ನಾರಾಯಣಪುರ: ಕ್ವಾರಂಟೈನ್‌ ಕೇಂದ್ರದಲ್ಲಿ 77 ಜನ


Team Udayavani, May 16, 2020, 12:06 PM IST

16-May-24

ನಾರಾಯಣಪುರ: ಬಿಸಿಎಂ ಹಾಸ್ಟೆಲ್‌ ಕ್ವಾರಂಟೈನ್‌ ಕೇಂದ್ರ

ನಾರಾಯಣಪುರ: ಇಲ್ಲಿನ ಬಿಸಿಎಂ ಹಾಸ್ಟೆಲ್‌ನ ಕ್ವಾರಂಟೈನ್‌ ಕೇಂದ್ರದಲ್ಲಿ ಶುಕ್ರವಾರ ಮಹಾರಾಷ್ಟ್ರದ ರತ್ನಗಿರಿಯಿಂದ ಆಗಮಿಸಿದ್ದ ಮಹಿಳೆಯರು, ಪುರುಷರು, ಮಕ್ಕಳು ಸೇರಿದಂತೆ 77 ಜನ ಕೂಲಿ ಕಾರ್ಮಿಕರಿಗೆ ವಾಸ್ತವ್ಯಕ್ಕೆ ಅನುಕೂಲ ಕಲ್ಪಿಸಲಾಗಿದೆ ಎಂದು ಪಿಡಿಒ ಶರಣಬಸವ ಬಿರಾದಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಛಾಪಿತಾಂಡಾ, ರಾಜನಕೋಳೂರ ತಾಂಡಾ, ಜುಮಾಲಪುರ ತಾಂಡಾ, ನೆಲ್ಲಗುಂಡ ತಾಂಡಾಗಳ ಸೇರಿದಂತೆ ಇತರೆ ತಾಂಡಾ ನಿವಾಸಿಯಾಗಿರುವ ಕೂಲಿ ಕಾರ್ಮಿಕರನ್ನು, ಹುಣಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಕ್ವಾರಂಟೈನ್‌ ಕೇಂದ್ರಕ್ಕೆ ತಂದು ಇರಿಸಲಾಗಿದೆ. ಎಲ್ಲ ವಲಸಿಗರ ಅನುಕೂಲಕ್ಕಾಗಿ ಮೂಲ ಸೌಲಭ್ಯ ಒದಗಿಸಲಾಗಿದ್ದು, ಜಿಲ್ಲಾಡಳಿತದಿಂದ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಗ್ರಾಪಂ, ಕಂದಾಯ ಇಲಾಖೆ, ಪೊಲೀಸ್‌, ಗೃಹರಕ್ಷಕ ಇಲಾಖೆ ಸಿಬ್ಬಂದಿಗಳಿಂದ ಸೂಕ್ತ ಭದ್ರತೆ ಜೊತೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಇದೇ ವೇಳೆ ಕ್ವಾರಂಟೈನ್‌ ಕೇಂದ್ರದ ವಲಸಿಗರು ಹೊರ ಬರದಂತೆ ಭದ್ರತೆ ಒದಗಿಸಬೇಕು ಎಂದು ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದರು. ಗ್ರಾಪಂ ಅಧ್ಯಕ್ಷ  ರಾಠೊಡ, ಗ್ರಾಮ ಲೆಕ್ಕಿಗ ಅಪ್ಪಣ್ಣ, ವೀರೇಶ ಗಣಾಚಾರಿ, ಹುಸೇನಸಾಬ್‌, ಶಿವಪ್ಪ ಬಿರಾದಾರ, ರಮೇಶ ಕೋಳುರ, ಹಾಸ್ಟೇಲ್‌ ವಾರ್ಡನ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21police

ಡಿವೈಎಸ್ಪಿ ದೇವರಾಜ ಅಧಿಕಾರ ಸ್ವಿಕಾರ

20bus

ಬಸ್‌ ಸೌಲಭ್ಯ ಕಲ್ಪಿಸಲು ಕಕ ಸಾರಿಗೆ ನಿಗಮಕ್ಕೆ ಮನವಿ

19lack

ಸಂತ್ರಸ್ತ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ಭರವಸೆ

18covid

ಲಸಿಕಾಕರಣದಲ್ಲಿ ಭಾರತ ಐತಿಹಾಸಿಕ ಸಾಧನೆ

15mahatoshree

ಅನುಭಾವದ ಸಾಹಿತ್ಯಕ್ಕೆ ಮನ್ನಣೆ: ಮಾತೋಶ್ರೀ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.