ಏ. 10ರವರೆಗೆ ಕಾಲುವೆ ನೀರು ಹರಿಸಲು ರಾಜುಗೌಡ ಒತ್ತಾಯ

Team Udayavani, Mar 24, 2018, 1:09 PM IST

yad-1.jpg

ಸುರಪುರ: ನಾರಾಯಣಪುರ ಜಲಾಶಯ ದಿಂದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ಏ. 10ರವರೆಗೆ ನೀರು ಹರಿಸಬೇಕು ಎಂದು ಮಾಜಿ ಸಚಿವ ರಾಜುಗೌಡ ಒತ್ತಾಯಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣಪುರ ಜಲಾಶಯದಲ್ಲಿ 5 ಟಿಎಂಸಿ ಮತ್ತು ಆಲಮಟ್ಟಿ ಜಲಾಶಯದಲ್ಲಿ 15 ಟಿಎಂಸಿ ಸೇರಿ ಒಟ್ಟು 20 ಟಿಎಂಸಿ ಹೆಚ್ಚುವರಿ ನೀರು ಲಭ್ಯವಿದೆ. ಇದನ್ನು ನೀರಾವರಿಯ ಉಪಯೋಗಕ್ಕೆ ಬಳಸಕೊಳ್ಳಬಹುದು.

ಪ್ರಸ್ತುತ ಬೆಳೆಗಳು ಕಾಳು ಕಟ್ಟುವ ಹಂತದಲ್ಲಿವೆ. ಮಾರ್ಚ್‌ 25ಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದರೆ ಬೆಳೆಗಳು ಒಣಗಿ ಹೋಗುತ್ತವೆ. ಆದ್ದರಿಂದ ಜಲಾಶಯದಲ್ಲಿ ನೀರು ಇದ್ದು ಬಿಡದಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಪ್ರಶ್ನಿಸಿದ ಅವರು, ನೀರು ಬಂದ್‌ ಮಾಡುವುದು ರೈತರು ಪ್ರತಿಭಟನೆ ಮಾಡಿದಾಗ ಮತ್ತೆ ನಾಲ್ಕು ದಿನ ನೀರು ಹರಿಸುವುದು ಚುನಾವಣೆ ತಂತ್ರವಾಗಿದೆ ಎಂದು ದೂರಿದರು.

ಈ ಕುರಿತು ಕೆಬಿಜೆಎನ್ನೆಲ್‌ ಎಂಡಿ ಅವರ ಜೊತೆ ಮಾತನಾಡಿದ್ದೇನೆ. ಮಾ. 24ರಂದು ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಈ ಕುರಿತು ತೀರ್ಮಾನಿಸುವುದಾಗಿ ಭರವಸೆ ನೀಡಿದ್ದಾರೆ. ಏ. 10ರವರೆಗೆ ಕಾಲುವೆ ನೀರು ಹರಿಸಿದರು ಇನ್ನೂ 6-7 ಟಿಎಂಸಿ ನೀರು ಉಳಿಯುತ್ತದೆ. ಈ ಭಾಗದ ಎಲ್ಲ ಜನಪ್ರತಿನಿಧಿಗಳು ರೈತರ ಸಮಸ್ಯೆಗೆ ಸ್ಪಂದಿಸಬೇಕು. ಏ. 10ರವರೆಗೆ ನೀರು ಹರಿಸುವಂತೆ ಒತ್ತಾಯಿಸಬೇಕು. ಐಸಿಸಿ ಸಭೆ ಕಾಟಾಚಾರದ ಸಭೆಯಾಗಬಾರದು ಎಂದು ನುಡಿದರು. ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ), ಎಪಿಎಂಸಿ ಸದಸ್ಯ ದುರ್ಗಪ್ಪ ಗೋಗಿಕೇರಾ ಇದ್ದರು.

ಕುಡಿವ ನೀರಿಗೆ ಹಾಹಾಕಾರ ನಗರದಲ್ಲಿ ಕುಡಿಯುವ ನೀರಿನ ಸ್ಥಿತಿ ಗಂಭೀರವಾಗಿದೆ. ತಿಂಗಳಾದರೂ ನೀರು ಬರುತ್ತಿಲ್ಲ. ಎಲ್ಲೆಡೆ ನೀರಿನ ಹಾಹಾಕಾರ ಎದ್ದಿದೆ. ನಗರಸಭೆ ಜನತೆಗೆ ನೀರು ಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಪಡಿಸಬೇಕು.

ನಗರಸಭೆಯಲ್ಲಿ ಸದಸ್ಯರ ಮತ್ತು ಅಧಿಕಾರಿಗಳ ನಡುವೆ ಹೊಂದಾಣಿಕೆ ಸಮಸ್ಯೆ ಇರುವುದರಿಂದ ಸಾರ್ವಜನಿಕರು ಈ ಕಷ್ಟ ಅನುಭವಿಸುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. 

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.