Udayavni Special

ಲಾಕ್‌ಡೌನ್‌ಗೆ ಜನ ಬೆಂಬಲ


Team Udayavani, Jul 6, 2020, 9:23 AM IST

ಲಾಕ್‌ಡೌನ್‌ಗೆ ಜನ ಬೆಂಬಲ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ನಿತ್ಯ ಅಟ್ಟಹಾಸ ಮೆರೆಯುತ್ತಿರುವುದರಿಂದ ಆತಂಕ ಗೊಂಡಿರುವ ಜನರು ರವಿವಾರ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸಂಪೂರ್ಣ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚಾಗಿ ಮಹಾರಾಷ್ಟ್ರದಿಂದ ಹಿಂತಿರುಗಿರುವ ಜನರಲ್ಲಿಯೇ ಕೋವಿಡ್ ಸೋಂಕು ದೃಢವಾಗುತ್ತಿದೆ. ಸರ್ಕಾರ ಮಾರ್ಚ್‌ನಲ್ಲಿ ಸೋಂಕಿತರೇ ಇಲ್ಲದಿರುವ ವೇಳೆ ಎರಡು ತಿಂಗಳಿಗೂ ಅಧಿಕ ಕಾಲ ಲಾಕ್‌ಡೌನ್‌ ಜಾರಿ ಮಾಡಿತ್ತು. ಇದೀಗ ಸೋಂಕಿತರು ಹೆಚ್ಚಾಗಿ ಪತ್ತೆಯಾಗುತ್ತಿರುವ ಸಂದರ್ಭದಲ್ಲಿ ಅನ್‌ಲಾಕ್‌ ಮಾಡಿದ್ದಾರೆ ಎನ್ನುವ ಅಸಮಾಧಾನ ವ್ಯಕ್ತವಾಗಿತ್ತು.

ಜಿಲ್ಲೆಯಲ್ಲಿ ಈ ವರೆಗೆ 971 ಸೋಂಕಿತರು ಪತ್ತೆಯಾಗಿದ್ದು, ಜನರಲ್ಲಿ ಸಾಕಷ್ಟು ಭಯ ಹುಟ್ಟಿಸಿದ್ದು ಅವರಲ್ಲಿ 868 ಜನರು ಗುಣಮುಖವಾಗಿದ್ದು ಸಮಾಧಾನದ ಸಂಗತಿಯಾಗಿದ್ದರೂ ಕೂಡ ಜಿಲ್ಲೆಯಲ್ಲಿ ಸೋಂಕಿನ ಮೂಲವೇ ಪತ್ತೆಯಾಗದಿರುವವರಲ್ಲಿ ಸೋಂಕು ಪತ್ತೆಯಾಗುತ್ತಿದ್ದರಿಂದ ಎಲ್ಲಿ ಸಮುದಾಯಕ್ಕೆ ಹರಡಿದೆಯೋ ಎನ್ನುವ ಭಯವೂ ಇದೆ. ಸರ್ಕಾರ ನಿಯಮದಂತೆ ಯಾದಗಿರಿಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿತ್ತು, ಅಲ್ಲದೆ ಖಾಸಗಿ, ಸರ್ಕಾರಿ ಸಾರಿಗೆ ವ್ಯವಸ್ಥೆಯೂ ಸಂಪೂರ್ಣ ಬಂದ್‌ ಮಾಡಲಾಗಿತ್ತು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮ : ಆರ್. ಅಶೋಕ್

ನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮ : ಆರ್. ಅಶೋಕ್

ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು

ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು

ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ

ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ

RBI

RBI ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ ಜಿಲ್ಲೆಯಲ್ಲಿ 84 ಜನರಿಗೆ ಕೋವಿಡ್ ಸೋಂಕು ದೃಢ! 111 ಸೋಂಕಿತರು ಗುಣಮುಖ

ಚಿತ್ರದುರ್ಗ ಜಿಲ್ಲೆಯಲ್ಲಿ 84 ಜನರಿಗೆ ಕೋವಿಡ್ ಸೋಂಕು ದೃಢ! 111 ಸೋಂಕಿತರು ಗುಣಮುಖ

mumbai

ಮುಂಬೈ – ರಾಜಸ್ಥಾನ್ ಕಾಳಗ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪೊಲಾರ್ಡ್ ಬಳಗ

RCB

ಗಾಯಕ್ವಾಡ್ ಮನಮೋಹಕ ಅರ್ಧಶತಕ: ಚೆನ್ನೈ ಎದುರು ಮುಗ್ಗರಿಸಿದ ಆರ್ ಸಿಬಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yg-tdy-1

ಉ.ಕ.ಕ್ಕೆ 50 ಸಾವಿರ ಕೋಟಿ ಪರಿಹಾರ ಬಿಡುಗಡೆಗೆ ಆಗ್ರಹ

ಅರ್ಹರಿಗೆ ಆಯುಷ್ಮಾನ್‌ ಕಾರ್ಡ್‌ ಒದಗಿಸಿ

ಅರ್ಹರಿಗೆ ಆಯುಷ್ಮಾನ್‌ ಕಾರ್ಡ್‌ ಒದಗಿಸಿ

yg-tdy-1

ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ಕಂದಕೂರ ಭೇಟಿ

yg-tdy-2

ಗುರುಮಠಕಲ್‌ದಲ್ಲಿ ಬೆಳಗದ ಹೈಮಾಸ್ಟ್‌ ದೀಪಗಳು

yg-tdy-1

ಪೊಲೀಸರ ಸೇವೆ ಶ್ಲಾಘನೀಯ: ರಾಗಪ್ರಿಯಾ

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Special



ಹೊಸ ಸೇರ್ಪಡೆ

ನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮ : ಆರ್. ಅಶೋಕ್

ನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮ : ಆರ್. ಅಶೋಕ್

ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು

ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು

Mumbai-tdy-1

ಧಾರ್ಮಿಕ ಆಚರಣೆಗಳಿಗೂ ಆದ್ಯತೆ: ಸಂತೋಷ್‌ ಶೆಟ್ಟಿ

ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ

ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ

RBI

RBI ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೋವಿಡ್ ಸೋಂಕು ದೃಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.