ವಿಮಾನ ನಿಲ್ದಾಣ ಆವರಣದಲ್ಲಿ ಗುಡಿ ಕೆಡವಿದ ಪ್ರಕರಣ: ಪ್ರತಿಭಟನೆ
Team Udayavani, Nov 26, 2019, 11:42 AM IST
ಯಾದಗಿರಿ: ಕಲಬುರ್ಗಿಯ ನೂತನ ವಿಮಾನ ನಿಲ್ದಾಣದ ಆವರಣದಲ್ಲಿದ್ದ ಸೇವಾಲಾಲ್ ಮಹಾರಾಜರ ಗುಡಿ ಕೆಡವಿದ ವಿಮಾನ ನಿಲ್ದಾಣ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡು ಮಂಗಳವಾರ ಬಂಜಾರ ಸಮುದಾಯದಿಂದ ಪ್ರತಿಭಟನೆ ನಡೆಯಿತು.
ನಗರದ ಸುಭಾಷ ವೃತ್ತದಲ್ಲಿ ಬಂಜಾರ ಸಮುದಾಯದಿಂದ ಪ್ರತಿಭಟನೆ ನಡೆಸಿದರು.
ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ್ ಮಹಾರಾಜರ ಹೆಸರಿಡಲು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.
ಸಮಾಜದ ಮುಖಂಡರು, ಸದಸ್ಯರು, ಯುವಕರು ಸೇರಿದಂತೆ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ