JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

ಕಾಂಗ್ರೆಸ್ ನಾಯಕರ 'ಡ್ರಾಮಾ ಬಾಜಿ' ರಾಜಕೀಯ ನಡೆಯಲ್ಲ...

Team Udayavani, May 2, 2024, 8:09 PM IST

Vijayendra (2)

ಯಾದಗಿರಿ : ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಮೋದಿ ನೆರವು ನೀಡಿದ್ದಾರೆ ಎನ್ನುವ ರಾಹುಲ್ ಗಾಂಧಿ ಅವರಿಗೆ ದಾರಿ ತೋಚದಂತಾಗಿದೆ. ಲೋಕಸಭೆ ಚುನಾವಣೆಯಲ್ಲಿ ಸೋಲಿನ‌ ಹತಾಶೆ ಕಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ.

ಸುರಪುರ ತಾಲೂಕಿನ ಶ್ರೀಗಿರಿ ಮಠದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ’ ರಾಹುಲ್ ಗಾಂಧಿಯವರು ಜನರನ್ನ ಯಾಮಾರಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ.‌ ಎಂದಿಗೂ ಇದು ಸಾಧ್ಯವಿಲ್ಲ ಎಂದರು.

ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ ಡ್ರೈವ್ ಕುರಿತು ಎರಡು ತಿಂಗಳ ಮೊದಲೇ ಗೊತ್ತಿತ್ತು ಅನ್ನುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್ ಇಟ್ಟುಕೊಂಡು ಏನು ಮಾಡುತ್ತಾ ಇದ್ದರು?, ಎರಡು ತಿಂಗಳ‌ ಮುಂಚೆ ತನಿಖೆಗೆ ಒಳಪಡಿಸಬಹುದಿತ್ತಲ್ಲ, ರಾಜ್ಯದ ಕಾಂಗ್ರೆಸ್ ನಾಯಕರ ‘ಡ್ರಾಮಾ ಬಾಜಿ’ ರಾಜಕೀಯ ನಡೆಯಲ್ಲ ಎಂದರು.

ಜನ ತೀರ್ಮಾನ ಮಾಡಿದ್ದಾರೆ, ಬಿಜೆಪಿ ಕಡೆ ಒಲವಿದೆ. ಮತ್ತೆ ಮೋದಿ ಅವರೇ ಈ ದೇಶದ ಪ್ರಧಾನಿಯಾಗುತ್ತಾರೆ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ವಿಷಯದಲ್ಲಿ ಕೇಂದ್ರಕ್ಕೆ ರಾಜ್ಯ ಬಿಜೆಪಿ ನಾಯಕರು ಪತ್ರ ಬರೆಯುವ ವಿಚಾರದ ಕುರಿತು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಕುರಿತು ವಿಜಯೇಂದ್ರ ವ್ಯಂಗ್ಯವಾಡಿ, ‘ಸಿಎಂ ಅವರು ಮಹಾನ್ ಬುದ್ದಿವಂತ, ಯಾವ ಯಾವ ಸಮಯದಲ್ಲಿ ಏನ್ ಮಾತಾಡಬೇಕು, ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ’ ಎಂದರು.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಶಾಸಕ ತೆಲ್ಕೂರ್ ಆರೋಪ ಸತ್ಯಕ್ಕೆ ದೂರ… ಶಾಸಕ ಚನ್ನಾರಡ್ಡಿ ಪಾಟೀಲ್ ಸ್ಪಷ್ಟನೆ

Yadgir: ಮಾಜಿ ಶಾಸಕ ತೆಲ್ಕೂರ್ ಆರೋಪ ಸತ್ಯಕ್ಕೆ ದೂರ… ಶಾಸಕ ಚನ್ನಾರಡ್ಡಿ ಪಾಟೀಲ್ ಸ್ಪಷ್ಟನೆ

man ends his life over fear of caste abuse case; father suffers heart attack after hearing the news

ಜಾತಿನಿಂದನೆ ಪ್ರಕರಣಕ್ಕೆ ಹೆದರಿ ಯುವಕ ಆತ್ಮಹತ್ಯೆ; ಸುದ್ದಿ ತಿಳಿದು ತಂದೆಗೆ ಹೃದಯಾಘಾತ

19

Hunasagi: ಧುಮ್ಮಿಕ್ಕುತ್ತಿದೆ ಆಮಲಿಂಗೇಶ್ವರ ಜಲಪಾತ

Yadagiri: Bhoyal Harshal appointed as new DC

Yadagiri: ನೂತನ ಡಿಸಿಯಾಗಿ ಭೋಯಲ್ ಹರ್ಷಲ್ ನಿಯೋಜನೆ

ಕಲುಷಿತ ನೀರು ಸೇವನೆಯಿಂದ ಒಂದೇ ಗ್ರಾಮದ ಮೂರು ಜನ ಸಾವು!

Surapura: ಕಲುಷಿತ ನೀರು ಸೇವನೆಯಿಂದ ಒಂದೇ ಗ್ರಾಮದ ಮೂರು ಜನ ಸಾವು!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.