ಛಲವಾದಿ ಸಮುದಾಯಕ್ಕಿಲ್ಲ ಸ್ಮಶಾನ

Team Udayavani, Jan 3, 2020, 3:02 PM IST

yg-tdy-1

ಯಾದಗಿರಿ: ನಗರದಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿರುವ ಛಲವಾದಿ ಸಮುದಾಯದವರಿಗೆ ಸ್ಮಶಾನವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯ ಜನರು ಇಷ್ಟು ದಿನ ಸಮುದಾಯದವರದ್ದೇ ಖಾಸಗಿ ಸ್ಥಳದಲ್ಲಿ ಶವ ಸಂಸ್ಕಾರ ಮಾಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ವಿರೋಧ ವ್ಯಕ್ತವಾಗುತ್ತಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ.

ಕಳೆದ 2019 ಸೆಪ್ಟೆಂಬರ್‌ ತಿಂಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಗರದ ಹೊರವಲಯದ ಸರ್ವೇ ನಂ.43ರಲ್ಲಿ ಲಭ್ಯ ಇರುವ ಜಮೀನು ಮಂಜೂರು ಮಾಡುವಂತೆ ಸಮುದಾಯದವರು ಮನವಿ ಸಲ್ಲಿಸಿದ್ದಾರೆ. ತಕ್ಷಣ ಸ್ಪಂದಿಸಿದ ಸಮಾಜ ಕಲ್ಯಾಣ ಅಧಿಕಾರಿಗಳು ತಹಶೀಲ್ದಾರ್‌ಗೆ ಅಂದೇ ಪತ್ರ ಬರೆದು ರುದ್ರಭೂಮಿಗೆ ಸ್ಥಳ ಮೀಸಲಿಟ್ಟು ಮಂಜೂರು ಮಾಡುವಂತೆ ಕೋರಿದ್ದರು. ಆದರೆ, ಈ ವರೆಗೂ ಜಮೀನು ಗುರುತಿಸುವ ಕಾರ್ಯವಾಗಿಲ್ಲ ಎಂದು ದಲಿತ ಮುಖಂಡ ಮರೆಪ್ಪ ಚಟ್ಟರಕರ್‌ ತಿಳಿಸಿದ್ದಾರೆ. ಸಮುದಾಯದವರು ನಗರಕ್ಕೆ ಹತ್ತಿರದಲ್ಲೇ ಜಮೀನು ಬೇಕು ಎನ್ನುವ ಬೇಡಿಕೆಯಿಟ್ಟಿದ್ದಾರೆ. ಆದರೆ ಜಮೀನು ನಗರದ ಹೊರ ವಲಯದಲ್ಲಿದೆ. ಹಾಗಾಗಿ ಇನ್ನೂ ನಿರ್ಣಯವಾಗಿಲ್ಲ ಎನ್ನುವ ಮಾಹಿತಿಯನ್ನುಕಂದಾಯ ಇಲಾಖೆ ಮೂಲಗಳು ತಿಳಿಸಿವೆ.

ಈ ಹಿಂದಿನಿಂದಲೂ ಭೀಮಾನದಿ ದಡದಲ್ಲಿ ಸಾರ್ವಜನಿಕ ಸ್ಮಶಾನ ಇದ್ದು, ಬಹುತೇಕ ಜನ ಸುಮಾರು ವರ್ಷಗಳಿಂದ ಶವ ಸಂಸ್ಕಾರ ಮಾಡುತ್ತಿರುವುದರಿಂದ ಕೆಲ ಸಾರಿ ಶವ ಸಂಸ್ಕಾರ ಮಾಡಲು ತಗ್ಗು ತೋಡಿದಾಗ ಈ ಹಿಂದೆ ಸಂಸ್ಕಾರ ಮಾಡಿದ ದೇಹದ ಎಲುಬುಗಳೇ ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಹಲವು ವರ್ಷಗಳ ಹಿಂದೆ ಕೋಲಿ, ಕುರುಬ ಸಮಾಜದವರು ಗಂಜ್‌ ಪ್ರದೇಶ ಸೇರಿದಂತೆ ಕೆಲವು ಕಡೆ ಖಾಸಗಿ ಸ್ಥಳಗಳನ್ನು ಖರೀದಿಸಿ ಶವ ಸಂಸ್ಕಾರಕ್ಕೆ ಉಪಯೋಗಿಸಿಕೊಳ್ಳುತ್ತಿದ್ದು, ಆ ಪ್ರದೇಶದ ಸುತ್ತಲೂ ಮನೆಗಳು ನಿರ್ಮಾಣ ಆಗುತ್ತಿರುವುದರಿಂದ ಕೆಲವೊಮ್ಮೆ ಶವ ಸಂಸ್ಕಾರಕ್ಕೆ ಅಡೆತಡೆ ಎದರಾಗುವಂತಾಗಿದೆ. ಜಿಲ್ಲಾಡಳಿತ ಸ್ಮಶಾನಗಳ ಅಗತ್ಯತೆ ಅರಿತು ಅಗತ್ಯವಿರುವೆಡೆ ಸಾರ್ವಜನಿಕರ ಸ್ಮಶಾನಗಳಿಗೆ ಸ್ಥಳ ಗುರುತಿಸಲು ಮುಂದಾಗಬೇಕಿದೆ.

ಟಾಪ್ ನ್ಯೂಸ್

Renuka Swamy Case ಶವ ವಿಲೇವಾರಿಗೆ 30 ಲಕ್ಷ ರೂ. ನೀಡಿದ್ದ ದರ್ಶನ್‌?

Renuka Swamy Case ಶವ ವಿಲೇವಾರಿಗೆ 30 ಲಕ್ಷ ರೂ. ನೀಡಿದ್ದ ದರ್ಶನ್‌?

ವಿದ್ಯಾರ್ಥಿಗಳ ಪಾಲಕರಿಗೆ ಬೆದರಿಕೆ ಕರೆ ಪ್ರಕರಣ;ಪೋಲಂಡ್‌,ಪಾಕಿಸ್ಥಾನದ ಕೋಡ್‌ ಸಂಖ್ಯೆ ಬಳಕೆ !

ವಿದ್ಯಾರ್ಥಿಗಳ ಪಾಲಕರಿಗೆ ಬೆದರಿಕೆ ಕರೆ ಪ್ರಕರಣ;ಪೋಲಂಡ್‌,ಪಾಕಿಸ್ಥಾನದ ಕೋಡ್‌ ಸಂಖ್ಯೆ ಬಳಕೆ !

ಅಮರಾವತಿ? ಧರೆಗಿಳಿಯುತ್ತಾ; ಚಂದ್ರಬಾಬು ನಾಯ್ಡು ಕನಸಿನ ಆಂಧ್ರ ರಾಜಧಾನಿಗೆ ಮತ್ತೆ ಚಾಲನೆ

ಅಮರಾವತಿ? ಧರೆಗಿಳಿಯುತ್ತಾ; ಚಂದ್ರಬಾಬು ನಾಯ್ಡು ಕನಸಿನ ಆಂಧ್ರ ರಾಜಧಾನಿಗೆ ಮತ್ತೆ ಚಾಲನೆ

Google Cloud ಉಪಾಧ್ಯಕ್ಷರಾಗಿ ಮಣಿಪಾಲ ಮೂಲದ ರಾಜ್‌ ಪೈ

Google Cloud ಉಪಾಧ್ಯಕ್ಷರಾಗಿ ಮಣಿಪಾಲ ಮೂಲದ ರಾಜ್‌ ಪೈ

Renuka Swamy ಕೊಲೆ ಪ್ರಕರಣ: ಪವಿತ್ರಾ ಗೌಡ ಎ1, ನಟ ದರ್ಶನ್‌ ಎ2Renuka Swamy ಕೊಲೆ ಪ್ರಕರಣ: ಪವಿತ್ರಾ ಗೌಡ ಎ1, ನಟ ದರ್ಶನ್‌ ಎ2

Renuka Swamy ಕೊಲೆ ಪ್ರಕರಣ: ಪವಿತ್ರಾ ಗೌಡ ಎ1, ನಟ ದರ್ಶನ್‌ ಎ2

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ

ಮದುವೆ ಮುರಿದು ಬಿದ್ದರೆ ಅತ್ಯಾಚಾರ ಆರೋಪದಡಿ ವಿಚಾರಣೆ ಸಲ್ಲ: ಹೈಕೋರ್ಟ್‌

Marriage ಮುರಿದು ಬಿದ್ದರೆ ಅತ್ಯಾಚಾರ ಆರೋಪದಡಿ ವಿಚಾರಣೆ ಸಲ್ಲ: ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್‌.ರೇಖಾ

ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್‌.ರೇಖಾ

ದೊರೆಯ ಕುವರನಿಗೆ ‘ಕೈ’ ಹಿಡಿದ ಸುರಪುರ ಜನತೆ : ರಾಜಾ ವೇಣುಗೋಪಾಲ ನಾಯಕ ಗೆಲುವು

Surapura: ದೊರೆಯ ಕುವರನಿಗೆ ‘ಕೈ’ ಹಿಡಿದ ಸುರಪುರ ಜನತೆ : ರಾಜಾ ವೇಣುಗೋಪಾಲ ನಾಯಕ ಗೆಲುವು

1-Yadagiri

Yadagiri Result: ಸೋಲನ್ನು ಒಪ್ಪಿಕೊಂಡು, ಹೊರ ನಡೆದ ರಾಜೂಗೌಡ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

ಭೀಕರ ಅಪಘಾತ: ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ, ಪ್ರಯಾಣಿಕರು ಬಸ್ಸಿನಡಿ ಸಿಲುಕಿರುವ ಶಂಕೆ

Road Mishap: ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ… ಓರ್ವ ಪ್ರಯಾಣಿಕ ಸಿಲುಕಿರುವ ಶಂಕೆ

MUST WATCH

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

udayavani youtube

ಪ್ರಮಾಣವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

udayavani youtube

ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ನಮೋ

ಹೊಸ ಸೇರ್ಪಡೆ

Renuka Swamy Case ಶವ ವಿಲೇವಾರಿಗೆ 30 ಲಕ್ಷ ರೂ. ನೀಡಿದ್ದ ದರ್ಶನ್‌?

Renuka Swamy Case ಶವ ವಿಲೇವಾರಿಗೆ 30 ಲಕ್ಷ ರೂ. ನೀಡಿದ್ದ ದರ್ಶನ್‌?

ವಿದ್ಯಾರ್ಥಿಗಳ ಪಾಲಕರಿಗೆ ಬೆದರಿಕೆ ಕರೆ ಪ್ರಕರಣ;ಪೋಲಂಡ್‌,ಪಾಕಿಸ್ಥಾನದ ಕೋಡ್‌ ಸಂಖ್ಯೆ ಬಳಕೆ !

ವಿದ್ಯಾರ್ಥಿಗಳ ಪಾಲಕರಿಗೆ ಬೆದರಿಕೆ ಕರೆ ಪ್ರಕರಣ;ಪೋಲಂಡ್‌,ಪಾಕಿಸ್ಥಾನದ ಕೋಡ್‌ ಸಂಖ್ಯೆ ಬಳಕೆ !

ಅಮರಾವತಿ? ಧರೆಗಿಳಿಯುತ್ತಾ; ಚಂದ್ರಬಾಬು ನಾಯ್ಡು ಕನಸಿನ ಆಂಧ್ರ ರಾಜಧಾನಿಗೆ ಮತ್ತೆ ಚಾಲನೆ

ಅಮರಾವತಿ? ಧರೆಗಿಳಿಯುತ್ತಾ; ಚಂದ್ರಬಾಬು ನಾಯ್ಡು ಕನಸಿನ ಆಂಧ್ರ ರಾಜಧಾನಿಗೆ ಮತ್ತೆ ಚಾಲನೆ

Google Cloud ಉಪಾಧ್ಯಕ್ಷರಾಗಿ ಮಣಿಪಾಲ ಮೂಲದ ರಾಜ್‌ ಪೈ

Google Cloud ಉಪಾಧ್ಯಕ್ಷರಾಗಿ ಮಣಿಪಾಲ ಮೂಲದ ರಾಜ್‌ ಪೈ

Renuka Swamy ಕೊಲೆ ಪ್ರಕರಣ: ಪವಿತ್ರಾ ಗೌಡ ಎ1, ನಟ ದರ್ಶನ್‌ ಎ2Renuka Swamy ಕೊಲೆ ಪ್ರಕರಣ: ಪವಿತ್ರಾ ಗೌಡ ಎ1, ನಟ ದರ್ಶನ್‌ ಎ2

Renuka Swamy ಕೊಲೆ ಪ್ರಕರಣ: ಪವಿತ್ರಾ ಗೌಡ ಎ1, ನಟ ದರ್ಶನ್‌ ಎ2

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.