ಕುಡಿವ ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಸೂಚನೆ

Team Udayavani, Mar 31, 2022, 4:49 PM IST

20water

ಯಾದಗಿರಿ: ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಕುಡಿವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಪಂ ಸಿಇಒ ಅಮರೇಶ ಆರ್‌. ನಾಯಕ ಪಿಡಿಒಗಳಿಗೆ ಸೂಚಿಸಿದರು.

ರಾಮಸಮುದ್ರ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳ ವೀಕ್ಷಣೆ ಮಾಡಿ ಅವರು ಮಾತನಾಡಿದರು.

ಯಾವುದೇ ಗ್ರಾಮಗಳಲ್ಲಿನ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಜಲ ಜೀವನ್‌ ಮಿಷನ್‌ ಅಡಿಯಲ್ಲಿ ಪ್ರತಿ ಮನೆಗೂ ಮೀಟರ್‌ ಅಳವಡಿಸುವ ಮೂಲಕ ನಳದ ಸಂಪರ್ಕ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಜೆಜೆಎಂ ಕಾಮಗಾರಿ ನಿರ್ವಹಿಸುವ ಏಜೆನ್ಸಿ ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ದುಡಿಯೋಣ ಬಾ ಅಭಿಯಾನ ಆರಂಭವಾಗಿದ್ದು, ಈ ಅಭಿಯಾನದಡಿ ಶಾಲಾ ಮಕ್ಕಳ ಭೋಜನಾಲಯ, ಆಟದ ಮೈದಾನ, ಶೌಚಾಲಯ, ಉದ್ಯಾನವನ ನಿರ್ಮಿಸಬೇಕು. ಜೊತೆಗೆ ಅವುಗಳ ಸಮರ್ಪಕ ಬಳಕೆ ಮಾಡಿ, ಸದುಪಯೋಗ ಪಡೆದುಕೊಳ್ಳುವಂತೆ ಶಾಲಾ ಮುಖ್ಯಗುರುಗಳಿಗೆ ತಿಳಿಸಿದರು.

ನರೇಗಾ ಯೋಜನೆಯಲ್ಲಿ ಗ್ರಾಮೀಣ ಜನರಿಗೆ ಬೇಸಿಗೆ ಅವಧಿಯಲ್ಲಿ ಕೃಷಿ ಚಟುವಟಿಕೆ ಇಲ್ಲದೆ ಇರುವುದರಿಂದ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಪಟ್ಟಣಗಳಿಗೆ ಗುಳೆ ಹೋಗುತ್ತಾರೆ. ಗುಳೆ ಹೋಗುವುದನ್ನು ತಡೆಯಲು ನರೇಗಾದಡಿ ಎಲ್ಲರಿಗೂ ಕೂಲಿ ಕೆಲಸ ಸಮರ್ಪಕವಾಗಿ ಸಿಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಹೇಳಿದರು.

ಯಾದಗಿರಿ ತಾಪಂ ಇಒ ಬಸವರಾಜ ಶರಬೈ, ನರೇಗಾ ಯೋಜನೆಯ ಯಾದಗಿರಿ ತಾಪಂ ಸಹಾಯಕ ನಿರ್ದೇಶಕ ಮದ್ರಶೇಖರ ಪವಾರ, ಶರಣಪ್ಪ ಬಂದರವಾಡ, ನಿಂಗಪ್ಪ, ಶ್ರೀಧರ, ರಾಜಕುಮಾರ, ರಾಜೇಂದ್ರಕುಮಾರ, ಬಸಪ್ಪ ಹೋತಪೇಠ, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.