ರೈತರ ಬಲವರ್ಧನೆಗೆ ಮೊದಲ ಆದ್ಯತೆ

Team Udayavani, Dec 2, 2020, 3:39 PM IST

ರೈತರ ಬಲವರ್ಧನೆಗೆ ಮೊದಲ ಆದ್ಯತೆ

ಸುರಪುರ: ಜಿವೈಡಿಸಿಸಿ ಬ್ಯಾಂಕ್‌ ನಿರ್ದೇಶಕನಾಗಬೇಕು, ಸಹಕಾರಿ ಸಂಘಗಳಿಂದ ಸಾಲ ಸೌಲಭ್ಯ ವಿತರಣೆಯಲ್ಲಿ ರೈತರಿಗಾ ಗುತ್ತಿರುವ ಅನ್ಯಾಯ ಸರಿಪಡಿಸಿ ನ್ಯಾಯ ದೊರಕಿಸಿಕೊಡಬೇಕೆಂಬ ಕನಸಿತ್ತು. ಈಗಅದು ನನಸಾಗಿದೆ. ಸಿಕ್ಕಿರುವ ಅವಕಾಶಬಳಿಸಿಕೊಂಡು ರೈತರ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದು ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ ನೂತನ ನಿರ್ದೇಶಕ ಡಾ| ಸುರೇಶ ಸಜ್ಜನ್‌ ಹೇಳಿದರು.

ನಗರದ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಲ ವಿತರಣೆಯಲ್ಲಿ ಬೇರೆ ಜಿಲ್ಲೆಗೆ ಹೋಲಿಸಿದರೆ ನಮ್ಮ ಭಾಗದ ರೈತರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಇದು ಸುಧಾರಣೆಯಾಗಿ ರೈತರಿಗೆ ಹೆಚ್ಚಿನ ಆದ್ಯತೆ ಸಿಗಬೇಕು. ಬರುವ ದಿನಗಳಲ್ಲಿ ರೈತರ ಪರ ಧ್ವನಿ ಎತ್ತಿ ಹೆಚ್ಚಿನ ಸಾಲ ಸೌಲಭ್ಯ ದೊರಕಿಸುವುದೇ ನನ್ನ ಮೊದಲ ಆದ್ಯತೆ ಎಂದರು. ಜಿಲ್ಲೆಗೆ ಪ್ರತ್ಯೇಕ ಡಿಡಿಸಿ ಬ್ಯಾಂಕ್‌ ಸ್ಥಾಪನೆ ಕೂಗು ಬಹು ವರ್ಷಗಳಿಂದ ಕೇಳಿ ಬರುತ್ತಿದೆ. ಬರುವ ದಿನಗಳಲ್ಲಿ ಜಿಲ್ಲೆಯ ಸಹಕಾರ ಕ್ಷೇತ್ರದ ಎಲ್ಲ ಪ್ರತಿನಿ ಧಿಗಳು, ಹಾಲಿ ಮತ್ತು ಮಾಜಿ ಶಾಸಕರ ನಿಯೋಗ ತೆರಳಿ ಸರ್ಕಾರದ ಮೇಲೆ ಒತ್ತಡ ಹಾಕಿ ಯಾದಗಿರಿಯಲ್ಲಿ ಕಾಯಾಂ ಕೇಂದ್ರ ಸ್ಥಾಪನೆ ಜೊತೆಗೆ ಹುಣಸಗಿ, ಕಕ್ಕೇರಾ, ಕೊಡೇಕಲ್‌ ಭಾಗದಲ್ಲಿ ಶಾಖೆ ಆರಂಭಿಸಲುಪ್ರಯತ್ನಿಸಲಾಗುವುದು ಎಂದರು.

ಕೃಷಿ ಪತ್ತಿನ ಸಹಕಾರ ಸಂಘ, ಅರ್ಬನ್‌ ಬ್ಯಾಂಕ್‌, ಇತರೆ ಪತ್ತಿನ ಸಹಕಾರ ಸಂಘಸೇರಿ ಒಟ್ಟು 800 ಪ್ರತಿನಿಧಿ ಗಳು ಬ್ಯಾಂಕ್‌ಸದಸ್ಯತ್ವ ಹೊಂದಿವೆ. ಈ ಎಲ್ಲ ಸಹಕಾರಿ ಸಂಘ-ಸಂಸ್ಥೆಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರಕಿಸಿಕೊಡಲಾಗುವುದು.

ಕೋವಿಡ್‌, ಆರ್ಥಿಕ ಸಂಕಷ್ಟದಿಂದ ಸಾಲ ಮರುಪಾವತಿ ಸರಿಯಾಗಿ ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ನಬಾರ್ಡ್‌ ಮತ್ತು ಅಪೆಕ್ಸ್‌ ಬ್ಯಾಂಕ್‌ನಿಂದ ಸಾಲ ಪಡೆದು ಹೆಚ್ಚಿನ ಸಾಲ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಈ ವೇಳೆ ಮನೋಹರ ಜಾಲಹಳ್ಳಿ, ಬಸವರಾಜ ಜಮದ್ರಖಾನಿ, ಸಂಗನಗೌಡ ಪಾಟೀಲ್‌, ಎಸ್‌.ಎಂ. ಕನಕರಡ್ಡಿ, ಜಯಲಲಿತಾ ಪಾಟೀಲ್‌, ಶಾಂತರಾಜ ಬಾರಿ, ವೀರೇಶ ನಿಷ್ಠಿ ದೇಶಮುಖ, ಮಂಜುನಾಥ ಗುಳಗಿ, ವ್ಯವಸ್ಥಾಪಕಿ ಅನಿತಾ ಇತರರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.