ಕುಡಿವ ನೀರಿನ ಬಾವಿಗೆ ವಿಷ; ವೃದ್ಧೆ ಸಾವು

Team Udayavani, Jan 11, 2019, 12:40 AM IST

drinking-water-well.jpg

ಕೆಂಭಾವಿ: ಸುಳ್ವಾಡಿ “ವಿಷ ಪ್ರಸಾದ’ ದುರ್ಘ‌ಟನೆ ಮಾಸುವ ಮುನ್ನವೇ ಯಾದಗಿರಿ ಜಿಲ್ಲೆ ಮುದನೂರು ಗ್ರಾಮದಲ್ಲಿ ಬುಧವಾರ ಕುಡಿಯುವ ನೀರಿನ ಬಾವಿಗೆ ಕಿಡಿಗೇಡಿಗಳು ವಿಷ ಬೆರೆಸಿದ್ದ ನೀರು ಸೇವಿಸಿದ ತೆಗ್ಗೆಳ್ಳಿ ಗ್ರಾಮದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ.

ಮುದನೂರ ಗ್ರಾಮದಿಂದ ಸುಮಾರು 5 ಕಿ.ಮೀ. ಅಂತರದಲ್ಲಿ ಇರುವ ತೆಗ್ಗೆಳ್ಳಿ ಹಾಗೂ ಶಾಖಾಪುರ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಬಾವಿಯಲ್ಲಿ ಕಿಡಿಗೇಡಿಗಳು ಕ್ರಿಮಿನಾಶಕ ಬೆರೆಸಿದ್ದರು.

ವಿಷ ಮಿಶ್ರಿತ ನೀರು ಕುಡಿದು ಎರಡೂ ಗ್ರಾಮದ ಐವರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದರು. ಐದು ಜನರ ಪೈಕಿ ಹೊನ್ನಮ್ಮ(62)ಅವರಿಗೆ ಬುಧವಾರ ರಾತ್ರಿ ತೀವ್ರ ರಕ್ತ ವಾಂತಿ ಆದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗುತ್ತಿತ್ತು. ಮಾರ್ಗ ಮಧ್ಯೆ ಹೊನ್ನಮ್ಮ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ದೃಢಪಡಿಸಿವೆ.

ಗುರುವಾರ ಇದೇ ಘಟನೆಗೆ ಸಂಬಂಧಿಸಿದಂತೆ ಏಳು ವರ್ಷದ ಬಾಲಕ ಸೇರಿ ಮೂವರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ಎಲ್ಲರಿಗೂ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಹಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದನೂರ ಗ್ರಾಮದ ಕುಡಿಯುವ ನೀರು ಪೂರೈಸುವ ಬಾವಿ ಹಾಗೂ ತೆಗ್ಗಳ್ಳಿ ಗ್ರಾಮಗಳಿಗೆ ಜಿಲ್ಲಾ ಧಿಕಾರಿ ಕೂರ್ಮಾರಾವ್‌ ಹಾಗೂ ಎಸ್‌ಪಿ ಯಡಾ ಮಾರ್ಟಿನ್‌ ಮರ್ಬನ್ಯಾಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಷ ಬೆರೆಸಿದ ಕಿಡಿಗೇಡಿಗಳ ಸುಳಿವಿನ ಬಗ್ಗೆ ಈಗಾಗಲೇ ತನಿಖೆ ನಡೆಸಿದ್ದು, ಶೀಘ್ರ ಬಂಧಿಸಲಾಗುವುದು. ಜಿಲ್ಲಾಡಳಿತ ಸೂಚನೆ ನೀಡುವವರೆಗೂ ನೀರು ಕುಡಿಯಬಾರದು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎರಡೂ ಗ್ರಾಮಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
–  ಯಡಾ ಮಾರ್ಟಿನ್‌ ಮರ್ಬನ್ಯಾಂಗ್‌, ಎಸಿ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.