ಪೊಲೀಸರ ಸೇವೆ ಶ್ಲಾಘನೀಯ: ರಾಗಪ್ರಿಯಾ

ಹುತಾತ್ಮರ ದಿನಾಚರಣೆಯಲ್ಲಿ ಗೌರವ ವಂದನೆ

Team Udayavani, Oct 22, 2020, 4:27 PM IST

yg-tdy-1

ಯಾದಗಿರಿ: ಕೋವಿಡ್‌, ಪ್ರವಾಹ ಸಂದರ್ಭಲ್ಲಿ ಪೊಲೀಸರು ಸಲ್ಲಿಸಿದ ಕರ್ತವ್ಯ ಸೇವೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಜಿಲ್ಲಾ ಧಿಕಾರಿ ಡಾ. ರಾಗಪ್ರಿಯಾ ಪೊಲೀಸರ ಕಾರ್ಯ ಶ್ಲಾಘಿಸಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಪೊಲೀಸ್‌ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೋವಿಡ್‌ ಹಾಗೂ ನೆರೆ ಪ್ರವಾಹ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಸೇರಿದಂತೆ ಸಾರ್ವಜನಿಕರ ಹಿತಕಾಪಾಡುವ ಪೊಲೀಸರೊಂದಿಗೆ ಕಾನೂನುಪಾಲನೆಗೆ ನಾವೆಲ್ಲ ಅಗತ್ಯ ಸಹಕಾರ ನೀಡಲು ಮನವಿ ಮಾಡಿದರು.

1959ರ ಅ. 21ರಂದು ಲಡಾಕ್‌ನಲ್ಲಿ ಕರ್ತವ್ಯಪಾಲನೆಯ ಸಂದರ್ಭದಲ್ಲಿ 10 ಜನ ಪೊಲೀಸರು ಹುತಾತ್ಮರಾದ ದಿನದ ಸ್ಮರಣಾರ್ಥವಾಗಿ ಪೊಲೀಸ್‌ ಹುತಾತ್ಮರ ದಿನ ಆಚರಿಸಲಾಗುತ್ತಿದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಋಷಿಕೇಶ ಸೋನವಣೆ ಮಾತನಾಡಿ, ಚೀನಾ-ಭಾರತ ಗಡಿ ಭಾಗದ ಹಾಟ್‌ ಸ್ಟ್ರೀಗ್‌ ಪೋಸ್ಟ್‌ ಹತ್ತಿರ ಸಿಆರ್‌ಪಿಎಫ್‌ ಡಿಎಸ್‌ಪಿ ಕರಣಸಿಂಗ್‌ನೇತೃತ್ವದಲ್ಲಿ ಪೊಲೀಸ್‌ದಳವು ಪಹರೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ನಡೆದ ದಾಳಿಯ ಕುರಿತು ವಿವರಿಸಿದರು.

ಈ ದಿನವನ್ನು ದೇಶಾದ್ಯಂತ ಎಲ್ಲಾ ಜಿಲ್ಲಾ ಪೊಲೀಸ್‌ ಕೇಂದ್ರ ಸ್ಥಾನಗಳಲ್ಲಿ ಪೊಲೀಸ್‌ ಹುತಾತ್ಮರ ದಿನ ಆಚರಿಸಲಾಗುತ್ತದೆ ಎಂದು ಹೇಳಿದರು. ಯಾದಗಿರಿ, ಸುರಪುರ ವಿಭಾಗದ ಡಿವೈಎಸ್‌ಪಿ ವೆಂಕಟೆಶ ಉಗಿಬಂಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್‌ ಅಧಿಕಾರಿಗಳು, ನಿವೃತ್ತ ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಮಾಧ್ಯಮದವರು, ಹುತಾತ್ಮ ಪೊಲೀಸರ ಕುಟುಂಬ ಸದಸ್ಯರು,ಪೊಲೀಸ್‌ ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಪೊಲೀಸ್‌ ಹುತಾತ್ಮರ ಸ್ಮಾರಕಕ್ಕೆ ಅಧಿಕಾರಿಗಳು ಪುಷ್ಪಗುಚ್ಚ ಅರ್ಪಿಸಿ ನಮನ ಸಲ್ಲಿಸಿದರು.

ಪೊಲೀಸ್‌ ಹುತಾತ್ಮರ ಗೌರವ ಸೂಚಕವಾಗಿ ಪರೇಡ್‌ ಕಮಾಂಡರ್‌ ಆರ್‌ಎಸ್‌ಐ ಚಂದ್ರಶೇಖರ ನೇತೃತ್ವದಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ ನಂತರ ಮೌನಾಚರಣೆ ಮಾಡಲಾಯಿತು. ಪೇದೆ ಸಂತೋಷ ಎಂ. ಜಯಕರ್‌ ನಿರೂಪಿಸಿದರು

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.