ಸರ್ಕಾರದ ಕ್ರಮಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಇಬ್ರಾಹಿಂ


Team Udayavani, Jun 15, 2020, 8:11 AM IST

ಸರ್ಕಾರದ ಕ್ರಮಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಇಬ್ರಾಹಿಂ

ಯಾದಗಿರಿ: ಸಾರ್ವಜನಿಕರ ಸಹಕಾರ ಇಲ್ಲವಾದಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡರೂ ಸಫಲತೆ ಸಾಧ್ಯವಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ.ಬಿ. ಇಬ್ರಾಹಿಂ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌19 ಸಂಬಂಧ ನಡೆದ ಸಭೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆವಿವರವಾದ ಮಾಹಿತಿ ಪಡೆದು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜೂನ್‌ 18ರಂದು ನಡೆಯುವ ಪಿಯುಸಿ ಮತ್ತು ಜೂನ್‌ 25ರಿಂದ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್‌ ಮಾಡಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿನ ಖುರ್ಚಿ, ಟೇಬಲ್‌ ಸೇರಿದಂತೆ ಎಲ್ಲ ವಸ್ತುಗಳು ಸ್ಯಾನಿಟೈಸ್‌ ಮಾಡಬೇಕು. ಶೌಚಾಲಯ, ವಿದ್ಯುತ್‌ ವ್ಯವಸ್ಥೆ ಇರಬೇಕು. ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೂ ಮಾಸ್ಕ್ ವಿತರಿಸಬೇಕು. ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.

ಪ್ರತಿನಿತ್ಯ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಬೇಕು. ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿರುವ ವಲಸಿಗರಿಗೆ ಆಹಾರ ಪೂರೈಕೆಯಲ್ಲಿ ಲೋಪ ಕಂಡುಬರಬಾರದು. ಅದೇ ರೀತಿ ಗೃಹ ದಿಗ್ಬಂಧನದಲ್ಲಿರುವ ಜನರ ಮೇಲೆ ಇನ್ನೂ ಹೆಚ್ಚಿನ ನಿಗಾವಹಿಸಬೇಕು. ಇದಕ್ಕಾಗಿಗ್ರಾಮ ಮಟ್ಟದಲ್ಲಿ ರಚಿಸಿರುವ ಟಾಸ್ಕ್ ಫೋರ್ಸ್‌ ಸಕ್ರಿಯಗೊಳಿಸಿ ಎಂದು ಸೂಚಿಸಿದರು. ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಕೋವಿಡ್  ನಿಯಂತ್ರಣಕ್ಕೆ ತೆಗೆದುಕೊಂಡು ಕ್ರಮಗಳ ಕುರಿತು ವಿವರಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವಿಶೇಷ ಅಧಿಕಾರಿ ಡಾ| ಶಂಕರಗೌಡ ಐರೆಡ್ಡಿ ಸೇರಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.