ಅಗ್ನಿ ಅವಘಡ ತಪ್ಪಿಸಲು ಮುನ್ನೆಚ್ಚರಿಕೆ ಅಗತ್ಯ: ಸಂಧ್ಯಾನಕರ್‌

Team Udayavani, Feb 26, 2022, 3:30 PM IST

21fire

ಶಹಾಪುರ: ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದಾಗ ಅದನ್ನು ತಪ್ಪಿಸಲು ಹಲವು ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಹೊಂದಿರುವುದು ಅಗತ್ಯವಾಗಿದೆ ಎಂದು ಅಗ್ನಿಶಾಮಕದಳದ ಠಾಣಾಧಿಕಾರಿ ಮಚ್ಛೇಂದ್ರನಾಥ ಸಂಧ್ಯಾನಕರ್‌ ತಿಳಿಸಿದರು.

ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸಹಭಾಗಿತ್ವದಲ್ಲಿ ಅಗ್ನಿಶಾಮಕ ದಳದ ವತಿಯಿಂದ ಅಗ್ನಿ ಅವಘಡ ಅರಿವು ಮತ್ತು ಅನಾಹುತ ತಡೆಗಟ್ಟುವಿಕೆಯ ಪ್ರಾತ್ಯಕ್ಷಿಕೆ ಪ್ರದರ್ಶನ ಹಮ್ಮಿಕೊಂಡ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ಅಗ್ನಿ ಅವಘಡಗಳ ಬಗ್ಗೆ ಮಾತನಾಡಿದ ಅವರು, 2010ರಲ್ಲಿ ಬೆಂಕಿ ಅವಘಡವೊಂದು ರಾಜಧಾನಿ ಕಾರ್ಟನ್‌ ಪ್ರದೇಶದಲ್ಲಿ ನಡೆದು, ಒಂಬತ್ತು ಜನರ ಸಜೀವ ದಹನ ಹೊಂದಿದ್ದು, ಮುಂದೆ ಇಂತಹ ಕಹಿ ಘಟನೆ ನಡೆಯಬಾರದೆಂದು ಸರ್ಕಾರ ಅಗ್ನಿ ಅವಘಡ ತಡೆಗಟ್ಟುವಿಕೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳ ಮಾಹಿತಿಗೆ ತರಬೇಕೆನ್ನುವ ಉದ್ದೇಶದೊಂದಿಗೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಗ್ನಿಅನಾಹುತವಾಗದಂತೆ ಪ್ರತಿಮನೆಗಳಲ್ಲಿಯೂ ಪ್ರತಿಯೊಬ್ಬರು ಮುನ್ನೆಚ್ಚರಿಕೆ ವಹಿಸಬೇಕು, ಗ್ಯಾಸ್‌ ಸಿಲೆಂಡರ್‌ ಬಳಸುವಾಗ ವಿದ್ಯುತ್‌ ಸಂಪರ್ಕದ ಕಾಳಜಿ, ಕಟ್ಟಿಗೆ ಒಲೆ ಬಳಸುವಾಗ ಎಚ್ಚರಿಕೆ ಅಗತ್ಯವೆಂದರು.

ಅಗ್ನಿಶಾಮಕ ದಳದ ಸಿಬ್ಬಂಶಿವಪುತ್ರಪ್ಪ ಮಾತನಾಡಿದರು. ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಸಿಬ್ಬಂಯಿಂದ ಅಗ್ನಿ ಆರಿಸುವ ಪ್ರಾತ್ಯಕ್ಷಿಕೆ ಪ್ರದರ್ಶನ ನಡೆಯಿತು, ವೇದಿಕೆ ಮೇಲೆ ಮುಖ್ಯಗುರು ತಿಪ್ಪಣ್ಣ ಧೋತ್ರೆ, ಸುಧಾಕರ ಗುಡಿ, ಸಾಹೇಬ ಲಾಲ, ಲಕ್ಷ್ಮಣ ಲಾಳಸೇರಿ, ಅಗ್ನಿ ಶಾಮಕದಳದ ಬಸರೆಡ್ಡಿ, ಶಿವಾನಂದ, ರಾಜಶೇಖರ, ರಾಮಶೆಟ್ಟಿ ಸೇರಿದಂತೆ ಪ್ರೌಢಶಾಲೆಯ ಶಿಕ್ಷಕರು ಮತ್ತು ಪೇಠ ಶಹಾಪುರ ಹಿ.ಪ್ರಾ. ಶಾಲೆಯ ಶಿಕ್ಷಕರು ಇದ್ದರು.

ಅಗ್ನಿಶಾಮಕ ದಳದ ವಾಹನಗಳು ಮತ್ತು ಆಸ್ಪತ್ರೆಯ ಆಂಬ್ಯುಲೆನ್ಸ್‌ಗಳು ಇರುವುದೇ ಜನರ ರಕ್ಷಣೆಗೆ, ಅವುಗಳ ತುರ್ತು ಕೆಲಸಗಳ ಬಗ್ಗೆ ಸರ್ವರ ಕಾಳಜಿ ಮುಖ್ಯವಾಗಬೇಕು. ನಮ್ಮ ವಾಹನಗಳಿಗೆ ರಸ್ತೆಗಳಲ್ಲಿ ಮುಕ್ತ ಅವಕಾಶ ನೀಡಬೇಕು. ಪ್ರತಿ ನಿಮಿಷವು ಮುಖ್ಯವೆಂಬುದು ಎಲ್ಲರಲ್ಲಿ ಬರಬೇಕು. -ಶಿವಪುತ್ರಪ್ಪ, ಅಗ್ನಿಶಾಮಕ ದಳದ ಸಿಬ್ಬಂದಿ

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.