ಆಪರೇಷನ್‌ ಕಮಲ ವಿರುದ್ಧ ಪ್ರತಿಭಟನೆ

Team Udayavani, Feb 10, 2019, 11:18 AM IST

yad-1.jpg

ಯಾದಗಿರಿ: ರಾಜ್ಯದಲ್ಲಿ ಬಿಜೆಪಿಗರು ಸಂವಿಧಾನ ವಿರೋಧವಾಗಿರುವ ಚಟುವಟಿಕೆ ಮೂಲಕ ಶಾಸಕರನ್ನು ತಮ್ಮತ್ತ ಸೆಳೆಯುವ ಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಆಪರೇಷನ್‌ ಕಮಲದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾ ಕಾಂಗ್ರೆಸ್‌ ಕಚೇರಿಯಿಂದ ಬೈಕ್‌ ರ್ಯಾಲಿ ಮೂಲಕ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗುತ್ತ ನಗರದ ಶಾಸ್ತ್ರೀ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಗುರುಮಠಕಲ್‌ ಬ್ಲಾಕ್‌ ಅಧ್ಯಕ್ಷ ಮಹಿಪಾಲರೆಡ್ಡಿ ಹತ್ತಿಕುಣಿ, ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರ ನೆಮ್ಮದಿಯಿಂದ ನಡೆಯಲು ಬಿಜೆಪಿಗರು ಬಿಡುತ್ತಿಲ್ಲ ಎಂದು ಆರೋಪಿಸಿದರು.

ಕಾಡಾ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ ಮಾತನಾಡಿ, ರಾಜ್ಯದ ಯಾವುದೋ ಮೂಲೆಯಲ್ಲಿ ಕೇಳುತ್ತಿದ್ದ ಆಪರೇಷನ್‌ ತಂತ್ರಗಾರಿಕೆ ನಮ್ಮ ಜಿಲ್ಲೆಗೂ ಕಾಲಿಟ್ಟಿದೆ. ಯಡಿಯೂರಪ್ಪ ಅವರು ಜೆಡಿಎಸ್‌ ಶಾಸಕ ನಾಗನಗೌಡ ಅವರನ್ನು ಸೆಳೆಯಲು ಅವರ ಪುತ್ರನ ಮೂಲಕ ತಂತ್ರಗಾರಿಕೆ ನಡೆಸಿರುವುದು ಬಯಲಾಗಿದೆ. ಇದರಿಂದ ಅವರ ಅಸಲಿ ಮುಖವಾಡ ರಾಜ್ಯಕ್ಕೆ ಗೊತ್ತಾಗಿದೆ ಎಂದರು.

ಮುಖಂಡ ಚನ್ನಾರೆಡ್ಡಿ ಪಾಟೀಲ ತುನ್ನೂರ, ಚಿದಾನಂದಪ್ಪ ಕಾಳಬೆಳಗುಂದಿ, ಮಂಜುಳಾ ಗೂಳಿ, ರಾಘವೇಂದ್ರ ಮಾನಸಗಲ್‌, ಮರೆಪ್ಪ ಬಿಳಾØರ, ಶ್ಯಾಮಸನ್‌ ಮಾಳಿಕೇರಿ, ಸಾಯಬಣ್ಣ ಹೂಗಾರ, ನಾರಾಯಣ ಸಿದ್ಧಾಪುರ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ನಗರದ ಹೃದಯ ಭಾಗವಾಗಿರುವ ಶಾಸ್ತ್ರೀ ವೃತ್ತದಲ್ಲಿ ರಸ್ತೆ ಮಧ್ಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಅಡ್ಡಾದಿಡ್ಡಿ ದ್ವಿಚಕ್ರ ವಾಹನ ನಿಲ್ಲಿಸಿದ್ದರಿಂದ ಸಂಚಾರಕ್ಕೆ ತೀವ್ರ ಅಡೆತಡೆಯುಂಟಾಯಿತು. ಕಣ್ಣ ಮುಂದೆ ಸಂಚಾರಿ ನಿಯಮ ಉಲ್ಲಂಘಿಸಿದ್ದರು ಸ್ಥಳದಲ್ಲಿಯೇ ಇದ್ದ ಸಂಚಾರಿ ಪೊಲೀಸರು ಕಂಡು ಕಾಣದಂತಿದ್ದರು.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.