಾಸ. ಆಳುವ ಸರಕಾರಗಳ ತಪ್ಪಿನಿಂದ ಅನೇಕ ಅರಸರ ಇತಿಹಾಸ ಮರೆಯಾಗಿ ಹೋಗಿದೆ. ಇಂಥ ಕಾರ್ಯಕ್ರಮದ ಮೂಲಕ ನೈಜ ಇತಿಹಾಸ ಮತ್ತು ನಮ್ಮ ಸನಾತನ ಪರಂಪರೆ-ಸಂಸ್ಕೃತಿ ಯುವ ಜನಾಂಗಕ್ಕೆ ತಿಳಿಸಿ ಕೊಡುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದರು.

ಸ್ವಾತಂತ್ರ್ಯ ಚಳವಳಿಯಲ್ಲಿ ಹನ್ನೆರಡು ವರ್ಷದ ಬಾಲಕ ವೀರ ಸಾವರ್ಕರ್‌ ನೀಡಿದ ಸೇವೆ ಯಾರೂ ಮರೆಯಲು ಸಾಧ್ಯವಿಲ್ಲ. ಬ್ರಿಟಿಷರಿಂದ ಎರಡು ಬಾರಿ ಕರಿ ನೀರಿನ ಶಿಕ್ಷೆಗೊಳಗಾಗಿ ಅನುಭವಿಸಿದ ಜೈಲು ಶಿಕ್ಷೆ, ಅವರ ದೇಶಪ್ರೇಮ ಸ್ಮರಣೀಯ. ಅವರ ಜನ್ಮದಿನ ನಿಮಿತ್ತ ರಾಜ್ಯದ 75 ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಶಾಸಕ ರಾಜು ಗೌಡ ಮಾತನಾಡಿದರು.ನಗರದ ಆರೋಗ್ಯ ಕೇಂದ್ರ ಆವರಣದ 1857ರ ಸ್ವಾತಂತ್ರ್ಯ ಚಳವಳಿ ಸ್ಮರಣಾರ್ಥ ಸ್ಮಾರಕ ವೀರಗಲ್ಲು ಕಂಬದ ಪಕ್ಕದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸವಿನೆನಪಿಗಾಗಿ ಸ್ಮಾರಕಕ್ಕೆ ಶಿಲಾನ್ಯಾಸವನ್ನು ಸಚಿವರು ನೆರವೇರಿಸಿದರು. ಇದೇ ವೇಳೆ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ ಅವರನ್ನು ಸಚಿವರು ಸಮ್ಮಾನಿಸಿದರು.

ಟಾಪ್ ನ್ಯೂಸ್

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.