Narayanpura: ಮುಖ್ಯ ಕಾಲುವೆಗೆ ಬಿದ್ದ ಯುವಕ ನಾಪತ್ತೆ

Team Udayavani, Aug 8, 2024, 10:43 AM IST

3-narayanpura

ನಾರಾಯಣಪುರ: ಚೆಕ್ ಪೊಸ್ಟ್ ಬಳಿಯ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯಲ್ಲಿ ಬಿದ್ದು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಆ.6ರ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದ್ದು, ತಡವಾಗಿ ತಿಳಿದು ಬಂದಿದೆ.

ಲಿಂಗಸೂಗರು ತಾಲೂಕಿನ ತೇಜಸ್ ಯಲ್ಲಪ್ಪ ಹಲಕಾವಟಗಿ (22) ನೀರುಪಾಲಾದ ಯುವಕ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿದು ಯುವಕನ ಕುಟುಂಬದವರು ಮಂಗಳವಾರ ಸಂಜೆಯೇ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ  ಯುವಕನ ಶೋಧಕ್ಕಾಗಿ ಆಣೆಕಟ್ಟು ಅಧಿಕಾರಿಗಳಿಗೆ ಕಾಲುವೆ ನೀರು ಹರಿಸುವ ಪ್ರಮಾಣ ಕಡಿಮೆ ಗೊಳಿಸಲು ಮನವಿ ಮಾಡಿದ್ದರು.

ಯುವಕನ ಕಡೆಯವರು ಆ.7ರ ಬುಧವಾರವೂ ಕಾಲುವೆಯಲ್ಲಿ ಶೋಧ ಕಾರ್ಯ ಮುಂದುವರೆಸಿದ್ದರೂ ಇನ್ನು ಪತ್ತೆಯಾಗಿಲ್ಲಾ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.

ಸ್ಥಳೀಯ ಪೋಲಿಸ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

1-

Udupi; ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆತ್ಮ ಶುದ್ಧಿಯಿಂದ ಬದುಕು ಸುಂದರ- ಶ್ರೀ ವಿಶ್ವಾರಾಧ್ಯ ಮಠ

ಆತ್ಮ ಶುದ್ಧಿಯಿಂದ ಬದುಕು ಸುಂದರ- ಶ್ರೀ ವಿಶ್ವಾರಾಧ್ಯ ಮಠ

ಬಿಜೆಪಿಯವರು ಆಪರೇಷನ್ ಕಮಲ ಬಿಡಲಿ: ಸಚಿವ ದರ್ಶನಾಪುರ

Yadagiri; ಬಿಜೆಪಿಯವರು ಆಪರೇಷನ್ ಕಮಲ ಬಿಡಲಿ: ಸಚಿವ ದರ್ಶನಾಪುರ

darshanapur

Yadagiri; ಅತಿವೃಷ್ಠಿಯಿಂದಾದ ಹಾನಿ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ: ಸಚಿವ ದರ್ಶನಾಪುರ

1-rrr

Yadgir: ಮಳೆಗೆ ಗೋಡೆ ಕುಸಿದು ವೃದ್ಧೆ ಸಾವು

1-nary

Narayanapura : ನದಿಯಲ್ಲಿ ಈಜಲು ಹೋದ ಯುವಕ ನೀರು ಪಾಲು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

1-dasdsad

KSRTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ!

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

9

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.